ಪ್ರಿಯಾಂಕಾ ಉಪೇಂದ್ರ ಮನೆಯಲ್ಲಿ ಹೋಳಿ ಆಚರಣೆ; ಬಣ್ಣದಲ್ಲಿ ಮಿಂದೆದ್ದ ತಾರೆಯರು

ಎಲ್ಲೆಲ್ಲೂ ಹೋಳಿ ಹಬ್ಬವನ್ನು ಆಚರಿಸಲಾಗುತ್ತಿದೆ. ಅನೇಕ ಸೆಲೆಬ್ರಿಟಿಗಳು ಕೂಡ ಹೋಳಿ ಆಡಿದ್ದಾರೆ. ನಟಿ ಪ್ರಿಯಾಂಕಾ ಉಪೇಂದ್ರ ಅವರು ಚಂದನವನದ ಅನೇಕರನ್ನು ಆಹ್ವಾನಿಸಿ ಹೋಳಿ ಹಬ್ಬ ಆಚರಿಸಿದ್ದಾರೆ. ಗಣೇಶ್​, ಗುರು ಕಿರಣ್​, ಅನುಷಾ ರೈ ಮುಂತಾದ ಸೆಲೆಬ್ರಿಟಿಗಳು ಇದರಲ್ಲಿ ಭಾಗಿ ಆಗಿದ್ದಾರೆ. ಆ ಸಂಭ್ರಮದ ಕ್ಷಣಗಳ ಫೋಟೋಗಳು ಇಲ್ಲಿವೆ ನೋಡಿ..

ಮದನ್​ ಕುಮಾರ್​
|

Updated on: Mar 25, 2024 | 4:12 PM

ನಟಿ ಪ್ರಿಯಾಂಕಾ ಉಪೇಂದ್ರ ಅವರು ಎಲ್ಲ ಹಬ್ಬಗಳನ್ನು ಖುಷಿಯಿಂದ ಆಚರಿಸುತ್ತಾರೆ. ಈಗ ಸ್ಯಾಂಡಲ್​ವುಡ್​ ಸೆಲೆಬ್ರಿಟಿಗಳ ಜೊತೆ ಅವರು ಹೋಳಿ ಹಬ್ಬವನ್ನು ಸೆಲೆಬ್ರೇಟ್​ ಮಾಡಿದ್ದಾರೆ.

1 / 7
ಮನೆಗೆ ಬಂದ ಅತಿಥಿಗಳ ಜೊತೆ ರಿಯಲ್​ ಸ್ಟಾರ್​ ಉಪೇಂದ್ರ, ಪ್ರಿಯಾಂಕಾ ಉಪೇಂದ್ರ, ನಿರಂಜನ್​ ಮುಂತಾದವರು ಖುಷಿ ಖುಷಿಯಿಂದ ಹೋಳಿ ಹಬ್ಬವನ್ನು ಆಚರಿಸಿದ್ದಾರೆ. ಆ ಫೋಟೋಗಳು ವೈರಲ್​ ಆಗಿವೆ.

2 / 7
‘ಗೋಲ್ಡನ್​ ಸ್ಟಾರ್​’ ಗಣೇಶ್​ ಅವರು ಪತ್ನಿ ಶಿಲ್ಪಾ ಜೊತೆ ಬಂದು ಹೋಳಿ ಹಬ್ಬದ ಸೆಲೆಬ್ರೇಷನ್​ನಲ್ಲಿ ಭಾಗಿ ಆಗಿದ್ದಾರೆ. ಸಿನಿಮಾದ ಕೆಲಸಗಳ ಬ್ಯುಸಿ ನಡುವೆ ಬಿಡುವು ಮಾಡಿಕೊಂಡು ಹಬ್ಬ ಆಚರಿಸಿದ್ದಾರೆ.

3 / 7
ಉಪೇಂದ್ರ ಅವರ ಫ್ಯಾಮಿಲಿ ಫ್ರೆಂಡ್​, ಬಹುಕಾಲದ ಸ್ನೇಹಿತ ಗುರು ಕಿರಣ್​ ಕೂಡ ಫ್ಯಾಮಿಲಿ ಜೊತೆ ಬಂದು ಉಪ್ಪಿ ಮನೆಯಲ್ಲಿ ಹೋಳಿ ಹಬ್ಬ ಆಚರಣೆ ಮಾಡಿದ್ದಾರೆ. ಬಣ್ಣದಲ್ಲಿ ಅವರು ಮಿಂದೆದ್ದಿದ್ದಾರೆ.

4 / 7
ಅನು ಪ್ರಭಾಕರ್​, ರಘು ಮುಖರ್ಜಿ, ಸೌಂದರ್ಯ ಜಗದೀಶ್​ ಸೇರಿದಂತೆ ಅನೇಕರು ಹೋಳಿ ಆಡಿದ್ದಾರೆ. ಉಪೇಂದ್ರ-ಪ್ರಿಯಾಂಕಾ ದಂಪತಿಯ ಜೊತೆ ಅವರೆಲ್ಲರೂ ಹಾಡಿ ಕುಣಿದು ಸಂಭ್ರಮಿಸಿದ್ದಾರೆ.

5 / 7
ನಟಿ ಅನುಷಾ ರೈ ಅವರು ಕೂಡ ಹೋಳಿ ಹಬ್ಬವನ್ನು ಸಂತಸದಿಂದ ಆಚರಿಸಿದ್ದಾರೆ. ಈ ಸಡಗರದಲ್ಲಿ ತೆಗೆದುಕೊಂಡು ಕಲರ್​ಫುಲ್​ ಫೋಟೋಗಳನ್ನು ಅವರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

6 / 7
ಉಪೇಂದ್ರ ಅವರು ‘ಯುಐ’ ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಉಪೇಂದ್ರ ಅವರೇ ನಿರ್ದೇಶನ ಮಾಡುತ್ತಿರುವುದರಿಂದ ನಿರೀಕ್ಷೆ ಜೋರಾಗಿದೆ. ಕೆಲಸದ ನಡುವೆ ಹೋಳಿ ಹಬ್ಬಕ್ಕೆ ಉಪ್ಪಿ ಸಮಯ ನೀಡಿದ್ದಾರೆ.

7 / 7
Follow us
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ

ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ

Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?

ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್

ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ

ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ