‘ಪುನೀತ ನಮನ’ ಕಾರ್ಯಕ್ರಮದಲ್ಲಿ ಹರಿಯಿತು ಕಣ್ಣೀರು; ಇಲ್ಲಿವೆ ಫೋಟೋಗಳು
Puneeth Namana: ಪುನೀತ್ ಪತ್ನಿ ಅಶ್ವಿನಿ ಅವರ ನೋವು ಇನ್ನೂ ಕಡಿಮೆ ಆಗಿಲ್ಲ. 20 ದಿನ ಕಳೆದರೂ ಅವರ ಕಣ್ಣೀರು ನಿಂತಿಲ್ಲ. ಇಂದಿನ ಕಾರ್ಯಕ್ರಮದಲ್ಲೂ ಅವರು ಕಣ್ಣೀರು ಹಾಕಿದರು.
Updated on:Nov 16, 2021 | 4:35 PM
Share

ಪುನೀತ್ ರಾಜ್ಕುಮಾರ್ ಅಗಲಿಕೆ ದೊಡ್ಮನೆಗೆ ಹಾಗೂ ಅವರ ಅಭಿಮಾನಿಗಳಿಗೆ ನೋವು ತಂದಿದೆ. ಈಗ ಪುನೀತ್ ಹೆಸರಲ್ಲೇ ‘ಪುನೀತ ನಮನ’ ಕಾರ್ಯಕ್ರಮ ನಡೆಯುತ್ತಿದೆ.

ದೊಡ್ಮನೆಯ ಎಲ್ಲರೂ ಕಾರ್ಯಕ್ರಮಕ್ಕೆ ಆಗಮಿಸಿದ್ದಾರೆ. ಶಿವರಾಜ್ಕುಮಾರ್, ರಾಘವೇಂದ್ರ ರಾಜ್ಕುಮಾರ್ ಹಾಗೂ ಅವರ ಕುಟುಂಬದವರು ‘ಪುನೀತ ನಮನ’ಕ್ಕೆ ಬಂದಿದ್ದಾರೆ.

ಪುನೀತ್ ಪತ್ನಿ ಅಶ್ವಿನಿ ಅವರ ನೋವು ಇನ್ನೂ ಕಡಿಮೆ ಆಗಿಲ್ಲ. 20 ದಿನ ಕಳೆದರೂ ಅವರ ಕಣ್ಣೀರು ನಿಂತಿಲ್ಲ. ಇಂದಿನ ಕಾರ್ಯಕ್ರಮದಲ್ಲೂ ಅವರು ಕಣ್ಣೀರು ಹಾಕಿದರು.

ಪುನೀತ್ ನಮನ ಕಾರ್ಯಕ್ರಮಕ್ಕೆ ಅಭಿಮಾನಿಗಳಿಗೆ ಆಹ್ವಾನ ಇಲ್ಲ. ಸ್ಯಾಂಡಲ್ವುಡ್ನ ನೂರಾರು ಕಲಾವಿದರು ಆಗಮಿಸಿದ್ದಾರೆ.

ವಿಶಾಲ್ ಸೇರಿ ಸಾಕಷ್ಟು ಕಲಾವಿದರು ಕಾರ್ಯಕ್ರಮಕ್ಕೆ ಬಂದಿದ್ದಾರೆ. ಈ ಕಾರ್ಯಕ್ರಮದಲ್ಲಿ ಅಶ್ವಿನಿ ಹಾಗೂ ಶಿವರಾಜ್ಕುಮಾರ್ ಅತ್ತಿದ್ದಾರೆ. ಇದನ್ನು ನೋಡಿದ ಅಭಿಮಾನಿಗಳ ಕರುಳು ಕಿವುಚಿದಂತಾಗಿದೆ.
Published On - 4:34 pm, Tue, 16 November 21
Related Photo Gallery
ಅರಸು ದಾಖಲೆ ಬ್ರೇಕ್ ಮಾಡಲಿರುವ ಸಿಎಂ ಸಿದ್ದರಾಮಯ್ಯಗೆ ಜೋಶಿ ಟಕ್ಕರ್
ಡ್ರ್ಯಾಗನ್ ಬೋಟಿಂಗ್: ಮೈಸೂರಿಗೆ ಬರುವವರು ಇದನ್ನು ಮಿಸ್ ಮಾಡ್ಬೇಡಿ
ಆಂಧ್ರದ ಶ್ರೀಕಾಕುಳಂನಲ್ಲಿ ರೈಲಿನ ಮೇಲೆ ಹತ್ತಿದ ಯುವಕನ ಹುಚ್ಚಾಟ
ಚಿಕ್ಕಮಗಳೂರು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: ವಿಡಿಯೋ ನೋಡಿ
ಕುಡಿದ ಮತ್ತಿನಲ್ಲಿ ಮಗನನ್ನೇ ಕಡಿದ ಅಪ್ಪ, ಛಿದ್ರವಾದ ಕುಟುಂಬ
ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ
ಬಿಗ್ ಬಾಸ್ ಫಿನಾಲೆಗೆ ಗಿಲ್ಲಿ, ಧನುಷ್: ಭವಿಷ್ಯ ನುಡಿದ ಸ್ಪಂದನಾ ಸೋಮಣ್ಣ
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ




