AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೈನಿಕನ ಗೆಟಪ್​ನಲ್ಲಿ ಆಹಾ ಎಷ್ಟು ಚಂದ ಪುನೀತ್​; ಇಲ್ಲಿವೆ ‘ಜೇಮ್ಸ್​’ ಸಿನಿಮಾದ ಫೋಟೋಗಳು

Puneeth Rajkumar James Movie Photos: ‘ಜೇಮ್ಸ್​’ ಸಿನಿಮಾದಲ್ಲಿ ಪುನೀತ್​ ರಾಜ್​ಕುಮಾರ್​ ಅವರಿಗೆ ಸೈನಿಕನ ಪಾತ್ರ ಇದೆ. ದೊಡ್ಡ ಪರದೆ ಮೇಲೆ ಅವರನ್ನು ಆ ಗೆಟಪ್​ನಲ್ಲಿ ನೋಡಲು ಅಭಿಮಾನಿಗಳು ಕಾದಿದ್ದಾರೆ.

TV9 Web
| Edited By: |

Updated on: Mar 11, 2022 | 4:39 PM

Share
ಪುನೀತ್​ ರಾಜ್​ಕುಮಾರ್​ ನಟನೆಯ ‘ಜೇಮ್ಸ್​’ ಸಿನಿಮಾ ಮೇಲೆ ನಿರೀಕ್ಷೆ ಹೆಚ್ಚಲು ಹಲವು ಕಾರಣಗಳಿವೆ. ಈ ಚಿತ್ರದಲ್ಲಿ ಅಪ್ಪು ಅವರಿಗೆ ಸೈನಿಕನ ಪಾತ್ರ ಇದೆ ಎಂಬ ವಿಷಯ ಗೊತ್ತಾದ ಬಳಿಕ ಫ್ಯಾನ್ಸ್​ ಇನ್ನಷ್ಟು ಎಕ್ಸೈಟ್​ ಆಗಿದ್ದಾರೆ. ಸಿನಿಮಾ ನೋಡಲು ಕಾಯುತ್ತಿದ್ದಾರೆ.

Puneeth Rajkumar Soldier getup in James movie: Here is the exclusive stills

1 / 6
ಪುನೀತ್​ ರಾಜ್​ಕುಮಾರ್​ ಅವರು ಸೈನಿಕನ ಸಮವಸ್ತ್ರ ಧರಿಸಿ, ಗನ್​ ಹಿಡಿದು ನಿಂತಿರುವ ಫಸ್ಟ್​ ಲುಕ್​ ನೋಡಿ ಫ್ಯಾನ್ಸ್ ಫಿದಾ ಆಗಿದ್ದಾರೆ. ಈ ಸಿನಿಮಾದ ಕಥೆ ಏನು ಎಂಬುದನ್ನು ತಿಳಿದುಕೊಳ್ಳಲು ಕಾತುಕ ಹೆಚ್ಚಿದೆ. ಈ ಪಾತ್ರದಲ್ಲಿ ಪುನೀತ್​ ಅವರನ್ನು ನೋಡಿದ ಬಳಿಕ ಚಿತ್ರದ ಮೇಲಿನ ನಿರೀಕ್ಷೆ ಡಬಲ್​​ ಆಗಿದೆ.

Puneeth Rajkumar Soldier getup in James movie: Here is the exclusive stills

2 / 6
ಸೈನಿಕನ ಪಾತ್ರ ಎಂದರೆ ಅದಕ್ಕೆ ತೂಕ ಹೆಚ್ಚು. ಅಪ್ಪು ಈ ಪಾತ್ರ ಮಾಡಿದ್ದಾರೆ ಎಂದರೆ ಸಿನಿಮಾದಲ್ಲಿ ದೇಶಭಕ್ತಿಯ ಕಥಾಹಂದರ ಇರಲಿದೆ ಎಂದು ಫ್ಯಾನ್ಸ್​ ಊಹಿಸುತ್ತಿದ್ದಾರೆ. ಅಭಿಮಾನಿಗಳ ಕೌತುಕಕ್ಕೆ ಮಾ.17ರಂದು ತೆರೆ ಬೀಳಲಿದೆ. ಅಂದು ‘ಜೇಮ್ಸ್’ ಚಿತ್ರ ರಿಲೀಸ್​.

3 / 6
ದೇಶದ ಸೈನಿಕರಿಗೆ ಗೌರವ ಸೂಚಿಸಲು ಮಾ.11ರಂದು ‘ಜೇಮ್ಸ್​’ ಚಿತ್ರತಂಡದಿಂದ ‘ಸಲಾಂ ಸೋಲ್ಜರ್​..’ ಹಾಡು ಬಿಡುಗಡೆ ಆಗಿದೆ. ದೇಶಕ್ಕೆ ಕೊಡುಗೆ ನೀಡುವ ಪ್ರತಿಯೊಬ್ಬ ಸೈನಿಕರಿಗೂ ಈ ಹಾಡನ್ನು ಅರ್ಪಿಸಲಾಗಿದೆ. ಪುನೀತ್​ ಅಭಿಮಾನಿಗಳಿಗೆ ಈ ಹಾಡು ಸಖತ್​ ಇಷ್ಟ ಆಗಿದೆ.

4 / 6
ಪುನೀತ್​ ರಾಜ್​ಕುಮಾರ್​ ಅವರನ್ನು ಕಳೆದುಕೊಂಡ ನೋವು ಎಲ್ಲರನ್ನೂ ಕಾಡುತ್ತಿದೆ. ಇಂಥ ಸಿನಿಮಾಗಳ ಮೂಲಕ ಅವರು ಎಂದಿಗೂ ಜೀವಂತವಾಗಿ ಇರುತ್ತಾರೆ. ಅವರು ಹೀರೋ ಆಗಿ ನಟಿಸಿದ ಕೊನೇ ಸಿನಿಮಾ ‘ಜೇಮ್ಸ್​’. ಗಲ್ಲಾಪೆಟ್ಟಿಗೆಯಲ್ಲಿ ಈ ಚಿತ್ರ ಇತಿಹಾಸ ಬರೆಯಲಿದೆ.

5 / 6
ಚೇತನ್​ ಕುಮಾರ್ ನಿರ್ದೇಶನದ ‘ಜೇಮ್ಸ್​’ ಚಿತ್ರಕ್ಕೆ ಒಂದು ವಾರ ಮುನ್ನವೇ ಟಿಕೆಟ್​ ಬುಕಿಂಗ್​ ಓಪನ್​ ಮಾಡಲಾಗಿದೆ. ಮೊದಲ ದಿನದ ಎಲ್ಲ ಟಿಕೆಟ್​ಗಳು ಸೋಲ್ಡ್​ ಔಟ್​ ಆಗುತ್ತಿವೆ. ಅದ್ದೂರಿಯಾಗಿ ಸಿನಿಮಾವನ್ನು ಬರಮಾಡಿಕೊಳ್ಳಲು ಫ್ಯಾನ್ಸ್​ ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ.

6 / 6
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ

ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​

ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್

ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ

ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ

Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್

ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!

KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?

ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ

ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್