AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gandhada Gudi Trailer: ಒಂದೇ ದಿನದಲ್ಲಿ 1 ಕೋಟಿ ಬಾರಿ ವೀಕ್ಷಣೆ ಕಂಡ ‘ಗಂಧದ ಗುಡಿ’ ಟ್ರೇಲರ್

Puneeth Rajkumar | Gandhada Gudi: ಪುನೀತ್​ ರಾಜ್​ಕುಮಾರ್ ಅವರ ‘ಗಂಧದ ಗುಡಿ’ ಸಾಕ್ಷ್ಯಚಿತ್ರ ಅ.28ಕ್ಕೆ ಬಿಡುಗಡೆ ಆಗಲಿದೆ. ಈಗ ಟ್ರೇಲರ್ ಸಖತ್​ ಸದ್ದು ಮಾಡುತ್ತಿದೆ.

TV9 Web
| Edited By: |

Updated on: Oct 10, 2022 | 3:39 PM

Share
ಯೂಟ್ಯೂಬ್​ನಲ್ಲಿ ‘ಗಂಧದ ಗುಡಿ’ ಟ್ರೇಲರ್​ ಧೂಳೆಬ್ಬಿಸುತ್ತಿದೆ. ಒಂದೇ ದಿನದಲ್ಲಿ ಬರೋಬ್ಬರಿ 1 ಕೋಟಿ ಬಾರಿ ವೀಕ್ಷಣೆ ಕಂಡಿದೆ. ಆ ಮೂಲಕ ಹೊಸ ಸೆನ್ಸೇಷನ್​ ಸೃಷ್ಟಿ ಮಾಡಿದೆ.

Puneeth Rajkumar dream project Gandhada Gudi gets one crore views on YouTube

1 / 5
ಇದು ಪುನೀತ್​ ರಾಜ್​ಕುಮಾರ್​ ಅವರ ಕನಸಿನ ಪ್ರಾಜೆಕ್ಟ್​. ಅ.28ರಂದು ಥಿಯೇಟರ್​ನಲ್ಲಿ ಈ ಸಾಕ್ಷ್ಯಚಿತ್ರ ಬಿಡುಗಡೆ ಆಗಲಿದೆ. ಸದ್ಯ ಟ್ರೇಲರ್​ ನೋಡಿರುವ ಅಭಿಮಾನಿಗಳ ಮನದಲ್ಲಿ ಭಾರಿ ಕೌತುಕ ಮೂಡಿದೆ.

Puneeth Rajkumar dream project Gandhada Gudi gets one crore views on YouTube

2 / 5
ಬೆಂಗಳೂರಿನ ನರ್ತಕಿ ಚಿತ್ರಮಂದಿರದಲ್ಲಿ ಅಭಿಮಾನಿಗಳ ಸಮ್ಮುಖದಲ್ಲಿ ಭಾನುವಾರ (ಅ.9) ‘ಗಂಧದ ಗುಡಿ’ ಟ್ರೇಲರ್​ ಅನಾವರಣ ಮಾಡಲಾಯಿತು. ಇಡೀ ಡಾಕ್ಯುಮೆಂಟರಿ ಹೇಗೆ ಮೂಡಿಬಂದಿದೆ ಎಂಬುದರ ಝಲಕ್​ ಈ ಟ್ರೇಲರ್​ ಮೂಲಕ ಕಾಣಿಸಿದೆ.

3 / 5
ಕರುನಾಡಿನ ಅರಣ್ಯ ಸಂಪತ್ತು, ವನ್ಯಜೀವಿಗಳ ಜಗತ್ತು, ಕಾಡಿನ ಜನರ ಬದುಕು ಸೇರಿದಂತೆ ಅನೇಕ ವಿಚಾರಗಳ ಮೇಲೆ ‘ಗಂಧದ ಗುಡಿ’ ಸಾಕ್ಷ್ಯಚಿತ್ರ ಬೆಳಕು ಚೆಲ್ಲಲಿದೆ. ಟ್ರೇಲರ್​ನಲ್ಲಿನ ದೃಶ್ಯಗಳನ್ನು ಕಂಡು ಫ್ಯಾನ್ಸ್​ ವಾವ್​ ಎಂದಿದ್ದಾರೆ.

4 / 5
ಅನೇಕ ಗಣ್ಯರು ಕೂಡ ‘ಗಂಧದ ಗುಡಿ’ ಟ್ರೇಲರ್​ ನೋಡಿ ಪ್ರತಿಕ್ರಿಯೆ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಅನೇಕರು ಈ ಬಗ್ಗೆ ಟ್ವೀಟ್​ ಮಾಡಿದ್ದಾರೆ. ಅದರಿಂದ ಇನ್ನಷ್ಟು ಹೈಪ್​ ಹೆಚ್ಚಿದೆ.

5 / 5
Follow Us
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್

3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು

ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್

ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್

ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್

ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ

Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ

ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?

ಬೇರೆ ವಿದ್ಯಾರ್ಥಿಯ ಹಾಸಿಗೆಯಲ್ಲಿ ಮಲಗಿದ್ದಕ್ಕೆ ವಿದ್ಯಾರ್ಥಿಗೆ ಥಳಿತ

ಈ ವಾರ ಈ ರಾಶಿಗೆ ಆಕಸ್ಮಿಕ ಧನಲಾಭ, ಹಳೆಯ ಬಾಕಿ ವಸೂಲಿ