AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Puneeth Rajkumar: ‘ಜೇಮ್ಸ್’ ಚಿತ್ರದಲ್ಲಿ ಪುನೀತ್ ಸಖತ್ ಮಾಸ್ ಆ್ಯಂಡ್ ಕ್ಲಾಸ್; ಇಲ್ಲಿವೆ ಫೋಟೋಗಳು

ಫೆಬ್ರವರಿ 11ರಂದು ರಿಲೀಸ್ ಆದ ಟೀಸರ್ ಸಾಕಷ್ಟು ಸದ್ದು ಮಾಡಿದೆ. ಪರಭಾಷೆಯ ಸ್ಟಾರ್ಗಳು ಈ ಟೀಸರ್ ಬಗ್ಗೆ ಮೆಚ್ಚುಗೆಯ ಮಾತುಗಳನ್ನು ಆಡಿದ್ದಾರೆ. ಈ ಚಿತ್ರದ ಸ್ಟಿಲ್​ಗಳು ಇಲ್ಲಿವೆ.

TV9 Web
| Edited By: |

Updated on: Feb 25, 2022 | 8:01 PM

Share
ಪುನೀತ್​ ರಾಜ್​ಕುಮಾರ್ ನಟನೆಯ ‘ಜೇಮ್ಸ್​’ ಚಿತ್ರ ತೆರೆಗೆ ಬರೋಕೆ ಇನ್ನು ಕೆಲವೇ ವಾರಗಳು ಬಾಕಿ ಇವೆ. ಈ ಸಿನಿಮಾದ ಪ್ರಚಾರ ಕಾರ್ಯದಲ್ಲಿ ಚಿತ್ರತಂಡ ಬ್ಯುಸಿ ಆಗಿದೆ.

1 / 16
ಫೆಬ್ರವರಿ 11ರಂದು ರಿಲೀಸ್ ಆದ ಟೀಸರ್ ಸಾಕಷ್ಟು ಸದ್ದು ಮಾಡಿದೆ. ಪರಭಾಷೆಯ ಸ್ಟಾರ್ಗಳು ಈ ಟೀಸರ್ ಬಗ್ಗೆ ಮೆಚ್ಚುಗೆಯ ಮಾತುಗಳನ್ನು ಆಡಿದ್ದಾರೆ.

2 / 16
ಈ ಸಿನಿಮಾ ಕನ್ನಡ ಮಾತ್ರವಲ್ಲದೆ, ಹಿಂದಿ ಹಾಗೂ ಇತರ ಭಾಷೆಗಳಲ್ಲೂ ತೆರೆಗೆ ಬರುತ್ತಿದೆ. ಪುನೀತ್​ ಸಿನಿಮಾ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ರಿಲೀಸ್​ ಆಗುತ್ತಿರುವುದರಿಂದ ಅವರ ಅಭಿಮಾನಿಗಳ ವಲಯದಲ್ಲಿ ಖುಷಿ ಇದೆ.

3 / 16
ಪುನೀತ್ ‘ಜೇಮ್ಸ್​’ ಸಿನಿಮಾದ ಡಬ್ಬಿಂಗ್​ ಕೆಲಸ ಮಾಡಿರಲಿಲ್ಲ. ಹೀಗಾಗಿ, ಈ ಕೆಲಸವನ್ನು ಅವರ ಸಹೋದರ ಶಿವರಾಜ್​ಕುಮಾರ್ ಮಾಡಿದ್ದಾರೆ.

4 / 16
‘ನನಗೆ ರೆಕಾರ್ಡ್​ ಬ್ರೇಕ್​ ಮಾಡಿಯೇ’ ಅಭ್ಯಾಸ ಎನ್ನುವ ಡೈಲಾಗ್​ ಪ್ರೇಕ್ಷಕರಿಗೆ ಖುಷಿ ನೀಡಿದೆ. ಇಂತಹ ಹಲವು ಡೈಲಾಗ್​ಗಳು ಸಿನಿಮಾದಲ್ಲಿದೆ ಎನ್ನಲಾಗಿದೆ. ಈ ಡೈಲಾಗ್​ಗಳಿಗೆ ಚಿತ್ರಮಂದಿರಗಳಲ್ಲಿ ಸಿಳ್ಳೆ ಬೀಳೋದು ಪಕ್ಕಾ.

5 / 16
ಟೀಸರ್​ನಲ್ಲಿ ಚಿತ್ರದ ರಿಲೀಸ್​ ದಿನಾಂಕವನ್ನೂ ಉಲ್ಲೇಖ ಮಾಡಲಾಗಿದೆ. ಮಾರ್ಚ್​ 17ರಂದು ಈ ಸಿನಿಮಾ ವಿಶ್ವಾದ್ಯಂತ ರಿಲೀಸ್ ಆಗುತ್ತಿದೆ.

6 / 16
ಟೀಸರ್​ ನೋಡಿ ಪುನೀತ್​ ರಾಜ್​ಕುಮಾರ್​ ಅಭಿಮಾನಿಗಳು  ಫಿದಾ ಆಗಿದ್ದಾರೆ. ಎಲ್ಲರಿಂದಲೂ ಪಾಸಿಟಿವ್​ ಪ್ರತಿಕ್ರಿಯೆ ಸಿಗುತ್ತಿದೆ. ಈ ಮೂಲಕ ‘ಜೇಮ್ಸ್​’ ಸಿನಿಮಾ ಮೇಲಿದ್ದ ನಿರೀಕ್ಷೆ ದುಪ್ಪಟ್ಟಾಗಿದೆ.

7 / 16
‘ಪರಭಾಷೆಯ ಯಾವ ಚಿತ್ರಕ್ಕೂ ಜೇಮ್ಸ್​ ಸಿನಿಮಾ ಟೀಸರ್​ ಕಮ್ಮಿ ಇಲ್ಲ. ಅಪ್ಪು ಅವರು ತುಂಬ ಯಂಗ್​ ಆಗಿ ಕಾಣಿಸುತ್ತಿದ್ದಾರೆ. ಈ ರೀತಿ ಕ್ವಾಲಿಟಿ ಸಿನಿಮಾ ನೀಡಿದರೆ ನಾವು ಹಿಂದೆಂದಿಗಿಂತಲೂ ಭರ್ಜರಿಯಾಗಿ ಸೆಲೆಬ್ರೇಟ್​ ಮಾಡುತ್ತೇವೆ’ ಎಂದು ಅಭಿಮಾನಿಗಳು ಹಾಡಿ ಹೊಗಳಿದ್ದಾರೆ.

8 / 16
‘ಪುನೀತ್​ ರಾಜ್​ಕುಮಾರ್​ ಅವರು ನಮಗೆ ಸ್ಫೂರ್ತಿ. ಜೇಮ್ಸ್​ ಎಷ್ಟು ದಿನ ಪ್ರದರ್ಶನ ಕಾಣಲಿದೆಯೋ ಅಷ್ಟು ದಿನಗಳ ಕಾಲ ಚಿತ್ರಮಂದಿರದ ಎದುರು ಅನ್ನದಾನ, ನೇತ್ರದಾನ ಮುಂತಾದ ಕಾರ್ಯಕ್ರಮ ಹಮ್ಮಿಕೊಳ್ಳುತ್ತೇವೆ’ ಎಂದಿದ್ದಾರೆ ಅಪ್ಪು ಫ್ಯಾನ್ಸ್​.

9 / 16
 ಮಾರ್ಚ್​ 17ರಂದು ರಿಲೀಸ್​ ಆಗುತ್ತಿರುವ ಪುನೀತ್​ ನಟನೆಯ ‘ಜೇಮ್ಸ್​’ ಚಿತ್ರದ ಸ್ಟಿಲ್​ಗಳು.

10 / 16

11 / 16

12 / 16

13 / 16

14 / 16
‘ಜೇಮ್ಸ್’ ಚಿತ್ರದಲ್ಲಿ ಪುನೀತ್

‘ಜೇಮ್ಸ್’ ಚಿತ್ರದಲ್ಲಿ ಪುನೀತ್

15 / 16
 ಮಾರ್ಚ್​ 17ರಂದು ರಿಲೀಸ್​ ಆಗುತ್ತಿರುವ ಪುನೀತ್​ ನಟನೆಯ ‘ಜೇಮ್ಸ್​’ ಚಿತ್ರದ ಸ್ಟಿಲ್​ಗಳು.

 ಮಾರ್ಚ್​ 17ರಂದು ರಿಲೀಸ್​ ಆಗುತ್ತಿರುವ ಪುನೀತ್​ ನಟನೆಯ ‘ಜೇಮ್ಸ್​’ ಚಿತ್ರದ ಸ್ಟಿಲ್​ಗಳು.

16 / 16
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ

ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ

ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​

ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ

ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!

ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?

ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ

ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್