‘ಪುನೀತ ನಮನ’ ಕಾರ್ಯಕ್ರಮದಲ್ಲಿ ಹರಿಯಿತು ಕಣ್ಣೀರು; ಇಲ್ಲಿವೆ ಫೋಟೋಗಳು

| Updated By: ರಾಜೇಶ್ ದುಗ್ಗುಮನೆ

Updated on: Nov 16, 2021 | 4:35 PM

Puneeth Namana: ಪುನೀತ್​ ಪತ್ನಿ ಅಶ್ವಿನಿ ಅವರ ನೋವು ಇನ್ನೂ ಕಡಿಮೆ ಆಗಿಲ್ಲ. 20 ದಿನ ಕಳೆದರೂ ಅವರ ಕಣ್ಣೀರು ನಿಂತಿಲ್ಲ. ಇಂದಿನ ಕಾರ್ಯಕ್ರಮದಲ್ಲೂ ಅವರು ಕಣ್ಣೀರು ಹಾಕಿದರು.

1 / 5
ಪುನೀತ್​ ರಾಜ್​ಕುಮಾರ್​ ಅಗಲಿಕೆ ದೊಡ್ಮನೆಗೆ ಹಾಗೂ ಅವರ ಅಭಿಮಾನಿಗಳಿಗೆ ನೋವು ತಂದಿದೆ. ಈಗ ಪುನೀತ್​ ಹೆಸರಲ್ಲೇ ‘ಪುನೀತ ನಮನ’ ಕಾರ್ಯಕ್ರಮ ನಡೆಯುತ್ತಿದೆ.

2 / 5
ದೊಡ್ಮನೆಯ ಎಲ್ಲರೂ ಕಾರ್ಯಕ್ರಮಕ್ಕೆ ಆಗಮಿಸಿದ್ದಾರೆ. ಶಿವರಾಜ್​ಕುಮಾರ್​, ರಾಘವೇಂದ್ರ ರಾಜ್​ಕುಮಾರ್​ ಹಾಗೂ ಅವರ ಕುಟುಂಬದವರು ‘ಪುನೀತ ನಮನ’ಕ್ಕೆ ಬಂದಿದ್ದಾರೆ.

3 / 5
ಪುನೀತ್​ ಪತ್ನಿ ಅಶ್ವಿನಿ ಅವರ ನೋವು ಇನ್ನೂ ಕಡಿಮೆ ಆಗಿಲ್ಲ. 20 ದಿನ ಕಳೆದರೂ ಅವರ ಕಣ್ಣೀರು ನಿಂತಿಲ್ಲ. ಇಂದಿನ ಕಾರ್ಯಕ್ರಮದಲ್ಲೂ ಅವರು ಕಣ್ಣೀರು ಹಾಕಿದರು.

4 / 5
ಪುನೀತ್​ ನಮನ ಕಾರ್ಯಕ್ರಮಕ್ಕೆ ಅಭಿಮಾನಿಗಳಿಗೆ ಆಹ್ವಾನ ಇಲ್ಲ. ಸ್ಯಾಂಡಲ್​​ವುಡ್​​ನ ನೂರಾರು ಕಲಾವಿದರು ಆಗಮಿಸಿದ್ದಾರೆ.

5 / 5
ವಿಶಾಲ್​ ಸೇರಿ ಸಾಕಷ್ಟು ಕಲಾವಿದರು ಕಾರ್ಯಕ್ರಮಕ್ಕೆ ಬಂದಿದ್ದಾರೆ. ಈ ಕಾರ್ಯಕ್ರಮದಲ್ಲಿ ಅಶ್ವಿನಿ ಹಾಗೂ ಶಿವರಾಜ್​ಕುಮಾರ್​ ಅತ್ತಿದ್ದಾರೆ. ಇದನ್ನು ನೋಡಿದ ಅಭಿಮಾನಿಗಳ ಕರುಳು ಕಿವುಚಿದಂತಾಗಿದೆ.

Published On - 4:34 pm, Tue, 16 November 21