- TV9 Kannada Photo gallery Puneeth Rajkumar dream project Gandhada Gudi gets one crore views on YouTube
Gandhada Gudi Trailer: ಒಂದೇ ದಿನದಲ್ಲಿ 1 ಕೋಟಿ ಬಾರಿ ವೀಕ್ಷಣೆ ಕಂಡ ‘ಗಂಧದ ಗುಡಿ’ ಟ್ರೇಲರ್
Puneeth Rajkumar | Gandhada Gudi: ಪುನೀತ್ ರಾಜ್ಕುಮಾರ್ ಅವರ ‘ಗಂಧದ ಗುಡಿ’ ಸಾಕ್ಷ್ಯಚಿತ್ರ ಅ.28ಕ್ಕೆ ಬಿಡುಗಡೆ ಆಗಲಿದೆ. ಈಗ ಟ್ರೇಲರ್ ಸಖತ್ ಸದ್ದು ಮಾಡುತ್ತಿದೆ.
Updated on: Oct 10, 2022 | 3:39 PM
Share

Puneeth Rajkumar dream project Gandhada Gudi gets one crore views on YouTube
1 / 5

Puneeth Rajkumar dream project Gandhada Gudi gets one crore views on YouTube
2 / 5

ಬೆಂಗಳೂರಿನ ನರ್ತಕಿ ಚಿತ್ರಮಂದಿರದಲ್ಲಿ ಅಭಿಮಾನಿಗಳ ಸಮ್ಮುಖದಲ್ಲಿ ಭಾನುವಾರ (ಅ.9) ‘ಗಂಧದ ಗುಡಿ’ ಟ್ರೇಲರ್ ಅನಾವರಣ ಮಾಡಲಾಯಿತು. ಇಡೀ ಡಾಕ್ಯುಮೆಂಟರಿ ಹೇಗೆ ಮೂಡಿಬಂದಿದೆ ಎಂಬುದರ ಝಲಕ್ ಈ ಟ್ರೇಲರ್ ಮೂಲಕ ಕಾಣಿಸಿದೆ.
3 / 5

ಕರುನಾಡಿನ ಅರಣ್ಯ ಸಂಪತ್ತು, ವನ್ಯಜೀವಿಗಳ ಜಗತ್ತು, ಕಾಡಿನ ಜನರ ಬದುಕು ಸೇರಿದಂತೆ ಅನೇಕ ವಿಚಾರಗಳ ಮೇಲೆ ‘ಗಂಧದ ಗುಡಿ’ ಸಾಕ್ಷ್ಯಚಿತ್ರ ಬೆಳಕು ಚೆಲ್ಲಲಿದೆ. ಟ್ರೇಲರ್ನಲ್ಲಿನ ದೃಶ್ಯಗಳನ್ನು ಕಂಡು ಫ್ಯಾನ್ಸ್ ವಾವ್ ಎಂದಿದ್ದಾರೆ.
4 / 5

ಅನೇಕ ಗಣ್ಯರು ಕೂಡ ‘ಗಂಧದ ಗುಡಿ’ ಟ್ರೇಲರ್ ನೋಡಿ ಪ್ರತಿಕ್ರಿಯೆ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಅನೇಕರು ಈ ಬಗ್ಗೆ ಟ್ವೀಟ್ ಮಾಡಿದ್ದಾರೆ. ಅದರಿಂದ ಇನ್ನಷ್ಟು ಹೈಪ್ ಹೆಚ್ಚಿದೆ.
5 / 5
Related Photo Gallery
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಬಿಜೆಪಿಎಂಎಲ್ಎಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್ ನಡೆಗೆ ಹೈಕೋರ್ಟ್ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ




