- Kannada News Photo gallery Puneeth Rajkumar statue inaugurated in Hosakoppa Sagara Taluk made by Appu fans see photos here
ಶಿವಮೊಗ್ಗ: ಕಣ್ಮನ ಸೆಳೆಯುವ ಪುನೀತ್ ಪುತ್ಥಳಿಯನ್ನು ಸ್ಥಾಪಿಸಿದ ಅಭಿಮಾನಿಗಳು; ಚಿತ್ರಗಳನ್ನು ನೋಡಿ
Puneeth Rajkumar: ಸಾಗರ ತಾಲೂಕಿನ ಹೊಸಕೊಪ್ಪದಲ್ಲಿ ಗ್ರಾಮಸ್ಥರು ಸ್ವತಃ ದೇಣಿಗೆ ಸಂಗ್ರಹಿಸಿ ತಮ್ಮ ನೆಚ್ಚಿನ ಪುನೀತ್ ಪುತ್ಥಳಿಯನ್ನು ಪ್ರತಿಷ್ಠಾಪಿಸಿದ್ದಾರೆ. ಜೊತೆಗೆ ಕನ್ನಡ ಧ್ವಜಾರೋಹಣ ಮಾಡಿ ಅಭಿಮಾನ ಮೆರೆದಿದ್ದಾರೆ. ಇದರ ಚಿತ್ರಗಳು ಇಲ್ಲಿವೆ.
Updated on: Nov 30, 2021 | 2:51 PM
Share

ನಾಡಿನ ಹಲವೆಡೆ ನಟ ಪುನೀತ್ ರಾಜ್ಕುಮಾರ್ ಅವರ ಪುತ್ಥಳಿಯನ್ನು ಸ್ಥಾಪಿಸಿ, ಆ ಮೂಲಕ ಅಭಿಮಾನಿಗಳು ಅವರಿಗೆ ನಮನ ಸಲ್ಲಿಸುತ್ತಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಹೊಸಕೊಪ್ಪ ಗ್ರಾಮದಲ್ಲಿ ಗ್ರಾಮಸ್ಥರೇ ಹಣಸಂಗ್ರಹಿಸಿ ನಟ ಪುನೀತ್ ಅವರ ಪುತ್ಥಳಿಯ ಪ್ರತಿಷ್ಠಾಪನೆ ಮಾಡಿದ್ದಾರೆ.

ಅಪ್ಪು ನೆನಪಿಗೆ ಗ್ರಾಮಸ್ಥರು 3.5 ಅಡಿ ಎತ್ತರ ಪುತ್ಥಳಿಯನ್ನು ಸ್ಥಾಪಿಸಿದ್ದಾರೆ.

ಪುತ್ಥಳಿ ನಿರ್ಮಾಣಕ್ಕಾಗಿ ಗ್ರಾಮಸ್ಥರು 80,000 ರೂಗಳನ್ನು ದೇಣಿಗೆ ಸಂಗ್ರಹಿಸಿದ್ದರು. ಇದೀಗ ಗ್ರಾಮದ ಹಿರಿಯರಿಂದ ಪುತ್ಥಳಿಯನ್ನು ಅನಾವರಣ ಮಾಡಲಾಗಿದೆ.

ಪುತ್ಥಳಿ ಪ್ರತಿಷ್ಠಾಪನೆಗೂ ಮೊದಲು ಎತ್ತಿನ ಗಾಡಿಯಲ್ಲಿ ಪುನೀತ್ ಭಾವಚಿತ್ರವಿಟ್ಟು ಮೆರವಣಿಗೆ ಮಾಡಲಾಗಿತ್ತು.

ಪುನೀತ್ ಪುತ್ಥಳಿಯ ಸ್ಥಾಪನೆ ಬಳಿಕ ಕನ್ನಡ ಧ್ವಜಾರೋಹಣ ಮಾಡಲಾಗಿದೆ.

ಪುತ್ಥಳಿಯ ಕೆಳಗೆ ಬರೆದಿರುವ ಬರಹವಿದು. ಈ ಮೂಲಕ ಗ್ರಾಮಸ್ಥರು ನೆಚ್ಚಿನ ಅಪ್ಪುಗೆ ನಮನ ಸಲ್ಲಿಸಿದ್ದಾರೆ.
Related Photo Gallery
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್ಪೋರ್ಟ್ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!




