AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

James Teaser: ಪವರ್​ಫುಲ್ ‘ಜೇಮ್ಸ್‘ ನೋಡಿ ಫ್ಯಾನ್ಸ್ ಫಿದಾ; ಇಲ್ಲಿದೆ ಮೈನವಿರೇಳಿಸುವ ಪುನೀತ್ ಆಕ್ಷನ್ ಫೋಟೋಗಳು

Puneeth Rajkumar | Appu: ಪುನೀತ್ ರಾಜ್​ಕುಮಾರ್ ಅಭಿನಯದ ‘ಜೇಮ್ಸ್’ ಚಿತ್ರದ ಹೊಸ ಟೀಸರ್ ರಿಲೀಸ್ ಆಗಿದೆ. ಅಪ್ಪು ಸಖತ್ ಸ್ಟೈಲಿಶ್ ಆಗಿ, ಮಾಸ್ ಆಗಿ ಕಾಣಿಸಿಕೊಂಡಿದ್ದು ಆಕ್ಷನ್ ದೃಶ್ಯಗಳು ಮೈನವಿರೇಳಿಸುವಂತಿದೆ. ‘ಜೇಮ್ಸ್’ ಟೀಸರ್​ನಲ್ಲಿ ಗಮನಸೆಳೆಯುತ್ತಿರುವ ಅಪ್ಪು ಸ್ಟಿಲ್​ಗಳು ಇಲ್ಲಿವೆ.

TV9 Web
| Edited By: |

Updated on: Feb 11, 2022 | 12:33 PM

Share
ಪುನೀತ್ ರಾಜ್​ಕುಮಾರ್ ಅಭಿನಯದ ಬಹುನಿರೀಕ್ಷಿತ ‘ಜೇಮ್ಸ್’ ಟೀಸರ್ ರಿಲೀಸ್ ಆಗಿದೆ.  ಪವರ್​ಫುಲ್ ಜೇಮ್ಸ್ ಆಗಿ ಸ್ಟೈಲಿಶ್ ಆಗಿ, ಮಾಸ್ ಆಗಿ ಅಪ್ಪು ಕಾಣಿಸಿಕೊಂಡಿದ್ದಾರೆ.  (Credits: PRK Audio/ Youtube)

1 / 8
ಟೀಸರ್​ನಲ್ಲಿ ಭರ್ಜರಿ ಆಕ್ಷನ್ ದೃಶ್ಯಗಳಿದ್ದು, ಚಿತ್ರದ ಕುರಿತು ನಿರೀಕ್ಷೆ ಹೆಚ್ಚಿಸಿದೆ. (Credits: PRK Audio/ Youtube)

2 / 8
ವಿಭಿನ್ನ ಲುಕ್​ಗಳಲ್ಲಿ ಪುನೀತ್ ಮಾಸ್ ದೃಶ್ಯಗಳಲ್ಲಿ ಕಾಣಿಸಿಕೊಂಡಿದ್ದಾರೆ. ಈ ಮೂಲಕ ಅಭಿಮಾನಿಗಳಿಗೆ ಭರ್ಜರಿ ಮನರಂಜನೆಯನ್ನು ಚಿತ್ರ ಖಚಿತಪಡಿಸಿದೆ. (Credits: PRK Audio/ Youtube)

3 / 8
ಜೇಮ್ಸ್ ಟೀಸರ್​ನಲ್ಲಿರುವ ಮೈನವಿರೇಳಿಸುವ ಆಕ್ಷನ್ ದೃಶ್ಯಗಳ ಸ್ಟಿಲ್​ಗಳು ಇಲ್ಲಿವೆ. (Credits: PRK Audio/ Youtube)

4 / 8
‘ಜೇಮ್ಸ್’ ಚಿತ್ರಕ್ಕೆ ಚೇತನ್ ಕುಮಾರ್ ಆಕ್ಷನ್ ಕಟ್ ಹೇಳಿದ್ದು, ಕಿಶೋರ್ ಪತ್ತಿಕೊಂಡ ನಿರ್ಮಾಣ ಮಾಡಿದ್ದಾರೆ. (Credits: PRK Audio/ Youtube)

5 / 8
ಪುನೀತ್ ಜನ್ಮದಿನವಾದ ಮಾರ್ಚ್ 17ರಂದು ಜೇಮ್ಸ್ ತೆರೆಗೆ ಬರಲಿದೆ. (Credits: PRK Audio/ Youtube)

6 / 8
ಕನ್ನಡ, ತೆಲುಗು, ತಮಿಳು, ಮಲಯಾಳಂ, ಹಿಂದಿ ಭಾಷೆಗಳಲ್ಲಿ ಜೇಮ್ಸ್ ರಿಲೀಸ್ ಆಗಲಿದೆ. (Credits: PRK Audio/ Youtube)

7 / 8
ಪುನೀತ್​ಗೆ ಶಿವರಾಜ್​ಕುಮಾರ್ ಧ್ವನಿ ನೀಡಿದ್ದಾರೆ. ಅಲ್ಲದೇ ಶಿವಣ್ಣ, ರಾಘಣ್ಣ ಚಿತ್ರದಲ್ಲಿ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. (Credits: PRK Audio/ Youtube)

ಟೀಸರ್ ಅಭಿಮಾನಿಗಳಲ್ಲಿ ಸಖತ್ ನಿರೀಕ್ಷೆ ಹುಟ್ಟಿಸಿದ್ದು, ಮಾರ್ಚ್ 17ರಂದು ಜೇಮ್ಸ್ ಚಿತ್ರವನ್ನು ಸ್ವಾಗತಿಸಲು ಕಾತರದಿಂದ ಕಾಯುತ್ತಿದ್ದಾರೆ.

8 / 8
Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ

ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್

ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ

ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು

ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ

ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ

ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ

ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ

ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​

ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ