AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುನೀತ್​-ರಾಜೇಶ್​ ಕೊನೇ ಭೇಟಿಯ ಕ್ಷಣಗಳು; ಅಗಲಿದ ಸಾಧಕರಿಗೆ ಇದು ಚಿತ್ರನಮನ

‘ತಲಾತಪಸ್ವಿ’ ರಾಜೇಶ್​ ಇಂದು (ಫೆ.19) ನಿಧನರಾಗಿದ್ದಾರೆ. ಪುನೀತ್​ ರಾಜ್​ಕುಮಾರ್​ ಮತ್ತು ರಾಜೇಶ್​ ಅವರು ‘ಓಲ್ಡ್​ ಮಾಂಕ್​’ ಚಿತ್ರದ ಟ್ರೇಲರ್​ ಲಾಂಚ್​ ಕಾರ್ಯಕ್ರಮದಲ್ಲಿ ಕೊನೇ ಬಾರಿಗೆ ಭೇಟಿ ಆಗಿದ್ದರು.

TV9 Web
| Updated By: ಮದನ್​ ಕುಮಾರ್​|

Updated on: Feb 19, 2022 | 2:28 PM

Share
‘ಓಲ್ಡ್​ ಮಾಂಕ್​’ ಸಿನಿಮಾದಲ್ಲಿ ‘ತಲಾತಪಸ್ವಿ’ ರಾಜೇಶ್​ ಒಂದು ಪಾತ್ರ ಮಾಡಿದ್ದಾರೆ. ಕಳೆದ ವರ್ಷ ಈ ಚಿತ್ರದ ಟ್ರೇಲರ್​ ಲಾಂಚ್​ ಕಾರ್ಯಕ್ರಮಕ್ಕೆ ಪುನೀತ್​ ರಾಜ್​ಕುಮಾರ್​ ಅತಿಥಿಯಾಗಿ ಆಗಮಿಸಿದ್ದರು.

Puneeth Rajkumar and Kalatapasvi Rajesh last meet was at Old Monk movie trailer launch

1 / 6
ಹಿರಿಯ ನಟ ರಾಜೇಶ್​ ಅಭಿನಯಿಸಿದ್ದ ಕೊನೇ ಸಿನಿಮಾ ‘ಓಲ್ಡ್​ ಮಾಂಕ್​’. ಈ ಸಿನಿಮಾ ಬಿಡುಗಡೆ ಆಗುವುದಕ್ಕೂ ಕೆಲವೇ ದಿನಗಳ ಮುನ್ನ ಅವರು ನಿಧನರಾಗಿದ್ದು ನೋವಿನ ಸಂಗತಿ. ಫೆ.25ರಂದು ಈ ಚಿತ್ರ ರಿಲೀಸ್​ ಆಗಲಿದೆ.

Puneeth Rajkumar and Kalatapasvi Rajesh last meet was at Old Monk movie trailer launch

2 / 6
ಕನ್ನಡ ಚಿತ್ರರಂಗಕ್ಕೆ ಈ ಸಾಧಕರ ಕೊಡುಗೆ ಅಪಾರ. ಪುನೀತ್​ ರಾಜ್​ಕುಮಾರ್​ ಮತ್ತು ರಾಜೇಶ್​ ಅವರು ಹಲವು ದಶಕಗಳ ಕಾಲ ಚಂದನವನಕ್ಕೆ ಕಲಾ ಸೇವೆಯನ್ನು ಸಲ್ಲಿಸಿದ್ದರು. ಇಂದು ಇಬ್ಬರೂ ನಮ್ಮೊಂದಿಗೆ ಇಲ್ಲ.

3 / 6
‘ಓಲ್ಡ್​ ಮಾಂಕ್​’ ಟ್ರೇಲರ್​ ಬಿಡುಗಡೆ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಬಂದಿದ್ದ ಪುನೀತ್​ ರಾಜ್​ಕುಮಾರ್​ ಅವರು ರಾಜೇಶ್​ ಜೊತೆ ಉಭಯಕುಶಲೋಪರಿ ವಿಚಾರಿಸಿದ್ದರು. ಅದೇ ಅವರಿಬ್ಬರ ಕೊನೇ ಭೇಟಿ ಆಗಲಿದೆ ಎಂದು ಯಾರೂ ಊಹಿಸಿರಲಿಲ್ಲ.

4 / 6
ಪುನೀತ್​ ರಾಜ್​ಕುಮಾರ್​ ಅವರು ಚಿತ್ರರಂಗದ ಹಿರಿಯರಿಗೆ ಅಪಾರವಾಗಿ ಗೌರವ ನೀಡುತ್ತಿದ್ದರು. ಅದೇ ರೀತಿ ‘ಕಲಾತಪಸ್ವಿ’ ರಾಜೇಶ್​ ಅವರು ಎಲ್ಲರ ಪ್ರೀತಿ ಸಂಪಾದಿಸಿದ್ದರು. ಇಬ್ಬರಿಗೂ ಅಭಿಮಾನಿಗಳು ಈಗ ಶ್ರದ್ಧಾಂಜಲಿ ಕೋರುತ್ತಿದ್ದಾರೆ.

5 / 6
‘ಓಲ್ಡ್​ ಮಾಂಕ್​’ ಟ್ರೇಲರ್​ ರಿಲೀಸ್​ ಕಾರ್ಯಕ್ರಮದ ಖುಷಿಯ ಕ್ಷಣಗಳಲ್ಲಿ ಇಡೀ ತಂಡ ಭಾಗಿ ಆಗಿತ್ತು. ಆದರೆ ಸಿನಿಮಾದ ರಿಲೀಸ್​ ಸಮಯದಲ್ಲಿ ಪುನೀತ್​ ಮತ್ತು ರಾಜೇಶ್ ಅವರು ಇಲ್ಲ ಎಂಬ ಕೊರಗು ತೀವ್ರವಾಗಿ ಕಾಡುತ್ತಿದೆ.

6 / 6
ಪಾಕಿಸ್ತಾನದಲ್ಲಿ ಭಾರೀ ಪ್ರವಾಹ; 116 ಸಾವು, 253 ಜನರಿಗೆ ಗಾಯ

ಮನೆಯಂಗಳಕ್ಕೆ ಉರುಳಿ ಬಂದ ಕಲ್ಲು, ಮಣ್ಣು ಮತ್ತು ಗಿಡಗಳು

ಪಾಟ್ನಾದ ಆಸ್ಪತ್ರೆಗೆ ದಾಖಲಾಗಿದ್ದ ಕೊಲೆ ಆರೋಪಿಯನ್ನು ಶೂಟ್ ಮಾಡಿ ಕೊಲೆ

ಶ್ರೀರಾಮುಲು ಮಾತುಗಳಲ್ಲಿ ಸ್ಪಷ್ಟತೆಯ ಕೊರತೆ, ಮಾತುಗಳಲ್ಲಿ ಗೊಂದಲ

3 ನಿಮಿಷಗಳ ವಿಡಿಯೋದಲ್ಲಿ ಕೊಹ್ಲಿ ಏನು ಹೇಳಿದ್ದಾರೆ? ನೀವೇ ನೋಡಿ

ಬಿಬಿಎಂಪಿಯನ್ನು 5 ಪಾಲಿಕೆಗಳನ್ನಾಗಿ ವಿಂಗಡಿಸಲು ನಿರ್ಧರಿಸಲಾಗಿದೆ: ಶಿವಕುಮಾರ

ರವಿಚಂದ್ರನ್ ಅವರನ್ನು ಅಳುವಂತೆ ಮಾಡಿದ ಏಕೈಕ ಸಿನಿಮಾ ಇದು

ಸೇತುವೆ ಲೋಕಾರ್ಪಣೆಗೆ ಬರಬೇಡವೆಂದು ಸಿಎಂಗೆ ಬಿಎಸ್​ವೈ ಹೇಳಿದ್ದರು: ಯತ್ನಾಳ್

ವಿಶ್ವ ನಂ.1 ಕಾರ್ಲ್ಸನ್​ಗೆ ಸೋಲುಣಿಸಿದ ಮತ್ತೊಬ್ಬ ಭಾರತೀಯ

ಶಾಸಕರು ಅನುದಾನಗಳಿಗಾಗಿ ಸುರ್ಜೇವಾಲಾರನ್ನು ಭೇಟಿಯಾಗುತ್ತಿದ್ದಾರೆ: ನಿಖಿಲ್