- Kannada News Photo gallery Python found in coffee plantation chikmagalur which was taking rest after eating dog
Python: ಕಾಫಿ ತೋಟದಲ್ಲಿ ನಾಯಿ ತಿಂದು ಮಲಗಿದ್ದ ಹೆಬ್ಬಾವು, ಅಬ್ಬಬ್ಬಾ ಮೈ ಜುಮ್ ಎನ್ನುವ ರಕ್ಷಣಾ ಕಾರ್ಯಚರಣೆ
ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಹೊಸಕೊಪ್ಪ ಗ್ರಾಮದ ಕಾಫಿ ತೋಟದಲ್ಲಿ ನಾಯಿ ತಿಂದು ಮಲಗಿದ್ದ ಬೃಹತ್ ಗಾತ್ರದ ಹೆಬ್ಬಾವು ಸೆರೆಯಾಗಿದೆ.
Updated on: Jun 07, 2023 | 9:26 AM
Share

ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಹೊಸಕೊಪ್ಪ ಗ್ರಾಮದ ತೋಟದಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪತ್ತೆಯಾಗಿದೆ.

ನಾಯಿ ತಿಂದು ಕಾಫಿ ತೋಟದಲ್ಲಿ ಮಲಗಿದ್ದ ಬೃಹತ್ ಗಾತ್ರದ ಹೆಬ್ಬಾವು ಸೆರೆಯಾಗಿದೆ.

ಸುಮಾರು 12 ಅಡಿ ಉದ್ದದ ಬೃಹತ್ ಗಾತ್ರದ ಹೆಬ್ಬಾವು ಬುಸುಗುಟ್ಟ ಶಬ್ಧಕ್ಕೆ ಅರಣ್ಯ ಸಿಬ್ಬಂದಿ ಬೆಚ್ಚಿಬಿದ್ದಿದ್ದಾರೆ.

ಅರಣ್ಯ ಇಲಾಖೆಯ ಸಿಬ್ಬಂದಿಗಳ ಸಮ್ಮುಖದಲ್ಲಿ ಸ್ನೇಕ್ ಅರ್ಜುನ್ ಅವರು ಹೆಬ್ಬಾವು ಸೆರೆ ಹಿಡಿದು ಕಾಡಿಗೆ ಬಿಟ್ಟಿದ್ದಾರೆ.

ಹೆಬ್ಬಾವು ನಾಯಿಯನ್ನು ತಿಂದು ಹೊಟ್ಟೆ ಭಾರವಾಗಿ ವಿಶ್ರಾಂತಿ ಸ್ಥಿತಿಯಲ್ಲಿತ್ತು. ಇದನ್ನು ಗಮನಿಸಿದ ಸಿಬ್ಬಂದಿ ತಕ್ಷಣ ಅರಣ್ಯ ಇಲಾಖೆ ಮಾಹಿತಿ ನೀಡಿದ್ರು.

ಸ್ಥಳಕ್ಕೆ ಬಂದ ಸ್ನೇಕ್ ಅರ್ಜುನ್ ಹೆಬ್ಬಾವನ್ನು ಯಾವುದೇ ಅಪಾಯವಿಲ್ಲದೆ ಹಿಡಿದು ಜನರ ಭಯವನ್ನು ದೂರ ಮಾಡಿದ್ದಾರೆ. ಹೆಬ್ಬಾವನ್ನು ಅರಣ್ಯಕ್ಕೆ ಬಿಡಲಾಗಿದೆ.
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಮನೆಯಲ್ಲಿ ಆಲೋವೆರಾ ಇದ್ದರೆ ಏನೆಲ್ಲಾ ಲಾಭ?
ಇಂದು ಈ ರಾಶಿಯವರಿಗೆ ಮೂರು ಗ್ರಹಗಳ ಶುಭಫಲ
ವಿಡಿಯೋ: ಡಿಕೆಶಿ ತಿನಿಸಿದ ಸ್ವೀಟನ್ನು ಬಾಯಿಂದ ತೆಗೆದು ಎಸೆದ ಸಿದ್ದರಾಮಯ್ಯ!
ಡಿ ಕ್ಲರ್ಕ್ ಆಟಕ್ಕೆ ಸಲಾಂ ಹೊಡೆದ ಕ್ರಿಕೆಟ್ ಜಗತ್ತು; ವಿಡಿಯೋ
