22 ವರ್ಷಗಳ ಹಿಂದೆ ಪ್ರಿಯಾಂಕಾ ಚೋಪ್ರಾ ಹೇಗಿದ್ರು ನೋಡಿ; ಇಲ್ಲಿದೆ ಫೋಟೋ

ಪ್ರಿಯಾಂಕಾ ಚೋಪ್ರಾ ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಅವರು ಸಖತ್ ಬ್ಯೂಟಿಫುಲ್ ಕೂಡ. 22 ವರ್ಷಗಳ ಹಿಂದೆ ಕೂಡ ಅವರು ಹೀಗೇ ಇದ್ದರು.

TV9 Web
| Updated By: ರಾಜೇಶ್ ದುಗ್ಗುಮನೆ

Updated on: Jun 10, 2022 | 4:06 PM

ನಟಿ ಪ್ರಿಯಾಂಕಾ ಚೋಪ್ರಾ ಸದ್ಯ ಅಮೆರಿಕದಲ್ಲಿ ಸೆಟ್ಲ್​ ಆಗಿದ್ದಾರೆ. ಪಾಪ್ ಗಾಯಕ ನಿಕ್​ ಜೋನಸ್ ಅವರನ್ನು ವರಿಸಿದ ನಂತರದಲ್ಲಿ ಅವರು ಹಾಲಿವುಡ್​ನಲ್ಲಿ ಬ್ಯುಸಿ ಆಗಿದ್ದಾರೆ. ನ್ಯೂಯಾರ್ಕ್​ನಲ್ಲಿ ಹೋಟೆಲ್​ ಉದ್ಯಮ ಕೂಡ ಆರಂಭಿಸಿದ್ದಾರೆ.

1 / 5
 ಪ್ರಿಯಾಂಕಾ ಚೋಪ್ರಾ ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಅವರು ಸಖತ್ ಬ್ಯೂಟಿಫುಲ್ ಕೂಡ. 22 ವರ್ಷಗಳ ಹಿಂದೆ ಕೂಡ ಅವರು ಹೀಗೇ ಇದ್ದರು.

ಪ್ರಿಯಾಂಕಾ ಚೋಪ್ರಾ ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಅವರು ಸಖತ್ ಬ್ಯೂಟಿಫುಲ್ ಕೂಡ. 22 ವರ್ಷಗಳ ಹಿಂದೆ ಕೂಡ ಅವರು ಹೀಗೇ ಇದ್ದರು.

2 / 5
ಸದ್ಯ, ಪ್ರಿಯಾಂಕಾ ಚೋಪ್ರಾ ಅವರು 22 ವರ್ಷಗಳ ಹಿಂದಿನ ಫೋಟೋ ಹಂಚಿಕೊಂಡಿದ್ದಾರೆ. ಈ ಫೋಟೋ ಕ್ಲಿಕ್ ಮಾಡುವಾಗ ಪ್ರಿಯಾಂಕಾಗೆ 18 ವರ್ಷ. ಈ ಫೋಟೋದಲ್ಲಿ ಅವರು ಬಿಕಿನಿ ತೊಟ್ಟು ಹಣೆಗೆ ಬೊಟ್ಟಿಟ್ಟುಕೊಂಡಿದ್ದಾರೆ.

3 / 5
ಪ್ರಿಯಾಂಕಾಗೆ ಬಾಲಿವುಡ್​ನಲ್ಲಿ ಭಾರೀ ಬೇಡಿಕೆ ಇತ್ತು. ಆದರೆ, ಅವರು ಬಾಲಿವುಡ್ ತೊರೆದರು. ಹಲವು ಹಾಲಿವುಡ್​ ಚಿತ್ರಗಳಲ್ಲಿ ಅವುರ ಬ್ಯುಸಿ ಆಗಿದ್ದಾರೆ.

4 / 5
ಇತ್ತೀಚೆಗೆ ನಿಕ್​ ಜೋನಸ್​ ಮತ್ತು ಪ್ರಿಯಾಂಕಾ ಚೋಪ್ರಾ ದಂಪತಿಗೆ ಹೆಣ್ಣು ಮಗು ಜನಿಸಿದೆ. ಈ ಮಗುವಿಗೆ ಮಾಲ್ತಿ ಮೇರಿ ಚೋಪ್ರಾ ಜೋನಸ್​ ಎಂದು ನಾಮಕರಣ ಮಾಡಲಾಗಿದೆ. ಈವರೆಗೂ ಮಗುವಿನ ಮುಖವನ್ನು ಈ ದಂಪತಿ ರಿವೀಲ್ ಮಾಡಿಲ್ಲ.

5 / 5
Follow us
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?

ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್

ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ

ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್

ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್

ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ