‘ಪುನೀತ ನಮನ’ ಕಾರ್ಯಕ್ರಮದಲ್ಲಿ ಹರಿಯಿತು ಕಣ್ಣೀರು; ಇಲ್ಲಿವೆ ಫೋಟೋಗಳು
Puneeth Namana: ಪುನೀತ್ ಪತ್ನಿ ಅಶ್ವಿನಿ ಅವರ ನೋವು ಇನ್ನೂ ಕಡಿಮೆ ಆಗಿಲ್ಲ. 20 ದಿನ ಕಳೆದರೂ ಅವರ ಕಣ್ಣೀರು ನಿಂತಿಲ್ಲ. ಇಂದಿನ ಕಾರ್ಯಕ್ರಮದಲ್ಲೂ ಅವರು ಕಣ್ಣೀರು ಹಾಕಿದರು.
Updated on:Nov 16, 2021 | 4:35 PM
Share

ಪುನೀತ್ ರಾಜ್ಕುಮಾರ್ ಅಗಲಿಕೆ ದೊಡ್ಮನೆಗೆ ಹಾಗೂ ಅವರ ಅಭಿಮಾನಿಗಳಿಗೆ ನೋವು ತಂದಿದೆ. ಈಗ ಪುನೀತ್ ಹೆಸರಲ್ಲೇ ‘ಪುನೀತ ನಮನ’ ಕಾರ್ಯಕ್ರಮ ನಡೆಯುತ್ತಿದೆ.
1 / 5

ದೊಡ್ಮನೆಯ ಎಲ್ಲರೂ ಕಾರ್ಯಕ್ರಮಕ್ಕೆ ಆಗಮಿಸಿದ್ದಾರೆ. ಶಿವರಾಜ್ಕುಮಾರ್, ರಾಘವೇಂದ್ರ ರಾಜ್ಕುಮಾರ್ ಹಾಗೂ ಅವರ ಕುಟುಂಬದವರು ‘ಪುನೀತ ನಮನ’ಕ್ಕೆ ಬಂದಿದ್ದಾರೆ.
2 / 5

ಪುನೀತ್ ಪತ್ನಿ ಅಶ್ವಿನಿ ಅವರ ನೋವು ಇನ್ನೂ ಕಡಿಮೆ ಆಗಿಲ್ಲ. 20 ದಿನ ಕಳೆದರೂ ಅವರ ಕಣ್ಣೀರು ನಿಂತಿಲ್ಲ. ಇಂದಿನ ಕಾರ್ಯಕ್ರಮದಲ್ಲೂ ಅವರು ಕಣ್ಣೀರು ಹಾಕಿದರು.
3 / 5

ಪುನೀತ್ ನಮನ ಕಾರ್ಯಕ್ರಮಕ್ಕೆ ಅಭಿಮಾನಿಗಳಿಗೆ ಆಹ್ವಾನ ಇಲ್ಲ. ಸ್ಯಾಂಡಲ್ವುಡ್ನ ನೂರಾರು ಕಲಾವಿದರು ಆಗಮಿಸಿದ್ದಾರೆ.
4 / 5

ವಿಶಾಲ್ ಸೇರಿ ಸಾಕಷ್ಟು ಕಲಾವಿದರು ಕಾರ್ಯಕ್ರಮಕ್ಕೆ ಬಂದಿದ್ದಾರೆ. ಈ ಕಾರ್ಯಕ್ರಮದಲ್ಲಿ ಅಶ್ವಿನಿ ಹಾಗೂ ಶಿವರಾಜ್ಕುಮಾರ್ ಅತ್ತಿದ್ದಾರೆ. ಇದನ್ನು ನೋಡಿದ ಅಭಿಮಾನಿಗಳ ಕರುಳು ಕಿವುಚಿದಂತಾಗಿದೆ.
5 / 5
Published On - 4:34 pm, Tue, 16 November 21

TV9 Web
TV9 Kannada
Read More
Related Photo Gallery
ಕೇಂದ್ರದ 10 ಅಧಿಕಾರಿಗಳ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್ ನಿಲ್ದಾಣ, ಶಾಲಾ ಆವರಣ ಜಲಾವೃತ!
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್ಗೆ ಆಗ್ರಹಿಸಿ ರಾಹುಲ್ಗೆ ಪತ್ರ
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು



