AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಳಉಡುಪು ಧರಿಸದೆ ಪಬ್ಲಿಕ್​ನಲ್ಲಿ ಕಾಣಿಸಿಕೊಂಡ ಪ್ರಿಯಾಂಕಾ ಚೋಪ್ರಾ; ಬಂತು ಸಾಲುಸಾಲು ಟೀಕೆ

ಪ್ರಿಯಾಂಕಾ ಸಾರ್ವಜನಿಕವಾಗಿ ಕಾಣಿಸಿಕೊಳ್ಳುವಾಗ ಸಖತ್ ಸ್ಟೈಲಿಶ್ ಆಗಿ ಕಾಣಿಸಿಕೊಳ್ಳುತ್ತಾರೆ. ಅವರು ಹಾಕೋ ಬಟ್ಟೆ ಎಲ್ಲರ ಗಮನ ಸೆಳೆಯುತ್ತದೆ. ಸಾಕಷ್ಟು ಬಾರಿ ಅವರು ಈ ವಿಚಾರದಲ್ಲಿ ಟ್ರೋಲ್ ಆದ ಉದಾಹರಣೆ ಕೂಡ ಇದೆ.

TV9 Web
| Edited By: |

Updated on:Mar 09, 2022 | 6:58 PM

Share
ಪ್ರಿಯಾಂಕಾ ಚೋಪ್ರಾ ಅವರು ಈಗ ಅಮೆರಿಕದಲ್ಲಿ ಸೆಟಲ್​ ಆಗಿದ್ದಾರೆ. ಬಾಲಿವುಡ್​ನತ್ತ ಅವರು ಮುಖ ಮಾಡುತ್ತಿಲ್ಲ. ಹಾಲಿವುಡ್​​ನಲ್ಲಿ ಹಲವು ಚಿತ್ರಗಳನ್ನು ಒಪ್ಪಿಕೊಂಡು ನಟಿಸುತ್ತಿದ್ದಾರೆ. ಇತ್ತೀಚೆಗೆ ಪ್ರಿಯಾಂಕಾ ಹಾಗೂ ನಿಕ್​ ಬಾಡಿಗೆ ತಾಯ್ತನದ ಮೂಲಕ ಮಗು ಪಡೆದ ವಿಚಾರ ಹೇಳಿಕೊಂಡಿದ್ದರು.

1 / 5
ಪ್ರಿಯಾಂಕಾ ಸಾರ್ವಜನಿಕವಾಗಿ ಕಾಣಿಸಿಕೊಳ್ಳುವಾಗ ಸಖತ್​ ಸ್ಟೈಲಿಶ್​ ಆಗಿ ಕಾಣಿಸಿಕೊಳ್ಳುತ್ತಾರೆ. ಅವರು ಹಾಕೋ ಬಟ್ಟೆ ಎಲ್ಲರ ಗಮನ ಸೆಳೆಯುತ್ತದೆ. ಸಾಕಷ್ಟು ಬಾರಿ ಅವರು ಈ ವಿಚಾರದಲ್ಲಿ ಟ್ರೋಲ್​ ಆದ ಉದಾಹರಣೆ ಕೂಡ ಇದೆ. ಈಗ ಅವರು ಮತ್ತೆ ಸುದ್ದಿಯಲ್ಲಿದ್ದಾರೆ.

2 / 5
ಪ್ರಿಯಾಂಕಾ ಚೋಪ್ರಾ ಅವರು ಸಂದರ್ಶನ ನೀಡೋಕೆ ತೆರಳಿದ್ದ ವೇಳೆ ಒಳಉಡುಪು ಧರಿಸಿರಲಿಲ್ಲ. ಇದು ಕ್ಯಾಮೆರಾ ಕಣ್ಣಿಗೆ ಕಾಣಿಸಿದೆ. ಈ ವಿಡಿಯೋ ಈಗ ಸಖತ್ ವೈರಲ್ ಆಗುತ್ತಿದೆ. ನಟಿಯನ್ನು ಅನೇಕರು ಟ್ರೋಲ್ ಮಾಡುತ್ತಿದ್ದಾರೆ.

3 / 5
ಪ್ರಿಯಾಂಕಾ ಚೋಪ್ರಾ ಹಲವು ಅವಾರ್ಡ್​ ಫಂಕ್ಷನ್​ಗಳಲ್ಲಿ ಇದೇ ರೀತಿ ಕಾಣಿಸಿಕೊಂಡ ಉದಾಹರಣೆ ಇದೆ. ಆದರೆ, ಆಗಲೂ ಅನೇಕ ಟೀಕೆಗಳು ಅವರಿಗೆ ಬಂದಿದ್ದವು. ಆದರೆ, ಇದರ ಬಗ್ಗೆ ಪ್ರಿಯಾಂಕಾ ತಲೆಕೆಡಿಸಿಕೊಂಡಿಲ್ಲ.

4 / 5
ಪ್ರಿಯಾಂಕಾ ಚೋಪ್ರಾ ಮಗುವಿನ ವಿಚಾರದಲ್ಲಿ ಇತ್ತೀಚೆಗೆ ಸಾಕಷ್ಟು ಸುದ್ದಿಯಲ್ಲಿದ್ದಾರೆ. ಪ್ರಿಯಾಂಕಾ ಚೋಪ್ರಾ ಬಾಡಿಗೆ ತಾಯ್ತನದ ಮೂಲಕ ಮಗು ಪಡೆದುಕೊಂಡಿದ್ದಾರೆ. ಆದರೆ, ಈ ಮಗು ಅವಧಿಗೂ ಮೊದಲೇ ಜನಿಸಿದೆ ಎನ್ನಲಾಗಿದೆ. ಈ ಬಗ್ಗೆ ಅವರ ಕಡೆಯಿಂದ ಯಾವುದೇ ಅಪ್​ಡೇಟ್​ ಸಿಕ್ಕಿಲ್ಲ.

5 / 5

Published On - 6:22 pm, Wed, 9 March 22

ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್

ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ

ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ

Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್

ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!

KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?

ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ

ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್

ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ

ಬೆಂಗಳೂರು ಹೊಸೂರು ಹೆದ್ದಾರಿಯಲ್ಲಿ ಕಿಮೀಗಟ್ಟಲೆ ಟ್ರಾಫಿಕ್ ಜಾಮ್