- Kannada News Photo gallery Puneeth Rajkumar family pays tribute to Puneeth tomb and gives saplings to fans
ಪುನೀತ್ ಅಗಲಿ ಮೂರು ತಿಂಗಳು; ಸಮಾಧಿಗೆ ಕುಟುಂಬಸ್ಥರ ಪೂಜೆ, ಅಭಿಮಾನಿಗಳಿಗೆ ಸಸಿ ವಿತರಣೆ- ಫೋಟೋಗಳು ಇಲ್ಲಿವೆ
Puneeth Rajkumar: ನಟ ಪುನೀತ್ ರಾಜ್ಕುಮಾರ್ ನಿಧನಾರಗಿ ಮೂರು ತಿಂಗಳು ಸಂದ ಹಿನ್ನೆಲೆಯಲ್ಲಿ ಡಾ.ರಾಜ್ಕುಮಾರ್ ಕುಟುಂಬಸ್ಥರು ಇಂದು ಸಮಾಧಿಗೆ ಪೂಜೆ ಸಲ್ಲಿಸಿದ್ದಾರೆ. ನಂತರ ಅಭಿಮಾನಿಗಳಿಗೆ ಸಸಿ ವಿತರಣೆ ಮಾಡಲಾಗಿದೆ. ಈ ಸಂದರ್ಭದ ಫೋಟೋಗಳು ಇಲ್ಲಿವೆ.
Updated on: Jan 29, 2022 | 11:50 AM
Share

ನಟ ಪುನೀತ್ ರಾಜ್ಕುಮಾರ್ ನಿಧನರಾಗಿ 3 ತಿಂಗಳು ಸಂದಿವೆ. ಇಂದು ಕುಟುಂಬಸ್ಥರು ಅಪ್ಪು ಸಮಾಧಿಗೆ ಪೂಜೆ ಸಲ್ಲಿಸಿದ್ದಾರೆ.

ಪುನೀತ್ ಪತ್ನಿ ಅಶ್ವಿನಿ ಹಾಗೂ ಅವರ ಪುತ್ರಿ ಮತ್ತು ಸಹೋದರ ರಾಘವೇಂದ್ರ ರಾಜ್ಕುಮಾರ್ ಸೇರಿದಂತೆ ಹಲವರು ಪೂಜೆಯಲ್ಲಿ ಭಾಗಿಯಾಗಿದ್ದರು.

ಕುಟುಂಬಸ್ಥರು ಅಭಿಮಾನಿಗಳ ಸಮ್ಮುಖದಲ್ಲಿ ಪೂಜೆ ನೆರವೇರಿಸಿದರು.

ನಂತರದಲ್ಲಿ ಕುಟುಂಬಸ್ಥರು ಅಭಿಮಾನಿಗಳಿಗೆ 500 ಸಸಿಗಳನ್ನು ವಿತರಿಸಿದರು.

ಪುನೀತ್ಗೆ ಪರಿಸರದ ಬಗ್ಗೆ ಕಾಳಜಿ ಇತ್ತು ಹಾಗೆಯೇ ಗಿಡಗಳಲ್ಲಿ ಆತ್ಮ ವಾಸಿಸುತ್ತದೆ ಎಂಬ ಮಾತೂ ಇದೆ. ಇದರಂತೆ ಸಸಿ ವಿತರಣೆ ಮಾಡಲಾಗಿದೆ ಎಂದು ರಾಘಣ್ಣ ನುಡಿದಿದ್ದಾರೆ.

ಅಭಿಮಾನಿಗಳಿಗೆ ಸಸಿಯನ್ನಿ ವಿತರಿಸುತ್ತಿರುವ ಅಶ್ವಿನಿ ಪುನೀತ್ ರಾಜ್ಕುಮಾರ್
Related Photo Gallery
ಈ ಚಿತ್ರದಲ್ಲಿರುವ ಪಾರಿವಾಳವನ್ನು ಕಂಡುಹಿಡಿಯಲು ನಿಮ್ಮಿಂದ ಸಾಧ್ಯನಾ?
ನಾಲ್ಕನೇ ಮಗುವಿಗೆ ತಾಯಿಯಾಗಲಿದ್ದಾರೆ ಜೆಡಿ ವ್ಯಾನ್ಸ್ ಪತ್ನಿ ಉಷಾ
ಮನೆಯ ಸಮೀಪ ಬೇವಿನ ಮರ ಇರುವುದು ಶುಭವೇ? ವಾಸ್ತು ತಜ್ಞರ ಸಲಹೆ ಇಲ್ಲಿದೆ
ಸತತ 3 ಪಂದ್ಯಗಳಲ್ಲಿ ಸೋಲು, ಆದರೂ 2ನೇ ಸ್ಥಾನದಲ್ಲಿ ಮುಂಬೈ ಇಂಡಿಯನ್ಸ್
ಅಪಘಾತದಲ್ಲಿ ಸವಾರ ಸ್ಥಮೃತಪಟ್ಟರೂ ಲೆಕ್ಕಿಸದೆ ಈರುಳ್ಳಿ ತುಂಬಿಕೊಂಡು ಹೋದ ಜನ!
ಕಡಿಮೆ ಆಗಿಲ್ಲ ಶ್ರೀನಾಥ್ ಎನರ್ಜಿ; ‘ನೀನೆ ಸಾಕಿದ ಗಿಣಿ’ ಹಾಡಿಗೆ ಡ್ಯಾನ್ಸ್
ಉದ್ಘಾಟನೆಗೂ ಮುನ್ನವೇ ಕುಸಿದು ಬಿತ್ತು 21 ಕೋಟಿ ರೂ. ವೆಚ್ಚದ ನೀರಿನ ಟ್ಯಾಂಕ್
ಕೆಲಸ ಮಾಡುವ ಕಚೇರಿಯಲ್ಲಿ ಇರಬೇಕಾದ ದೇವರ ಫೋಟೋಗಳು
ಇಂದು ಈ ರಾಶಿಯವರ ವೈವಾಹಿಕ ಜೀವನದಲ್ಲಿ ಅಸ್ಥಿರತೆ!
ಗಿಲ್ಲಿ ನನಗೆ ಹೊಡೆದಾಗ ಖುಷಿ ಆಗುತ್ತಿತ್ತು, ಎಂಜಾಯ್ ಮಾಡಿದೆ: ರಕ್ಷಿತಾ
ಆಕಸ್ಮಿಕ ಬೆಂಕಿಗೆ ಹೊತ್ತಿ ಉರಿದ ಶಂಕಿತ ಬಾಂಗ್ಲಾ ವಲಸಿಗರ ಶೆಡ್ಗಳು
ಗಿಲ್ಲಿ ಪಕ್ಕ ರಕ್ಷಿತಾ ಅಲ್ಲ, ನಾನು ಇರಬೇಕಿತ್ತು: ಕಾವ್ಯಾ ಅಸಮಾಧಾನದ ಮಾತು
ಬಿಗ್ಬಾಸ್ ಸಂಭಾವನೆ, ಆದ ಖರ್ಚು ಮತ್ತು ಪಿಆರ್ ಬಗ್ಗೆ ಕಾವ್ಯಾ ಮಾತು
ಬಿಗ್ಬಾಸ್ಗೆ ಹೋಗಿದ್ದು ಏಕೆ? ಕಾವ್ಯಾ ಕೊಟ್ಟರು ಕಾರಣ
ಬಿಗ್ಬಾಸ್ ಬಳಿಕ ರಕ್ಷಿತಾ ಶೆಟ್ಟಿಯ ಮುಂದಿನ ಯೋಜನೆಗಳೇನು?




