- Kannada News Photo gallery Producer KP Chowdary Arrested in Drugs Case, Here Is Some Photos Of Hos Lavish Life
ಡ್ರಗ್ಸ್ ಪ್ರಕರಣದಲ್ಲಿ ಬಂಧಿಸಲಾಗಿರುವ ನಿರ್ಮಾಪಕನ ಐಶಾರಾಮಿ ಬದುಕು ಹೀಗಿತ್ತು
Producer: ರಜನೀಕಾಂತ್ರ ಕಬಾಲಿ ಸೇರಿದಂತೆ ಇನ್ನೂ ಕೆಲವು ಸಿನಿಮಾಗಳ ನಿರ್ಮಾಪಕ ಕೆಪಿ ಚೌಧರಿ ಡ್ರಗ್ಸ್ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದು, ಚೌಧರಿಯ ಐಶಾರಾಮಿ ಜೀವನ ಹೇಗಿತ್ತೆಂದು ತಿಳಿಸುವ ಚಿತ್ರಗಳು ಇಲ್ಲಿವೆ...
Updated on: Jun 24, 2023 | 7:11 PM
Share

ರಜನೀಕಾಂತ್ರ ಕಬಾಲಿ ಸೇರಿದಂತೆ ಇನ್ನೂ ಕೆಲವು ಸಿನಿಮಾಗಳ ನಿರ್ಮಿಸಿರುವ ಕೆಪಿ ಚೌಧರಿಯನ್ನು ಡ್ರಗ್ಸ್ ಪ್ರಕರಣದಲ್ಲಿ ಹೈದರಾಬಾದ್ ಪೊಲೀಸರು ಬಂಧಿಸಿದ್ದಾರೆ.

ಕೋಟ್ಯಂತರ ರೂಪಾಯಿ ಆಸ್ತಿಯ ಒಡೆಯನಾಗಿದ್ದ ಕೆಪಿ ಚೌಧರಿ ಐಶಾರಾಮಿ ಜೀವನ ಶೈಲಿ ಹೊಂದಿದ್ದ

ಹಲವು ಪಾರ್ಟಿಗಳಲ್ಲಿ ಕಾಣಿಸಿಕೊಳ್ಳುತ್ತಿದ್ದ ಕೆಪಿ ಚೌಧರಿ ಸಿನಿಮಾ ಗೆಳೆಯರಿಗಾಗಿ ಪಾರ್ಟಿಗಳನ್ನು ಸಹ ಆಯೋಜನೆ ಮಾಡುತ್ತಿದ್ದ.

ಕೆಪಿ ಚೌಧರಿ, ನಟಿ, ಬಿಗ್ಬಾಸ್ ಮಾಜಿ ಸ್ಪರ್ಧಿ ಆಶು ರೆಡ್ಡಿ ಜೊತೆ ಆಪ್ತ ಗೆಳೆತನ ಹೊಂದಿದ್ದ ಎಂಬುದು ಪೊಲೀಸರ ತನಿಖೆಯಿಂದ ಗೊತ್ತಾಗಿದೆ.

ಆಶು ರೆಡ್ಡಿ ಮಾತ್ರವೇ ಅಲ್ಲದೆ ತೆಲುಗು ಚಿತ್ರರಂಗದ ಹಲವು ನಟ-ನಟಿಯರೊಟ್ಟಿಗೆ ಚೌಧರಿಗೆ ಆಪ್ತ ಗೆಳೆತನ ಇತ್ತು.

ಕೆಪಿ ಚೌಧರಿ ಸ್ವತಃ ಮಾದಕ ವಸ್ತು ಸೇವಿಸುತ್ತಿದ್ದು ಜೊತೆಗೆ ಸುಮಾರು 12 ಮಂದಿಗೆ ಮಾದಕ ವಸ್ತು ಮಾರಾಟ ಮಾಡಿರುವುದು ಪೊಲೀಸರ ತನಿಖೆಯಿಂದ ಹೊರಬಂದಿದೆ.
Related Photo Gallery
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
'ಫಸ್ಟ್ ನೈಟ್ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?
‘ಮದುವೆಯಾಗಿ ಒಂದು ತಿಂಗಳಾದ್ರೂ ಹೆಂಡ್ತಿ ಜತೆಗೆ ಮಲಗಿಲ್ಲ ಅವನು!'
ಅಲಂಕಾರಕ್ಕೆಂದು ತಂದಿದ್ದ ಹೂವಿನ ಕುಂಡಗಳನ್ನು ಕದ್ದೊಯ್ದ ಜನ
ನ್ಯಾಯಾಲಯದಲ್ಲಿ ವಿಚ್ಛೇದಿತ ಪತಿಯನ್ನು ಹಿಗ್ಗಾಮುಗ್ಗ ಥಳಿಸಿದ ಮಹಿಳೆ
ಟರ್ನಿಂಗ್ನಲ್ಲಿ ಕಂಟ್ರೋಲ್ ಸಿಗದೆ ಮರಕ್ಕೆ ಡಿಕ್ಕಿ ಹೊಡೆದ ಕಾರು
ವಾರಾಣಸಿ-ಲಕ್ನೋ ರೈಲಿನೊಳಗೆ ಎರಡು ಗುಂಪುಗಳ ನಡುವೆ ಹೊಡೆದಾಟ




