AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

James Movie: ‘ಜೇಮ್ಸ್​’ ಜಾತ್ರೆ: ಪುನೀತ್​ ಸಿನಿಮಾಗೆ ಸಿಕ್ತು ದಾಖಲೆ ಶೋ

ಕರ್ನಾಟಕದ 400ಕ್ಕೂ ಹೆಚ್ಚಿನ ಸಿಂಗಲ್ ಸ್ಕ್ರೀನ್ ಚಿತ್ರಮಂದಿರಗಳಲ್ಲಿ ‘ಜೇಮ್ಸ್’ ರಿಲೀಸ್ ಆಗುತ್ತಿದೆ. 150ಕ್ಕೂ ಹೆಚ್ಚು ಮಲ್ಟಿಫ್ಲೆಕ್ಸ್​ಗಳಲ್ಲಿ ಜೇಮ್ಸ್ ಪ್ರದರ್ಶನ ಕಾಣಲಿದೆ. ಬೆಳಗ್ಗೆ 4 ಗಂಟೆಯಿಂದಲೇ ‘ಜೇಮ್ಸ್’ ಶೋ ಆರಂಭಗೊಂಡಿದೆ.

TV9 Web
| Edited By: |

Updated on: Mar 17, 2022 | 5:00 AM

Share
ಪುನೀತ್ ರಾಜ್​ಕುಮಾರ್ ನಮ್ಮ ಜತೆಗೆ ಇಲ್ಲ. ಇಂದು (ಮಾರ್ಚ್​ 17) ಅವರ ಹುಟ್ಟುಹಬ್ಬ. ಈ ವಿಶೇಷ ದಿನದಂದೇ ಅವರು ಹೀರೋ ಆಗಿ ಕಾಣಿಸಿಕೊಂಡ ‘ಜೇಮ್ಸ್’ ಸಿನಿಮಾ ರಿಲೀಸ್ ಆಗುತ್ತಿದೆ. ಇದರಿಂದ ಅಭಿಮಾನಿಗಳಲ್ಲಿ ಸಂಭ್ರಮ ಮುಗಿಲು ಮುಟ್ಟಿದೆ.

1 / 5
ಪುನೀತ್ ರಾಜ್ ಕುಮಾರ್ ಹುಟ್ಟುಹಬ್ಬದ ಪ್ರಯುಕ್ತ ಅಭಿಮಾನಿಗಳು ರಾಜ್ಯಾದ್ಯಂತ ‘ಜೇಮ್ಸ್’ ಜಾತ್ರೆ ಮಾಡುತ್ತಿದ್ದಾರೆ. ರಾಜ್ಯದ ಬಹುತೇಕ ಎಲ್ಲಾ ಸಿಂಗಲ್​ ಸ್ಕ್ರೀನ್​ ಚಿತ್ರ ಮಂದಿರಗಳಲ್ಲೂ ‘ಜೇಮ್ಸ್’ ಸಿನಿಮಾ ತೆರೆ ಕಾಣುತ್ತಿದೆ. ಮಲ್ಟಿಪ್ಲೆಕ್ಸ್​ನ ಕೆಲವೇ ಪರದೆಗಳಲ್ಲಿ ಪರಭಾಷೆಯ ಚಿತ್ರ ಪ್ರದರ್ಶನ ಕಾಣಲಿವೆ.

2 / 5
ಕರ್ನಾಟಕದ 400ಕ್ಕೂ ಹೆಚ್ಚಿನ ಸಿಂಗಲ್ ಸ್ಕ್ರೀನ್ ಚಿತ್ರಮಂದಿರಗಳಲ್ಲಿ ‘ಜೇಮ್ಸ್’ ರಿಲೀಸ್ ಆಗುತ್ತಿದೆ. 150ಕ್ಕೂ ಹೆಚ್ಚು ಮಲ್ಟಿಫ್ಲೆಕ್ಸ್​ಗಳಲ್ಲಿ ಜೇಮ್ಸ್ ಪ್ರದರ್ಶನ ಕಾಣಲಿದೆ. ಬೆಳಗ್ಗೆ 4 ಗಂಟೆಯಿಂದಲೇ ‘ಜೇಮ್ಸ್’ ಶೋ ಆರಂಭಗೊಳ್ಳಲಿದೆ.

3 / 5
ಈಗಾಗಲೇ ರಾಜ್ಯದಲ್ಲಿ ಮೊದಲ ದಿನದ ಬಹುತೇಕ ಟಿಕೆಟ್​ಗಳು ಸೋಲ್ಡ್​ಔಟ್ ಆಗಿವೆ. ಬೆಂಗಳೂರು ಒಂದರಲ್ಲೇ 800ಕ್ಕೂ ಹೆಚ್ಚಿನ ಶೋ ಗಳು ಪ್ರದರ್ಶನ ಆಗಲಿವೆ. ಕರ್ನಾಟಕದಾದ್ಯಂತ ಮೊದಲ ದಿನ ಒಟ್ಟು 2 ರಿಂದ 3 ಸಾವಿರ ಶೋಗಳು ಪ್ರದರ್ಶನ ಕಾಣಲಿವೆ. ಆಂಧ್ರ, ತೆಲಂಗಾಣದಲ್ಲಿ 300ಕ್ಕೂ ಅಧಿಕ ಸ್ಕ್ರೀನ್​ಗಳಲ್ಲಿ ‘ಜೇಮ್ಸ್​’ ಪ್ರದರ್ಶನ ಕಾಣುತ್ತಿದೆ.

4 / 5
ತಮಿಳುನಾಡು, ಮಹಾರಾಷ್ಟ್ರ, ಕೇರಳ, ದೆಹಲಿ, ಸೇರಿದಂತೆ ದೇಶಾದ್ಯಂತ ಜೇಮ್ಸ್ ತೆರೆಗೆ ಬರಲಿದೆ. ದೇಶದಲ್ಲಿ ಅಲ್ಲದೆ ವಿದೇಶಗಳಲ್ಲೂ ‘ಜೇಮ್ಸ್’ ಸಿನಿಮಾ ರಿಲೀಸ್ ಆಗುತ್ತಿದೆ. ಅಮೆರಿಕಾ , ಆಸ್ಟ್ರೇಲಿಯಾ , ಕೆನಡಾ, ಇಂಗ್ಲೆಂಡ್ ಸೇರಿದಂತೆ ಅನೇಕ ದೇಶಗಳಲ್ಲಿ 200ಕ್ಕೂ ಹೆಚ್ಚು ಸ್ಕ್ರೀನ್​ಗಳಲ್ಲಿ ‘ಜೇಮ್ಸ್’ ದರ್ಬಾರ್ ಇರಲಿದೆ.

5 / 5
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!

‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ

ಮೋದಿ ವಿರುದ್ಧ ಕಾಂಗ್ರೆಸ್ ಫ್ಲೆಕ್ಸ್: ಪೊಲೀಸ್ ದೂರು ದಾಖಲಿಸಿದ ಬಿಜೆಪಿ

ಪತ್ನಿಗೆ ಡಿವೋರ್ಸ್​​ ನೀಡದೆ 2ನೇ ಮದುವೆಗೆ ಯತ್ನ: ವ್ಯಕ್ತಿಗೆ ಡಬಲ್​​ ಶಾಕ್​

ನಿರ್ಮಾಣವಾಗುತ್ತಿರುವ ಹಿಂದೂ ದೇವಾಲಯದ ಗೋಡೆ ಕೆಡವಿದ ಮುಸ್ಲಿಂ ಮಹಿಳೆಯರು

ಕಲಾಕಾರ ಈ ಕಮಲಾಕರ: ಜ್ಯೋತಿಷಿಯ ನವರಂಗಿ ಆಟದ ಸ್ಪೋಟಕ ಆಡಿಯೋ ಇಲ್ಲಿದೆ

ಲಂಬೋರ್ಘಿನಿ ಕಾರನ್ನು ಪಾದಚಾರಿಗಳ ಮೇಲೆ ಹತ್ತಿಸಿದ ತಂಬಾಕು ಉದ್ಯಮಿ ಮಗ

ಸಿದ್ಧಾರೂಢರ ದರ್ಶನ ಪಡೆದು ಧ್ಯಾನ ಮಾಡಿದ ಸೋನು ನಿಗಮ್​​

ನಾಯಕ ಎಂದರೆ ಕೇವಲ ಚುನಾವಣೆಗಳಲ್ಲಿ ಸ್ಪರ್ಧಿಸುವುದಲ್ಲ: ಮೋದಿ

ಮೆಟ್ರೋ ದರ ಏರಿಕೆ ವಿರುದ್ಧ ಪ್ರತಿಭಟಿಸಿದ ತೇಜಸ್ವಿ ಸೂರ್ಯ ಪೊಲೀಸ್ ವಶಕ್ಕೆ