- Kannada News Photo gallery Priyanka Chopra Visited Siddhivinayak Temple At Mumbai with her daughter Malti Marie Chopra Jonas
Priyanka Chopra: ಮುಂಬೈನಲ್ಲಿ ಮಗಳ ಜೊತೆ ಗಣಪತಿ ದೇವರ ದರ್ಶನ ಪಡೆದ ನಟಿ ಪ್ರಿಯಾಂಕಾ ಚೋಪ್ರಾ; ಇಲ್ಲಿದೆ ಫೋಟೋ
ಪ್ರಿಯಾಂಕಾಗೆ ಮುಂಬೈ ನಗರದ ಬಗ್ಗೆ ವಿಶೇಷ ಪ್ರೀತಿ ಇದೆ. ಮುಂಬೈನಲ್ಲಿ ಸಿದ್ಧಿವಿನಾಯಕ ದೇವಸ್ಥಾನಕ್ಕೆ ಅವರು ಭೇಟಿ ನೀಡಿದ್ದಾರೆ.
Updated on: Apr 07, 2023 | 8:56 AM
Share

ನಟಿ ಪ್ರಿಯಾಂಕಾ ಚೋಪ್ರಾ ಅವರು ಖಾಸಗಿ ಕಾರ್ಯಕ್ರಮಕ್ಕಾಗಿ ಮುಂಬೈಗೆ ಬಂದಿದ್ದಾರೆ. ಕೆಲ ದಿನಗಳ ಕಾಲ ಅವರು ಇಲ್ಲಿಯೇ ಉಳಿದುಕೊಳ್ಳಲಿದ್ದಾರೆ. ಮುಂಬೈನಲ್ಲಿ ಕಳೆದ ಕ್ಷಣಗಳ ಫೋಟೋನ ಅವರು ಹಂಚಿಕೊಳ್ಳುತ್ತಿದ್ದಾರೆ.

ಪ್ರಿಯಾಂಕಾಗೆ ಮುಂಬೈ ನಗರದ ಬಗ್ಗೆ ಅವರಿಗೆ ವಿಶೇಷ ಪ್ರೀತಿ ಇದೆ. ಮುಂಬೈನಲ್ಲಿ ಸಿದ್ಧಿವಿನಾಯಕ ದೇವಸ್ಥಾನಕ್ಕೆ ಅವರು ಭೇಟಿ ನೀಡಿದ್ದಾರೆ. ಈ ಫೋಟೋಗಳನ್ನು ಪ್ರಿಯಾಂಕಾ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಪ್ರಿಯಾಂಕಾ ಚೋಪ್ರಾ ಅವರು ಮಗಳು ಮಾಲ್ತಿಯನ್ನು ಕರೆದುಕೊಂಡು ಬಂದಿದ್ದಾರೆ. ಅವರು ದೇವಸ್ಥಾನದಲ್ಲಿ ಮಾಲ್ತಿಗೆ ದೇವರ ದರ್ಶನ ಮಾಡಿಸಿದ್ದಾರೆ.

ಪ್ರಿಯಾಂಕಾ ಅವರು ಮದುವೆ ಆಗಿ ವಿದೇಶಕ್ಕೆ ತೆರಳಿದರು. ಆದರೆ, ಅವರು ಭಾರತೀಯ ಸಂಪ್ರದಾಯ ಮರೆತಿಲ್ಲ. ವಿದೇಶದಲ್ಲೂ ಭಾರತೀಯ ಹಬ್ಬಗಳನ್ನು ಆಚರಿಸುತ್ತಾರೆ. ಈ ಬಗ್ಗೆ ಅನೇಕರಿಗೆ ಖುಷಿ ಇದೆ.

ಇತ್ತೀಚೆಗೆ ಆಟೋ ಬಳಿ ಪ್ರಿಯಾಂಕಾ ಹಾಗೂ ನಿಕ್ ಜೋನಸ್ ಫೋಟೋಶೂಟ್ ಮಾಡಿಸಿದ್ದರು.
Related Photo Gallery
ಧ್ರುವಂತ್ನ ಸೀಕ್ರೆಟ್ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್ಪ್ರೆಸ್ವೇನಲ್ಲಿ ಹಲವು ಬಸ್ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ




