AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kalki 2898 – AD: ‘ಕಲ್ಕಿ’ ಅವತಾರದಲ್ಲಿ ಪ್ರಭಾಸ್ ಎಂಟ್ರಿ; ಮಿಂಚಿದ ಅಮಿತಾಭ್, ದೀಪಿಕಾ

‘ಪ್ರಾಜೆಕ್ಟ್​ ಕೆ’ ಚಿತ್ರದಲ್ಲಿ ಪ್ರಭಾಸ್ ಅವರು ಕಲ್ಕಿ ಅವತಾರ ತಾಳಿದ್ದಾರೆ. ಈ ಸಿನಿಮಾದಲ್ಲಿ ಅನೇಕ ಸೂಪರ್ ಹೀರೋ ಮಾದರಿಯ ಪಾತ್ರಗಳು ಕಾಣಿಸಿವೆ.

ರಾಜೇಶ್ ದುಗ್ಗುಮನೆ
|

Updated on:Jul 21, 2023 | 8:59 AM

Share
‘ಪ್ರಾಜೆಕ್ಟ್​ ಕೆ’ ಚಿತ್ರದ ಶೀರ್ಷಿಕೆ ಬದಲಿಸಲಾಗಿದೆ. ‘ಕಲ್ಕಿ 2898 ಎಡಿ’ ಎನ್ನುವ ಟೈಟಲ್ ಇಡಲಾಗಿದೆ. ಇಂದು ರಿಲೀಸ್ ಮಾಡಿರುವ ಮೊದಲ ಗ್ಲಿಂಪ್ಸ್ ಗಮನ ಸೆಳೆದಿದೆ.

1 / 9
‘ಪ್ರಾಜೆಕ್ಟ್​ ಕೆ’ ಚಿತ್ರದಲ್ಲಿ ಪ್ರಭಾಸ್ ಅವರು ಕಲ್ಕಿ ಅವತಾರ ತಾಳಿದ್ದಾರೆ. ಈ ಸಿನಿಮಾದಲ್ಲಿ ಅನೇಕ ಸೂಪರ್ ಹೀರೋ ಮಾದರಿಯ ಪಾತ್ರಗಳು ಕಾಣಿಸಿವೆ.

‘ಪ್ರಾಜೆಕ್ಟ್​ ಕೆ’ ಚಿತ್ರದಲ್ಲಿ ಪ್ರಭಾಸ್ ಅವರು ಕಲ್ಕಿ ಅವತಾರ ತಾಳಿದ್ದಾರೆ. ಈ ಸಿನಿಮಾದಲ್ಲಿ ಅನೇಕ ಸೂಪರ್ ಹೀರೋ ಮಾದರಿಯ ಪಾತ್ರಗಳು ಕಾಣಿಸಿವೆ.

2 / 9
ದೀಪಿಕಾ ಪಡುಕೋಣೆ ಅವರು ಕೂಡ ‘ಕಲ್ಕಿ 2898-ಎಡಿ’ ಚಿತ್ರದಲ್ಲಿದ್ದಾರೆ. ಅವರ ಪಾತ್ರ ಕೂಡ ಇಲ್ಲಿ ಕಾಣಿಸಿದೆ.

3 / 9
ಅಮಿತಾಭ್ ಬಚ್ಚನ್ ಅವರ ಮುಖವನ್ನು ಮಾತ್ರ ತೋರಿಸಲಾಗಿದೆ. ಅವರು ಈ ಚಿತ್ರದಲ್ಲಿ ಪ್ರಮುಖ ಪಾತ್ರ ಮಾಡಿದ್ದಾರೆ.

4 / 9
ನಾಗ್ ಅಶ್ವಿನ್ ಅವರ ನಿರ್ದೇಶನದ ಬಗ್ಗೆ ಭರವಸೆ ಇದೆ. ಈ ಭರವಸೆ ಹೆಚ್ಚಿಸುವ ರೀತಿಯಲ್ಲಿ ‘ಕಲ್ಕಿ 2898-ಎಡಿ’ ಚಿತ್ರದ ಫಸ್ಟ್​ ಗ್ಲಿಂಪ್ಸ್ ಮೂಡಿ ಬಂದಿದೆ.

5 / 9
ಪ್ರಭಾಸ್, ದೀಪಿಕಾ ಮಾತ್ರವಲ್ಲದೆ ಕಮಲ್ ಹಾಸನ್ ಕೂಡ ಈ ಚಿತ್ರದಲ್ಲಿ ನಟಿಸಿದ್ದಾರೆ. ಅವರ ಪಾತ್ರದ ಬಗ್ಗೆ ತಿಳಿದುಕೊಳ್ಳುವ ಕುತೂಹಲ ಮೂಡಿದೆ.

6 / 9
ಪ್ರಭಾಸ್ ಅವರು ಸಾಲು ಸಾಲು ಸೋಲು ಕಾಣುತ್ತಿದ್ದಾರೆ. ಅವರಿಗೆ ಈ ಚಿತ್ರದ ಮೂಲಕ ದೊಡ್ಡ ಗೆಲುವು ಸಿಗುವ ನಿರೀಕ್ಷೆ ಇದೆ.

7 / 9
‘ಕಲ್ಕಿ 2898-ಎಡಿ’ ಚಿತ್ರ 2024ರ ದೀಪಾವಳಿಯಲ್ಲಿ ರಿಲೀಸ್ ಆಗಲಿದೆ. ಈ ವಿಚಾರ ಅಭಿಮಾನಿಗಳಿಗೆ ಖುಷಿ ನೀಡಿದೆ.

8 / 9
Kalki 2898 – AD: ‘ಕಲ್ಕಿ’ ಅವತಾರದಲ್ಲಿ ಪ್ರಭಾಸ್ ಎಂಟ್ರಿ; ಮಿಂಚಿದ ಅಮಿತಾಭ್, ದೀಪಿಕಾ

9 / 9

Published On - 8:16 am, Fri, 21 July 23

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ

ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ

40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ

ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು

ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ

ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ

ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್

ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!

ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್