ರಶ್ಮಿಕಾ ಜೊತೆ ಪ್ಯಾರಿಸ್ನಲ್ಲಿ ಸುತ್ತಾಡಿದ ಈ ವ್ಯಕ್ತಿ ಯಾರು? ಇಲ್ಲಿದೆ ಫೋಟೋ ಸಹಿತ ಮಾಹಿತಿ
Rashmika Mandanna Photos: ನಟಿ ರಶ್ಮಿಕಾ ಮಂದಣ್ಣ ಈಗ ಸಖತ್ ಬ್ಯುಸಿ ಆಗಿದ್ದಾರೆ. ಅದರ ನಡುವೆಯೂ ಅವರು ಪ್ಯಾರಿಸ್ನಲ್ಲಿ ಸುತ್ತಾಟ ನಡೆಸಿ ಬಂದಿದ್ದಾರೆ. ಅವರ ಪ್ರವಾಸದ ಕೆಲವು ಫೋಟೋಗಳು ವೈರಲ್ ಆಗಿವೆ.
Updated on: Dec 12, 2021 | 11:53 AM
Share

Pushpa actress Rashmika Mandanna shares her photos of Paris holidays

Pushpa actress Rashmika Mandanna shares her photos of Paris holidays

ರಶ್ಮಿಕಾ ಜತೆ ಪ್ಯಾರಿಸ್ನಲ್ಲಿ ವ್ಯಕ್ತಿಯೊಬ್ಬರು ಸುತ್ತಾಟ ನಡೆಸಿದ್ದಾರೆ. ಅವರ ಹೆಸರು ಥಾಮಸ್ ಬೀಜೂ. ಅವರು ಅಲ್ಲಿನ ಫೇಮಸ್ ರತ್ನಶಾಸ್ತ್ರಜ್ಞ. ಅವರ ಜತೆಗಿನ ಪೋಟೋವನ್ನೂ ರಶ್ಮಿಕಾ ಹಂಚಿಕೊಂಡಿದ್ದಾರೆ.

ಪ್ಯಾರಿಸ್ನ ಪ್ರೇಕ್ಷಣೀಯ ಸ್ಥಳಗಳನ್ನು ರಶ್ಮಿಕಾ ವೀಕ್ಷಿಸಿದ್ದಾರೆ. ಅಲ್ಲಿನ ರುಚಿಕರವಾದ ತಿನಿಸುಗಳನ್ನು ಸವಿದಿದ್ದಾರೆ. ಒಂದಷ್ಟು ಶಾಪಿಂಗ್ ಮಾಡಿ ಖುಷಿಪಟ್ಟಿದ್ದಾರೆ. ಎಲ್ಲಿದ್ದರೂ ಅವರು ವರ್ಕೌಟ್ ಮಾಡುವುದು ತಪ್ಪಿಸಿಲ್ಲ.

ಪ್ಯಾರಿಸ್ ಪ್ರವಾಸ ಮುಗಿಸಿ ವಾಪಸ್ ಬಂದಿರುವ ರಶ್ಮಿಕಾ ಅವರು ಈಗ ‘ಪುಷ್ಪ’ ಸಿನಿಮಾದ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ. ಈ ಬಹುನಿರೀಕ್ಷಿತ ಸಿನಿಮಾ ಡಿ.17ರಂದು ವಿಶ್ವಾದ್ಯಂತ ಬಿಡುಗಡೆ ಆಗಲಿದೆ.
Related Photo Gallery
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
'ಫಸ್ಟ್ ನೈಟ್ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?
‘ಮದುವೆಯಾಗಿ ಒಂದು ತಿಂಗಳಾದ್ರೂ ಹೆಂಡ್ತಿ ಜತೆಗೆ ಮಲಗಿಲ್ಲ ಅವನು!'




