AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pro Kabaddi 2022: ಪ್ರೋ ಕಬಡ್ಡಿ ಲೀಗ್ ವೇಳಾಪಟ್ಟಿ ಬದಲಾವಣೆ

Pro Kabaddi League 2022: ಹೊಸ ವೇಳಾಪಟ್ಟಿಯಂತೆ ಮಂಗಳವಾರದಿಂದ ಶುಕ್ರವಾರದವರೆಗೆ ಪ್ರತಿ ದಿನ ಕೇವಲ 1 ಪಂದ್ಯ ಮಾತ್ರ ನಡೆಯಲಿದೆ. ಈ ಪಂದ್ಯಗಳು ರಾತ್ರಿ 7.30 ಕ್ಕೆ ಶುರುವಾಗಲಿದೆ.

TV9 Web
| Edited By: |

Updated on: Jan 25, 2022 | 4:44 PM

Share
ಬಯೋಬಬಲ್ ಸುರಕ್ಷತಾ ನಿಯಮಗಳೊಂದಿಗೆ ಬೆಂಗಳೂರಿನಲ್ಲಿ ನಡೆಯುತ್ತಿರುವ ಪ್ರೋ ಕಬಡ್ಡಿ ಲೀಗ್ ಸೀಸನ್​ 8 ಗೆ ಇದೀಗ ಕೊರೋನಾ ಕಾಟ ಶುರುವಾಗಿದೆ. ಈಗಾಗಲೇ ಎರಡು ತಂಡಗಳ ಆಟಗಾರರು ಕೊರೋನಾ ಸೋಂಕಿಗೆ ಒಳಗಾಗಿದ್ದು, ಹೀಗಾಗಿ ಮುಂದಿನ ಪಂದ್ಯಗಳ ವೇಳಾಪಟ್ಟಿಯನ್ನು ಬದಲಿಸಲಾಗಿದೆ.

1 / 5
ಹೊಸ ವೇಳಾಪಟ್ಟಿಯಂತೆ ಮಂಗಳವಾರದಿಂದ ಶುಕ್ರವಾರದವರೆಗೆ ಪ್ರತಿ ದಿನ ಕೇವಲ 1 ಪಂದ್ಯ ಮಾತ್ರ ನಡೆಯಲಿದೆ. ಈ ಪಂದ್ಯಗಳು ರಾತ್ರಿ 7.30 ಕ್ಕೆ ಶುರುವಾಗಲಿದೆ. ಹಾಗೆಯೇ ಶನಿವಾರ ಮೂರು ಪಂದ್ಯಗಳನ್ನು ಆಯೋಜಿಸುವುದಿಲ್ಲ ಎಂದು ಕೂಡ ಆಯೋಜಕರು ಸ್ಪಷ್ಟಪಡಿಸಿದ್ದಾರೆ. ಬದಲಾಗಿ ಶನಿವಾರ ಮತ್ತು ಭಾನುವಾರ ತಲಾ ಪಂದ್ಯಗಳು ಮಾತ್ರ ನಡೆಯಲಿದೆ. ಅದರಂತೆ ಹೊಸ ವೇಳಾಪಟ್ಟಿ ಈ ಕೆಳಗಿನಂತಿವೆ.

2 / 5
ಜನವರಿ 25- ಹರ್ಯಾಣ ಸ್ಟೀಲರ್ಸ್ - ತೆಲುಗು ಟೈಟನ್ಸ್ ಜನವರಿ 26- ಯು ಮುಂಬಾ - ಬೆಂಗಳೂರು ಬುಲ್ಸ್

3 / 5
ಜನವರಿ 29- ಗುಜರಾತ್ ಜೈಂಟ್ಸ್​ - ದಬಾಂಗ್ ಡೆಲ್ಲಿ ಜನವರಿ 29- ತೆಲುಗು ಟೈಟನ್ಸ್ - ಬೆಂಗಾಲ್ ವಾರಿಯರ್ಸ್

4 / 5
ಜನವರಿ 30- ಪಟ್ನಾ ಪೈರೇಟ್ಸ್ - ಜೈಪುರ್ ಪಿಂಕ್ ಪ್ಯಾಂಥರ್ಸ್​ ಜನವರಿ 30- ತಮಿಳ್ ತಲೈವಾಸ್ - ಬೆಂಗಳೂರು ಬುಲ್ಸ್

5 / 5
Follow Us
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್

ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ

ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ

ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ

ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ

ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!

ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ

ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ