ಅಪ್ಪು ಖುಷಿಯಿಂದ ಓಡಾಡಿಕೊಂಡಿದ್ದ ಮನೆಯಲ್ಲಿ ಪುನೀತ್ ಭಾವಚಿತ್ರ; ದುಃಖ ತರಿಸುತ್ತಿದೆ ಈ ಫೋಟೋ
ಪುನೀತ್ ರಾಜ್ಕುಮಾರ್ ಅವರು ನಿಧನ ಹೊಂದಿ ಇಂದಿಗೆ (ಅಕ್ಟೋಬರ್ 29) ಒಂದು ವರ್ಷ ಕಳೆದಿದೆ. ಇಂದು ಅವರ ಪುಣ್ಯತಿಥಿ ನೆರವೇರಿದೆ.
Updated on: Oct 29, 2022 | 5:08 PM
Share

ಪುನೀತ್ ರಾಜ್ಕುಮಾರ್ ಅವರ ಬೆಂಗಳೂರಿನ ಸದಾಶಿವನಗರದ ಮನೆ ಖಾಲಿ ಖಾಲಿ ಎನಿಸುತ್ತಿದೆ. ಪುನೀತ್ ಖುಷಿಯಿಂದ ಓಡಾಡಿಕೊಂಡಿದ್ದ ಮನೆಯಲ್ಲಿ ಪುನೀತ್ ಭಾವಚಿತ್ರವಿದೆ. ಈ ಫೋಟೋ ದುಃಖ ತರಿಸುತ್ತಿದೆ.

ಪುನೀತ್ ರಾಜ್ಕುಮಾರ್ ಅವರು ನಿಧನ ಹೊಂದಿ ಇಂದಿಗೆ (ಅಕ್ಟೋಬರ್ 29) ಒಂದು ವರ್ಷ ಕಳೆದಿದೆ. ಇಂದು ಅವರ ಪುಣ್ಯತಿಥಿ ನೆರವೇರಿದೆ.

ಪುನೀತ್ ರಾಜ್ಕುಮಾರ್ ಅವರ ಫೋಟೋವನ್ನು ಇಟ್ಟು ಹೂವಿನಿಂದ ಅಲಂಕಾರ ಮಾಡಲಾಗಿದೆ. ಅವರಿಷ್ಟದ ತಿಂಡಿಗಳನ್ನು ಇರಿಸಲಾಗಿದೆ.

ಈ ಫೋಟೋ ನೋಡಿದ ಅಭಿಮಾನಿಗಳು ಬೇಸರ ಹೊರಹಾಕಿದ್ದಾರೆ. ಈ ಭಾವಚಿತ್ರ ಅಭಿಮಾನಿಗಳ ಕಣ್ಣಲ್ಲಿ ನೀರು ತರಿಸುತ್ತಿದೆ.

ಕಂಠೀರವ ಸ್ಟುಡಿಯೋದಲ್ಲಿ ಪುನೀತ್ ರಾಜ್ಕುಮಾರ್ ಅವರ ಸಮಾಧಿ ಇದೆ. ಈ ಸಮಾಧಿ ಬಳಿ ಸಾವಿರಾರು ಅಭಿಮಾನಿಗಳು ನೆರೆದಿದ್ದಾರೆ.
Video: ಬಂದೂಕು, ದೊಣ್ಣೆ ಹಿಡಿದು ಮನೆಗೆ ನುಗ್ಗಿದ ಮುಸುಕುಧಾರಿಗಳು
ಗ್ಯಾಂಗ್ ಅನುಮಾನಾಸ್ಪದ ಓಡಾಟ: ಹೆಣ್ಣುಮಕ್ಕಳೇ ಇವರ ಟಾರ್ಗೆಟ್?
ಶೆಟ್ಟಿ ಗ್ಯಾಂಗ್ನಲ್ಲಿ ಬಿರುಕು? ಪ್ರಮೋದ್ ಶೆಟ್ಟಿ ಹೇಳಿದ್ದೇನು?
IPL 2026: LSG vs DC ಪಂದ್ಯದ ವೇಳೆ ಅಭಿಮಾನಿಗಳ ಮಾರಾಮಾರಿ!
ಹೈಕೋರ್ಟ್ ಎದುರು ನಿಲ್ಲಿಸಿದ್ದ ವಾಹನಗಳಿಗೆ ಬೆಂಕಿ ಹಚ್ಚಿದ ಮಹಿಳೆ
ಪಾಲಾರ್ ಚೆಕ್ ಪೋಸ್ಟ್ ಬಳಿ ರಾತ್ರಿ ವೇಳೆ ಪ್ರತ್ಯಕ್ಷವಾದ ಕಾಡಾನೆ!
ಹನುಮ ಜಯಂತಿಗೆ ವಿಶೇಷ ಹಾಡು ಹಾಡಿದ ಶರಣ್; ಎಂತಹ ಅದ್ಭುತ ಕಂಠ
ಅಂಜನಾದ್ರಿಯಲ್ಲಿ ಹನುಮ ಜಯಂತಿ ಆಚರಣೆ: ಹರಿದುಬಂದ ಭಕ್ತಸಾಗರ
ಡಿವೈಡರ್ಗೆ ಗುದ್ದಿದ ಬಸ್: ಅಪಘಾತದ ತೀವ್ರತೆಗೆ ಕಿತ್ತು ಬಂದ ಎಂಜಿನ್!
54 ವರ್ಷಗಳ ಬಳಿಕ ಚಂದ್ರನೆಡೆಗೆ ಮತ್ತೆ ಮಾನವನ ಕಳುಹಿಸಿದ ನಾಸಾ
