AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೂರು ವರ್ಷಗಳ ಬಳಿಕ ಭಾರತಕ್ಕೆ ಬರ್ತಿದ್ದಾರೆ ಪ್ರಿಯಾಂಕಾ ಚೋಪ್ರಾ; ಉದ್ದೇಶ ಏನು?

ಈಗ ಪ್ರಿಯಾಂಕಾ ಚೋಪ್ರಾ ಅವರು ಮೂರು ವರ್ಷಗಳ ಬಳಿಕ ಮುಂಬೈಗೆ ಬರುತ್ತಿದ್ದಾರೆ. ಈ ಖುಷಿಯ ವಿಚಾರವನ್ನು ಪ್ರಿಯಾಂಕಾ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಪ್ರಿಯಾಂಕಾ ಭಾರತಕ್ಕೆ ಬರುತ್ತಿರುವುದು ಏಕೆ ಎಂಬ ಕುತೂಹಲ ಅಭಿಮಾನಿಗಳಲ್ಲಿ ಮೂಡಿದೆ.

TV9 Web
| Edited By: |

Updated on: Oct 31, 2022 | 1:45 PM

Share
ನಟಿ ಪ್ರಿಯಾಂಕಾ ಚೋಪ್ರಾ ಅವರು ಅಮೆರಿಕದ ಪಾಪ್​ ಗಾಯಕ ನಿಕ್ ಜೋನಸ್ ಅವರನ್ನು ಮದುವೆ ಆದ ನಂತರದಲ್ಲಿ ಅಮೆರಿಕದಲ್ಲಿ ಸೆಟಲ್ ಆಗಿದ್ದಾರೆ. ಅಲ್ಲಿಯೇ ಉದ್ಯಮ ಆರಂಭಿಸಿದ್ದಾರೆ. ಅವರು ಮದುವೆ ಬಳಿಕ ಭಾರತಕ್ಕೆ ಬಂದಿದ್ದು ತುಂಬಾನೇ ಕಡಿಮೆ.

1 / 5
ಈಗ ಪ್ರಿಯಾಂಕಾ ಚೋಪ್ರಾ ಅವರು ಮೂರು ವರ್ಷಗಳ ಬಳಿಕ ಮುಂಬೈಗೆ ಬರುತ್ತಿದ್ದಾರೆ. ಈ ಖುಷಿಯ ವಿಚಾರವನ್ನು ಪ್ರಿಯಾಂಕಾ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಪ್ರಿಯಾಂಕಾ ಭಾರತಕ್ಕೆ ಬರುತ್ತಿರುವುದು ಏಕೆ ಎಂಬ ಕುತೂಹಲ ಅಭಿಮಾನಿಗಳಲ್ಲಿ ಮೂಡಿದೆ.

ಈಗ ಪ್ರಿಯಾಂಕಾ ಚೋಪ್ರಾ ಅವರು ಮೂರು ವರ್ಷಗಳ ಬಳಿಕ ಮುಂಬೈಗೆ ಬರುತ್ತಿದ್ದಾರೆ. ಈ ಖುಷಿಯ ವಿಚಾರವನ್ನು ಪ್ರಿಯಾಂಕಾ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಪ್ರಿಯಾಂಕಾ ಭಾರತಕ್ಕೆ ಬರುತ್ತಿರುವುದು ಏಕೆ ಎಂಬ ಕುತೂಹಲ ಅಭಿಮಾನಿಗಳಲ್ಲಿ ಮೂಡಿದೆ.

2 / 5
ಪ್ರಿಯಾಂಕಾ ಚೋಪ್ರಾ ಅವರು 2018ರಲ್ಲಿ ನಿಕ್ ಅವರನ್ನು ವರಿಸಿದರು. ವಿವಾಹ ಆದ ಬಳಿಕ ಕೆಲವೇ ಕೆಲವು ಬಾರಿ ಭಾರತಕ್ಕೆ ಆಗಮಿಸಿದ್ದಾರೆ. ಈ ಮಧ್ಯೆ ಕೊವಿಡ್ ಕಾಣಿಸಿಕೊಂಡಿದ್ದರಿಂದ ಅವರು ಅಮೆರಿಕದಲ್ಲೇ ಇರಬೇಕಾಯಿತು.

3 / 5
ಪ್ರಿಯಾಂಕಾ ಹಾಗೂ ನಿಕ್ ಇತ್ತೀಚೆಗೆ ಬಾಡಿಗೆ ತಾಯ್ತನದ ಮೂಲಕ ಮಗು ಪಡೆದಿದ್ದಾರೆ. ಈ ಮಗುವಿಗೆ ಅವರು ಮಾಲ್ತಿ ಮೇರಿ ಚೋಪ್ರಾ ಜೋನಸ್ ಎಂದು ನಾಮಕರಣ ಮಾಡಿದ್ದಾರೆ. ಮಗು ಜನಿಸಿದ ಬಳಿಕ ಭಾರತಕ್ಕೆ ಅವರು ಮೊದಲ ಬಾರಿ ಬರುತ್ತಿದ್ದಾರೆ.

4 / 5
ಇದೊಂದು ಸಾಮಾನ್ಯ ಭೇಟಿ ಎಂಬುದು ಮೂಲಗಳ ಮಾಹಿತಿ. ಪ್ರಿಯಾಂಕಾ ಚೋಪ್ರಾ ಅವರು ಯಾವುದಾದರೂ ಬಾಲಿವುಡ್​ ಸಿನಿಮಾ ಒಪ್ಪಿಕೊಂಡಿದ್ದಾರೆಯೇ ಎಂಬ ಅನುಮಾವನ್ನು ಕೆಲವರು ವ್ಯಕ್ತಪಡಿಸಿದ್ದಾರೆ.

5 / 5
Follow Us
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ

ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು

ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್

SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ

ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು

ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್

ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ

ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು

ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ

ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ