AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುನೀತ್ ಅಗಲಿ ಮೂರು ತಿಂಗಳು; ಸಮಾಧಿಗೆ ಕುಟುಂಬಸ್ಥರ ಪೂಜೆ, ಅಭಿಮಾನಿಗಳಿಗೆ ಸಸಿ ವಿತರಣೆ- ಫೋಟೋಗಳು ಇಲ್ಲಿವೆ

Puneeth Rajkumar: ನಟ ಪುನೀತ್​ ರಾಜ್​ಕುಮಾರ್ ನಿಧನಾರಗಿ ಮೂರು ತಿಂಗಳು ಸಂದ ಹಿನ್ನೆಲೆಯಲ್ಲಿ ಡಾ.ರಾಜ್​ಕುಮಾರ್ ಕುಟುಂಬಸ್ಥರು ಇಂದು ಸಮಾಧಿಗೆ ಪೂಜೆ ಸಲ್ಲಿಸಿದ್ದಾರೆ. ನಂತರ ಅಭಿಮಾನಿಗಳಿಗೆ ಸಸಿ ವಿತರಣೆ ಮಾಡಲಾಗಿದೆ. ಈ ಸಂದರ್ಭದ ಫೋಟೋಗಳು ಇಲ್ಲಿವೆ.

TV9 Web
| Edited By: |

Updated on: Jan 29, 2022 | 11:50 AM

Share
ನಟ ಪುನೀತ್ ರಾಜ್​ಕುಮಾರ್ ನಿಧನರಾಗಿ 3 ತಿಂಗಳು ಸಂದಿವೆ. ಇಂದು ಕುಟುಂಬಸ್ಥರು 
ಅಪ್ಪು ಸಮಾಧಿಗೆ ಪೂಜೆ ಸಲ್ಲಿಸಿದ್ದಾರೆ.

ನಟ ಪುನೀತ್ ರಾಜ್​ಕುಮಾರ್ ನಿಧನರಾಗಿ 3 ತಿಂಗಳು ಸಂದಿವೆ. ಇಂದು ಕುಟುಂಬಸ್ಥರು ಅಪ್ಪು ಸಮಾಧಿಗೆ ಪೂಜೆ ಸಲ್ಲಿಸಿದ್ದಾರೆ.

1 / 6
ಪುನೀತ್ ಪತ್ನಿ ಅಶ್ವಿನಿ ಹಾಗೂ ಅವರ ಪುತ್ರಿ ಮತ್ತು ಸಹೋದರ ರಾಘವೇಂದ್ರ ರಾಜ್​ಕುಮಾರ್ ಸೇರಿದಂತೆ ಹಲವರು ಪೂಜೆಯಲ್ಲಿ ಭಾಗಿಯಾಗಿದ್ದರು.

2 / 6
ಕುಟುಂಬಸ್ಥರು ಅಭಿಮಾನಿಗಳ ಸಮ್ಮುಖದಲ್ಲಿ ಪೂಜೆ ನೆರವೇರಿಸಿದರು.

3 / 6
ನಂತರದಲ್ಲಿ ಕುಟುಂಬಸ್ಥರು ಅಭಿಮಾನಿಗಳಿಗೆ 500 ಸಸಿಗಳನ್ನು ವಿತರಿಸಿದರು.

4 / 6
ಪುನೀತ್​ಗೆ ಪರಿಸರದ ಬಗ್ಗೆ ಕಾಳಜಿ ಇತ್ತು ಹಾಗೆಯೇ ಗಿಡಗಳಲ್ಲಿ ಆತ್ಮ ವಾಸಿಸುತ್ತದೆ ಎಂಬ ಮಾತೂ ಇದೆ. ಇದರಂತೆ ಸಸಿ ವಿತರಣೆ ಮಾಡಲಾಗಿದೆ ಎಂದು ರಾಘಣ್ಣ ನುಡಿದಿದ್ದಾರೆ.

5 / 6
ಅಭಿಮಾನಿಗಳಿಗೆ ಸಸಿಯನ್ನಿ ವಿತರಿಸುತ್ತಿರುವ ಅಶ್ವಿನಿ ಪುನೀತ್ ರಾಜ್​ಕುಮಾರ್

6 / 6
ಜೀ ಕನ್ನಡದ ಹೊಸ ಧಾರಾವಾಹಿಗೆ ನಾಯಕಿಯಾದ ಮೋಕ್ಷಿತಾ ಪೈ

ಮದುವೆಯಲ್ಲಿ ಗನ್​​ ಹಿಡಿದು 'ಕೈ' ಮುಖಂಡನ ಡ್ಯಾನ್ಸ್​: ವಿಡಿಯೋ ವೈರಲ್​

ಮಹಾರಾಷ್ಟ್ರ ಉಪಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ಅಧಿಕಾರ ಸ್ವೀಕಾರ

ಬೆಂಗಳೂರು: ಅಂಜನಾಪುರದಲ್ಲಿ ಮನೆ ಗೇಟ್ ಒಳಗೇ ಬಂತು ಚಿರತೆ!

ಚಲಿಸುತ್ತಿದ್ದ KSRTC ಬಸ್‌ನ ಆಕ್ಸೆಲ್ ಕಟ್​​: ತಪ್ಪಿದ ಭಾರೀ ದುರಂತ

ಹಿಟಾಚಿ ಶೋರೂಮ್​ಗೆ ಬೀಗ ಹಾಕಿದ ಗ್ರಾಹಕ ಹೇಳಿದ್ದೇನು ನೋಡಿ!

Video: ಯುವತಿ ನಾಪತ್ತೆ, ಆಕೆ ಮಲಗಿದ್ದ ಹಾಸಿಗೆಯಲ್ಲಿ ಹಾವಿನ ಪೊರೆ ಪತ್ತೆ

ವಿಧಾನಸೌಧ ಪಡಸಾಲೆಯಲ್ಲಿ ನಗದು, ಚಿನ್ನ ಇದ್ದ ಬ್ಯಾಗ್ ಬಿಟ್ಟುಹೋದ ವ್ಯಕ್ತಿ!

3 ಭರ್ಜರಿ ಸಿಕ್ಸ್, 7 ಫೋರ್: ಸ್ಫೋಟಕ ಹಾಫ್ ಸೆಂಚುರಿ ಸಿಡಿಸಿದ ಶಮಿ

ಕುಡಿದ ಮತ್ತಲ್ಲಿ ಪ್ರಿಸ್ಕ್ರಿಪ್ಷನ್ ಬರೆದ ವೈದ್ಯ, ಆಮೇಲೇನಾಯ್ತು ನೋಡಿ