Puneeth Rajkumar: ‘ಲಕ್ಕಿ ಮ್ಯಾನ್​’ ಚಿತ್ರದಲ್ಲಿನ ಪುನೀತ್​ ಪೋಟೋಗಳು; ‘ನಮ್ಮ ಬಾಸ್​ ಸೂಪರ್​’ ಎಂದ ಫ್ಯಾನ್ಸ್​

Puneeth Rajkumar Lucky Man: ಪುನೀತ್​ ರಾಜ್​ಕುಮಾರ್​ ಅವರು ಭೌತಿಕವಾಗಿ ನಮ್ಮ ನಡುವೆ ಇಲ್ಲದೇ ಇರಬಹುದು. ಆದರೆ ಸಿನಿಮಾಗಳ ಮೂಲಕ ಅವರು ಅಭಿಮಾನಿಗಳ ಹೃದಯದಲ್ಲಿ ಶಾಶ್ವತ ಸ್ಥಾನ ಪಡೆದಿದ್ದಾರೆ.

TV9 Web
| Updated By: ಮದನ್​ ಕುಮಾರ್​

Updated on: Jul 16, 2022 | 8:30 AM

ಪುನೀತ್​ ರಾಜ್​ಕುಮಾರ್​ ಅವರನ್ನು ಮತ್ತೆ ತೆರೆಮೇಲೆ ನೋಡಲು ಅಭಿಮಾನಿಗಳು ಕಾದಿದ್ದಾರೆ. ಅವರಿಗಾಗಿ ‘ಲಕ್ಕಿ ಮ್ಯಾನ್​’ ಚಿತ್ರ ಸಿದ್ಧವಾಗಿದೆ. ಡಾರ್ಲಿಂಗ್ ಕೃಷ್ಣ ಮತ್ತು ರೋಷನಿ ಪ್ರಕಾಶ್ ನಟನೆಯ ಈ ಚಿತ್ರದಲ್ಲಿ ಪುನೀತ್​ ಕೂಡ ಕಾಣಿಸಿಕೊಳ್ಳಲಿದ್ದಾರೆ.

Puneeth Rajkumar Prabhu Deva starrer Lucky Man movie stills

1 / 5
‘ಲಕ್ಕಿ ಮ್ಯಾನ್​’ ಸಿನಿಮಾದಲ್ಲಿ ಪುನೀತ್​ ರಾಜ್​ಕುಮಾರ್​ ಒಂದು ವಿಶೇಷ ಪಾತ್ರ ಮಾಡಿದ್ದಾರೆ. ಅವರು ನಿಧನ ಹೊಂದುವುದಕ್ಕೂ ಮುನ್ನ ಈ ಚಿತ್ರದ ಶೂಟಿಂಗ್​ ಮುಗಿಸಿಕೊಟ್ಟಿದ್ದರು. ಅವರಿಗಾಗಿ ಒಂದು ಸ್ಪೆಷಲ್​ ಸಾಂಗ್​ ಇದೆ.

Puneeth Rajkumar Prabhu Deva starrer Lucky Man movie stills

2 / 5
ಪುನೀತ್​ ರಾಜ್​ಕುಮಾರ್​ ಮತ್ತು ಪ್ರಭುದೇವ ಅವರು ಒಟ್ಟಿಗೆ ತೆರೆಹಂಚಿಕೊಂಡಿದ್ದಾರೆ. ಆ ಕಾರಣದಿಂದಲೂ ‘ಲಕ್ಕಿ ಮ್ಯಾನ್​’ ಸಿನಿಮಾ ಗಮನ ಸೆಳೆಯುತ್ತಿದೆ. ಆಗಸ್ಟ್​ ತಿಂಗಳಲ್ಲಿ ಈ ಚಿತ್ರ ರಿಲೀಸ್​ ಆಗುವ ಸಾಧ್ಯತೆ ಇದೆ.

3 / 5
ಪ್ರಭುದೇವ ಸಹೋದರ ನಾಗೇಂದ್ರ ಪ್ರಸಾದ್ ಅವರು ‘ಲಕ್ಕಿ ಮ್ಯಾನ್’ ಚಿತ್ರಕ್ಕೆ ಆ್ಯಕ್ಷನ್​ ಕಟ್ ಹೇಳಿದ್ದಾರೆ. ಈ ಸಿನಿಮಾದಲ್ಲಿ ಪುನೀತ್​ ರಾಜ್​ಕುಮಾರ್​ ಅವರ ಪಾತ್ರ ಯಾವ ರೀತಿ ಇರಲಿದೆ ಎಂಬುದನ್ನು ನೋಡಲು ಫ್ಯಾನ್ಸ್​ ಕಾದಿದ್ದಾರೆ.

4 / 5
ಪುನೀತ್​ ರಾಜ್​ಕುಮಾರ್​ ಅವರು ಭೌತಿಕವಾಗಿ ನಮ್ಮ ನಡುವೆ ಇಲ್ಲದೇ ಇರಬಹುದು. ಆದರೆ ಸಿನಿಮಾಗಳ ಮೂಲಕ ಅವರು ಅಭಿಮಾನಿಗಳ ಹೃದಯದಲ್ಲಿ ಶಾಶ್ವತ ಸ್ಥಾನ ಪಡೆದಿದ್ದಾರೆ. ‘ಗಂಧದ ಗುಡಿ’ ಸಾಕ್ಷ್ಯಚಿತ್ರದ ಬಿಡುಗಡೆಯನ್ನೂ ಫ್ಯಾನ್ಸ್​ ಎದುರು ನೋಡುತ್ತಿದ್ದಾರೆ.

5 / 5
Follow us
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ

ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್

ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್

ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ

ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ

ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್

ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು

ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?