- Kannada News Photo gallery Puneeth Rajkumar family pays tribute to Puneeth tomb and gives saplings to fans
ಪುನೀತ್ ಅಗಲಿ ಮೂರು ತಿಂಗಳು; ಸಮಾಧಿಗೆ ಕುಟುಂಬಸ್ಥರ ಪೂಜೆ, ಅಭಿಮಾನಿಗಳಿಗೆ ಸಸಿ ವಿತರಣೆ- ಫೋಟೋಗಳು ಇಲ್ಲಿವೆ
Puneeth Rajkumar: ನಟ ಪುನೀತ್ ರಾಜ್ಕುಮಾರ್ ನಿಧನಾರಗಿ ಮೂರು ತಿಂಗಳು ಸಂದ ಹಿನ್ನೆಲೆಯಲ್ಲಿ ಡಾ.ರಾಜ್ಕುಮಾರ್ ಕುಟುಂಬಸ್ಥರು ಇಂದು ಸಮಾಧಿಗೆ ಪೂಜೆ ಸಲ್ಲಿಸಿದ್ದಾರೆ. ನಂತರ ಅಭಿಮಾನಿಗಳಿಗೆ ಸಸಿ ವಿತರಣೆ ಮಾಡಲಾಗಿದೆ. ಈ ಸಂದರ್ಭದ ಫೋಟೋಗಳು ಇಲ್ಲಿವೆ.
Updated on: Jan 29, 2022 | 11:50 AM
Share

ನಟ ಪುನೀತ್ ರಾಜ್ಕುಮಾರ್ ನಿಧನರಾಗಿ 3 ತಿಂಗಳು ಸಂದಿವೆ. ಇಂದು ಕುಟುಂಬಸ್ಥರು ಅಪ್ಪು ಸಮಾಧಿಗೆ ಪೂಜೆ ಸಲ್ಲಿಸಿದ್ದಾರೆ.

ಪುನೀತ್ ಪತ್ನಿ ಅಶ್ವಿನಿ ಹಾಗೂ ಅವರ ಪುತ್ರಿ ಮತ್ತು ಸಹೋದರ ರಾಘವೇಂದ್ರ ರಾಜ್ಕುಮಾರ್ ಸೇರಿದಂತೆ ಹಲವರು ಪೂಜೆಯಲ್ಲಿ ಭಾಗಿಯಾಗಿದ್ದರು.

ಕುಟುಂಬಸ್ಥರು ಅಭಿಮಾನಿಗಳ ಸಮ್ಮುಖದಲ್ಲಿ ಪೂಜೆ ನೆರವೇರಿಸಿದರು.

ನಂತರದಲ್ಲಿ ಕುಟುಂಬಸ್ಥರು ಅಭಿಮಾನಿಗಳಿಗೆ 500 ಸಸಿಗಳನ್ನು ವಿತರಿಸಿದರು.

ಪುನೀತ್ಗೆ ಪರಿಸರದ ಬಗ್ಗೆ ಕಾಳಜಿ ಇತ್ತು ಹಾಗೆಯೇ ಗಿಡಗಳಲ್ಲಿ ಆತ್ಮ ವಾಸಿಸುತ್ತದೆ ಎಂಬ ಮಾತೂ ಇದೆ. ಇದರಂತೆ ಸಸಿ ವಿತರಣೆ ಮಾಡಲಾಗಿದೆ ಎಂದು ರಾಘಣ್ಣ ನುಡಿದಿದ್ದಾರೆ.

ಅಭಿಮಾನಿಗಳಿಗೆ ಸಸಿಯನ್ನಿ ವಿತರಿಸುತ್ತಿರುವ ಅಶ್ವಿನಿ ಪುನೀತ್ ರಾಜ್ಕುಮಾರ್
Related Photo Gallery
ದಿನ ಭವಿಷ್ಯ: ಇಂದು ಈ ರಾಶಿಯವರಿಗೆ ಯೋಗ್ಯತೆಯನ್ನು ಪರರ ಪರಿಚಯಿಸುವರು
ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಮಾರ್ಚ್ 23ರ ದಿನಭವಿಷ್ಯ
ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಮಾರ್ಚ್ 23ರ ದಿನಭವಿಷ್ಯ
ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಮಾರ್ಚ್ 23ರ ದಿನಭವಿಷ್ಯ
‘ಧುರಂಧರ್ 2’ ವಿರುದ್ಧ ‘ಉಸ್ತಾದ್ ಭಗತ್ ಸಿಂಗ್’ ಬಾಕ್ಸ್ ಆಫೀಸ್ ಹರಸಾಹಸ
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್ಗೆ ಮರ್ಮಾಘಾತ
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಕಾಂಗ್ರೆಸ್ ಟಿಕೆಟ್ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?




