AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಜೇಮ್ಸ್’ ಕೌಂಟ್​ಡೌನ್: ಐದು ದಿನ ಮೊದಲೇ ಸೋಲ್ಡ್ಔಟ್ ಆಯ್ತು ಪುನೀತ್ ಸಿನಿಮಾ ಟಿಕೆಟ್

‘ಜೇಮ್ಸ್’ ತೆರೆಕಾಣುವುದಕ್ಕೂ ಒಂದು ವಾರ ಮೊದಲೇ ಸಿನಿಮಾದ ಪ್ರೀ-ಬುಕಿಂಗ್ ಆರಂಭಗೊಂಡಿತ್ತು. ಬುಕ್ ಮೈ ಶೋ ಆ್ಯಪ್ ಮೂಲಕ ಆನ್ಲೈನ್ನಲ್ಲಿ ಟಿಕೆಟ್ಗಳನ್ನು ಮಾರಾಟ ಮಾಡಲಾಗುತ್ತಿದೆ.

TV9 Web
| Edited By: |

Updated on: Mar 12, 2022 | 3:37 PM

Share
ಪುನೀತ್​ ರಾಜ್​ಕುಮಾರ್ ಮೇಲೆ ಫ್ಯಾನ್ಸ್​ಗೆ ಇದ್ದ ಅಭಿಮಾನ ಹಾಗೂ ಪ್ರೀತಿ ಅಷ್ಟಿಷ್ಟಲ್ಲ. ಇದನ್ನು ನಾನಾ ರೀತಿಯಲ್ಲಿ ವ್ಯಕ್ತಪಡಿಸಲಾಗುತ್ತಿದೆ. ಅವರ ಕೊನೆಯ ಸಿನಿಮಾ ‘ಜೇಮ್ಸ್​’ ಮೇಲೆ ಸಾಕಷ್ಟು ನಿರೀಕ್ಷೆ ಇಟ್ಟುಕೊಳ್ಳಲಾಗಿದೆ. ಈ ಸಿನಿಮಾ ತೆರೆಗೆ ಬರೋಕೆ ಇನ್ನು ಐದು ದಿನ ಮಾತ್ರ ಬಾಕಿ ಇದೆ.

1 / 5
‘ಜೇಮ್ಸ್​’ ತೆರೆಕಾಣುವುದಕ್ಕೂ ಒಂದು ವಾರ ಮೊದಲೇ ಸಿನಿಮಾದ ಪ್ರೀ-ಬುಕಿಂಗ್​ ಆರಂಭಗೊಂಡಿತ್ತು. ಬುಕ್ ಮೈ ಶೋ ಆ್ಯಪ್​ ಮೂಲಕ ಆನ್​ಲೈನ್​ನಲ್ಲಿ ಟಿಕೆಟ್​​ಗಳನ್ನು ಮಾರಾಟ ಮಾಡಲಾಗುತ್ತಿದೆ. ಮಾರ್ಚ್​ 17ರ ಟಿಕೆಟ್​ಗಳು ಈಗಾಗಲೇ ಮಾರಾಟವಾಗುತ್ತಿದೆ.

2 / 5
ಮುಂಜಾನೆ 6 ಗಂಟೆಗೆ ‘ಜೇಮ್ಸ್’ ವಿಶೇಷ ಶೋ ಏರ್ಪಡಿಸಲಾಗಿದೆ. ಇದನ್ನು ಕಣ್ತುಂಬಿಕೊಳ್ಳೋಕೆ ಫ್ಯಾನ್ಸ್ ಮುಗಿಬೀಳುತ್ತಿದ್ದಾರೆ. ಹೀಗಾಗಿ, ಮುಂಜಾನೆ ಶೋಗೂ ಬೇಡಿಕೆ ಸೃಷ್ಟಿಯಾಗುತ್ತಿದೆ. ಪರಿಣಾಮ ಅನೇಕ ಶೋಗಳ ಟಿಕೆಟ್​ಗಳು ಈಗಾಗಲೇ ಸೋಲ್ಡ್​ಔಟ್​ ಆಗಿವೆ.

3 / 5
ಬೆಂಗಳೂರಿನಲ್ಲಿ ಸದ್ಯ 200 ಶೋಗಳ ಟಿಕೆಟ್​ಗಳನ್ನು ಮಾರಾಟಕ್ಕೆ ಇಡಲಾಗಿದೆ. ಇದರಲ್ಲಿ ಕೆಲ ಶೋಗಳ ಟಿಕೆಟ್​ಗಳು ಸೋಲ್ಡ್​ಔಟ್​ ಆಗಿದೆ. ಇನ್ನೂ ಕೆಲ ಶೋಗಳು ಟಿಕೆಟ್​ಗಳು ಫಿಲ್ಲಿಂಗ್ ಫಾಸ್ಟ್ ತೋರಿಸುತ್ತಿವೆ.

4 / 5
ಹಂತಹಂತವಾಗಿ ಶೋಗಳನ್ನು ಆನ್​ಲೈನ್​ನಲ್ಲಿ ಬಿಡಲಾಗುತ್ತಿದೆ. ಕರ್ನಾಟಕದಾದ್ಯಂತ ಶೇ.80 ಚಿತ್ರಮಂದಿರಗಳಲ್ಲಿ ಜೇಮ್ಸ್​ ಸಿನಿಮಾ ಪ್ರದರ್ಶನ ಕಾಣುತ್ತಿದೆ. ಇದರಿಂದ ಈ ಚಿತ್ರ ಭರ್ಜರಿ ಕಲೆಕ್ಷನ್ ಮಾಡುವ ಸೂಚನೆ ಸಿಕ್ಕಿದೆ.

5 / 5
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!

ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್

ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?

ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ

ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ

ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್

ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ

ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ

ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು