- Kannada News Photo gallery Pushpa 2 actress Rashmika Mandanna poses for new photoshoot with glamorous look
Rashmika Mandanna: ಗ್ಲಾಮರಸ್ ಆಗಿ ಫೋಟೋಶೂಟ್ ಮಾಡಿಸಿದ ರಶ್ಮಿಕಾ ಮಂದಣ್ಣ; ‘ನಿಮ್ಮ ನಗು ಕ್ಯೂಟ್’ ಎಂದ ಫ್ಯಾನ್ಸ್
Rashmika Mandanna Photos: ‘ಪುಷ್ಪ 2’ ಶೂಟಿಂಗ್ ನಡುವೆಯೂ ರಶ್ಮಿಕಾ ಮಂದಣ್ಣ ಹೊಸ ಫೋಟೋಶೂಟ್ ಮಾಡಿಸಿದ್ದಾರೆ. ಇದು ಅಭಿಮಾನಿಗಳಿಗೆ ಇಷ್ಟವಾಗಿದೆ.
Updated on: Apr 28, 2023 | 10:41 AM
Share

ನಟಿ ರಶ್ಮಿಕಾ ಮಂದಣ್ಣ ಅವರು ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಈ ನಡುವೆ ಅವರು ಹೊಸ ಫೋಟೋಶೂಟ್ ಮೂಲಕವೂ ಕಂಗೊಳಿಸಿದ್ದಾರೆ.

ಈಗ ರಶ್ಮಿಕಾ ಮಂದಣ್ಣ ಅವರು ಗ್ಲಾಮರಸ್ ಆಗಿ ಪೋಸ್ ನೀಡಿದ್ದಾರೆ. ಅವರ ಈ ಹೊಸ ಫೋಟೋಗಳು ವೈರಲ್ ಆಗಿವೆ. ಇದನ್ನು ನೋಡಿ ‘ನಿಮ್ಮ ನಗು ಕ್ಯೂಟ್’ ಎಂದಿದ್ದಾರೆ ಫ್ಯಾನ್ಸ್.

ಬಹುಭಾಷೆಯಲ್ಲಿ ರಶ್ಮಿಕಾ ಮಂದಣ್ಣ ಫೇಮಸ್. ದೇಶಾದ್ಯಂತ ಅವರಿಗೆ ಅಭಿಮಾನಿಗಳು ಇದ್ದಾರೆ. ಫ್ಯಾನ್ಸ್ ಸಲುವಾಗಿ ಅವರು ಆಗಾಗ ಹೊಸ ಫೋಟೋ ಹಂಚಿಕೊಳ್ಳುತ್ತಾರೆ.

ಅನೇಕ ಸ್ಟಾರ್ ನಟರಿಗೆ ರಶ್ಮಿಕಾ ಮಂದಣ್ಣ ಜೋಡಿಯಾಗಿದ್ದಾರೆ. ದಿನದಿಂದ ದಿನಕ್ಕೆ ಅವರ ಖ್ಯಾತಿ ಹೆಚ್ಚಾಗುತ್ತಿದೆ. ಪ್ರಸ್ತುತ ಅವರು ಅಲ್ಲು ಅರ್ಜುನ್ ಜೊತೆ ‘ಪುಷ್ಪ 2’ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ.

ರಶ್ಮಿಕಾ ಮಂದಣ್ಣ ಅವರಿಗೆ ಸೋಶಿಯಲ್ ಮೀಡಿಯಾದಲ್ಲಿ ಟ್ರೋಲ್ ಕಾಟ ತಪ್ಪಿದ್ದಲ್ಲ. ಹಾಗಂತ ಅದರ ಬಗ್ಗೆ ಅವರು ಹೆಚ್ಚು ತಲೆ ಕೆಡಿಸಿಕೊಂಡಿಲ್ಲ. ಬದಲಿಗೆ, ಕೆಲಸಗಳ ಮೇಲೆ ಗಮನ ಹರಿಸಿದ್ದಾರೆ.
Related Photo Gallery
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್ಪೋರ್ಟ್ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ




