PKL 2021: ಪ್ರೋ ಕಬಡ್ಡಿ ಲೀಗ್: ಬೆಂಗಳೂರು ಬುಲ್ಸ್ ತಂಡದ ಸಂಪೂರ್ಣ ವೇಳಾಪಟ್ಟಿ ಹೀಗಿದೆ

Pro Kabaddi League (PKL 2021-22): ಮೊದಲಾರ್ಧದಲ್ಲಿ ಬೆಂಗಳೂರು ಬುಲ್ಸ್ ಒಟ್ಟು 11 ಪಂದ್ಯಗಳನ್ನು ಆಡಲಿದ್ದು ಈ ಪಂದ್ಯಗಳ ಸಂಪೂರ್ಣ ವೇಳಾಪಟ್ಟಿ ಹೀಗಿದೆ.

Dec 20, 2021 | 9:48 PM
TV9kannada Web Team

| Edited By: Zahir PY

Dec 20, 2021 | 9:48 PM

ಪ್ರೋ ಕಬಡ್ಡಿ ಲೀಗ್ ಸೀಸನ್ 8 ಬುಧವಾರದಿಂದ ಶುರುವಾಗಲಿದೆ. ಡಿ. 22 ರಿಂದ ಆರಂಭವಾಗಲಿರುವ ಲೀಗ್​ನ ಮೊದಲ ಪಂದ್ಯದಲ್ಲಿ ಬೆಂಗಳೂರು ಬುಲ್ಸ್ ಹಾಗೂ ಯು ಮುಂಬಾ ಮುಖಾಮುಖಿಯಾಗಲಿದೆ. ಈ ಬಾರಿ ಬೆಂಗಳೂರಿನಲ್ಲೇ ಪಂದ್ಯಾವಳಿ ನಡೆಯುತ್ತಿದ್ದು, ಹೀಗಾಗಿ ತವರಿನಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸುವ ವಿಶ್ವಾಸದಲ್ಲಿದೆ ಬೆಂಗಳೂರು ಬುಲ್ಸ್​.

1 / 9
ಬೆಂಗಳೂರಿನ ವೈಟ್ ಫೀಲ್ಡ್ ಶೆರಾಟನ್ ಗ್ರ್ಯಾಂಡ್ ಹೋಟೆಲ್ ಮತ್ತು ಕನ್ವೆನ್ಷನ್ ಸೆಂಟರ್‌ನಲ್ಲಿ ಎಲ್ಲಾ ಪಂದ್ಯಗಳು ನಡೆಯಲಿದ್ದು, ಕೊರೋನಾಂತಕದ ಕಾರಣ ಈ ಬಾರಿ ಪ್ರೇಕ್ಷಕರಿಗೆ ಅವಕಾಶವಿಲ್ಲ.

2 / 9
ಮೊದಲಾರ್ಧದಲ್ಲಿ ಬೆಂಗಳೂರು ಬುಲ್ಸ್ ಒಟ್ಟು 11 ಪಂದ್ಯಗಳನ್ನು ಆಡಲಿದ್ದು ಈ ಪಂದ್ಯಗಳ ಸಂಪೂರ್ಣ ವೇಳಾಪಟ್ಟಿ ಹೀಗಿದೆ...

3 / 9
#1- ಬೆಂಗಳೂರು ಬುಲ್ಸ್ vs ಯು ಮುಂಬಾ (ಡಿಸೆಂಬರ್. 22 ಬುಧವಾರ ಸಂಜೆ 7:30)  * #2- ಬೆಂಗಳೂರು ಬುಲ್ಸ್ vs ತಮಿಳ್ ತಲೈವಾಸ್ (ಡಿ. 24 ಶುಕ್ರವಾರ ರಾತ್ರಿ 8:30)   *  #3- ಬೆಂಗಳೂರು ಬುಲ್ಸ್ vs ಬಂಗಾಲ್ ವಾರಿಯರ್ಸ್ (ಡಿ. 26 ಭಾನುವಾರ ರಾತ್ರಿ 8:30)

4 / 9
#4-ಬೆಂಗಳೂರು ಬುಲ್ಸ್ vs ಹರ್ಯಾಣ ಸ್ಟೀಲರ್ಸ್ (ಡಿ. 30 ಗುರುವಾರ ರಾತ್ರಿ 8:30)  * #5- ಬೆಂಗಳೂರು ಬುಲ್ಸ್ vs ತೆಲುಗು ಟೈಟಾನ್ಸ್ (ಜನವರಿ. 1 ಶನಿವಾರ ರಾತ್ರಿ 8:30)  * #6- ಬೆಂಗಳೂರು ಬುಲ್ಸ್ vs ಪುಣೇರಿ ಪಲ್ಟಾನ್ (ಜ. 2 ಭಾನುವಾರ ರಾತ್ರಿ 8:30)

5 / 9
#7- ಬೆಂಗಳೂರು ಬುಲ್ಸ್ vs ಜೈಪುರ್ ಪಿಂಕ್ ಪ್ಯಾಂಥರ್ಸ್ (ಜ. 6 ಗುರುವಾರ ರಾತ್ರಿ 8:30)  * #8- ಬೆಂಗಳೂರು ಬುಲ್ಸ್ vs ಯುಪಿ ಯೋಧಾ (ಜ. 9 ಭಾನುವಾರ ರಾತ್ರಿ 8:30)  *  #9- ಬೆಂಗಳೂರು ಬುಲ್ಸ್ vs ದಬಾಂಗ್ ಡೆಲ್ಲಿ (ಜ. 12 ಬುಧವಾರ ರಾತ್ರಿ 8:30)

6 / 9
#10- ಬೆಂಗಳೂರು ಬುಲ್ಸ್ vs ಗುಜರಾತ್ ಜೈಂಟ್ಸ್ (ಜ. 14 ಶುಕ್ರವಾರ ರಾತ್ರಿ 8:30)  *  #11- ಬೆಂಗಳೂರು ಬುಲ್ಸ್ vs ಪಾಟ್ನಾ ಪೈರೇಟ್ಸ್ (ಜ. 16 ಭಾನುವಾರ ರಾತ್ರಿ 8:30)

7 / 9
ಬೆಂಗಳೂರು ಬುಲ್ಸ್ ತಂಡ: ಪವನ್ ಕುಮಾರ್ ಸೆಹ್ರಾವತ್ (ನಾಯಕ), ಮಹೇಂದರ್ ಸಿಂಗ್ (ಉಪನಾಯಕ), ಅಬೋಲ್ಫಜಲ್ ಮಗ್ಸೋಡ್ಲೌ ಮಹಾಲಿ, ಡಾಂಗ್ ಜಿಯೋನ್ ಲೀ, ಜಿಯಾವುರ್ ರೆಹಮಾನ್, ಅಮಿತ್ ಶೆರಾನ್, ಸೌರಭ್ ನಂದಲ್, ಮೋಹಿತ್ ಸೆಹ್ರಾವತ್, ಚಂದ್ರನ್ ರಂಜಿತ್, ದೀಪಕ್ ನರ್ವಾಲ್ ಜಿಬಿ , ಮಯೂರ್ ಜಗನ್ನಾಥ್ ಕದಮ್, ವಿಕಾಸ್, ಭರತ್ ಹೂಡಾ, ಅಮನ್ ಅಂತಿಲ್, ನಸೀಬ್, ರೋಹಿತ್ ಕುಮಾರ್, ಅಂಕಿತ್, ರೋಹಿತ್ ಸಾಂಗ್ವಾನ್.

8 / 9
ಬೆಂಗಳೂರು ಬುಲ್ಸ್

ಬೆಂಗಳೂರು ಬುಲ್ಸ್

9 / 9

Follow us on

Most Read Stories

Click on your DTH Provider to Add TV9 Kannada