ಪುನೀತ್​ ಫೋಟೋ ಇಟ್ಟು ಶೂಟಿಂಗ್​ ಪೂರ್ಣಗೊಳಿಸಿದ ‘ಜೇಮ್ಸ್​’ ಚಿತ್ರತಂಡ; ಇಲ್ಲಿವೆ ಫೋಟೋಗಳು

ಪುನೀತ್​ ನಿಧನಕ್ಕೂ ಮುನ್ನ ಬಿಡುಗಡೆಯಾಗಿದ್ದ ಪೋಸ್ಟರ್​ಗಳಿಂದ ಭಾರಿ ಹೈಟ್​ ಸೃಷ್ಟಿ ಆಗಿತ್ತು. ಅದ್ದೂರಿ ಆ್ಯಕ್ಷನ್​ ಸಿನಿಮಾಗಳನ್ನು ಕಟ್ಟಿಕೊಡುವಲ್ಲಿ ಚೇತನ್​ ಕುಮಾರ್​ ಫೇಮಸ್​. ಈಗ ಈ ಸಿನಿಮಾದ ಶೂಟಿಂಗ್​ ಮುಕ್ತಾಯ ಆಗಿದೆ.

TV9 Web
| Updated By: ರಾಜೇಶ್ ದುಗ್ಗುಮನೆ

Updated on: Jan 22, 2022 | 3:08 PM

‘ಜೇಮ್ಸ್​’ ಸಿನಿಮಾ ಬಗ್ಗೆ ನಿರೀಕ್ಷೆ ಮೂಡಲು ಅನೇಕ ಕಾರಣಗಳಿವೆ. ಇದೇ ಮೊದಲ ಬಾರಿಗೆ ಪುನೀತ್​ ರಾಜ್​ಕುಮಾರ್​ ಅವರಿಗೆ ಚೇತನ್​ ಕುಮಾರ್​ ಆ್ಯಕ್ಷನ್​-ಕಟ್​ ಹೇಳಿದ ಚಿತ್ರವಿದು.

1 / 7
ಪುನೀತ್​ ನಿಧನಕ್ಕೂ ಮುನ್ನ ಬಿಡುಗಡೆಯಾಗಿದ್ದ ಪೋಸ್ಟರ್​ಗಳಿಂದ ಭಾರಿ ಹೈಟ್​ ಸೃಷ್ಟಿ ಆಗಿತ್ತು.

2 / 7
ಅದ್ದೂರಿ ಆ್ಯಕ್ಷನ್​ ಸಿನಿಮಾಗಳನ್ನು ಕಟ್ಟಿಕೊಡುವಲ್ಲಿ ಚೇತನ್​ ಕುಮಾರ್​ ಫೇಮಸ್​. ಈಗ ಈ ಸಿನಿಮಾದ ಶೂಟಿಂಗ್​ ಮುಕ್ತಾಯ ಆಗಿದೆ.

3 / 7
ಈ ಸಿನಿಮಾದಲ್ಲಿ ಪುನೀತ್​ ರಾಜ್​ಕುಮಾರ್​ ಅವರ ದೃಶ್ಯಗಳ ಶೂಟಿಂಗ್​ ಈ ಮೊದಲೇ ಮುಕ್ತಾಯ ಆಗಿತ್ತು.

4 / 7
ಅವರ ಪಾತ್ರಕ್ಕೆ ಶಿವಣ್ಣ ಧ್ವನಿ ನೀಡುವ ಸಾಧ್ಯತೆ ದಟ್ಟವಾಗಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಈ ವರ್ಷ ಪುನೀತ್​ ರಾಜ್​ಕುಮಾರ್​ ಹುಟ್ಟುಹಬ್ಬದ ದಿನವೇ (ಮಾ.17) ‘ಜೇಮ್ಸ್​’ ರಿಲೀಸ್​ ಆಗುವ ಸಾಧ್ಯತೆ ಇದೆ.

5 / 7
ಆ ಬಗ್ಗೆ ಚಿತ್ರತಂಡದಿಂದ ಅಧಿಕೃತ ಮಾಹಿತಿ ಬರಲಿ ಎಂದು ಫ್ಯಾನ್ಸ್​ ಕಾಯುತ್ತಿದ್ದಾರೆ.

6 / 7
ಈ ಚಿತ್ರದಲ್ಲಿ ಶಿವರಾಜ್​ಕುಮಾರ್​ ಹಾಗೂ ರಾಘವೇಂದ್ರ ರಾಜ್​ಕುಮಾರ್​ ಕೂಡ ನಟಿಸಿದ್ದಾರೆ ಎಂಬುದು ವಿಶೇಷ.

7 / 7
Follow us
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ

ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.

ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ

ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ

ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ

ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ

ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್

ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ

ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ

ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ