- Kannada News Photo gallery Python found in coffee plantation chikmagalur which was taking rest after eating dog
Python: ಕಾಫಿ ತೋಟದಲ್ಲಿ ನಾಯಿ ತಿಂದು ಮಲಗಿದ್ದ ಹೆಬ್ಬಾವು, ಅಬ್ಬಬ್ಬಾ ಮೈ ಜುಮ್ ಎನ್ನುವ ರಕ್ಷಣಾ ಕಾರ್ಯಚರಣೆ
ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಹೊಸಕೊಪ್ಪ ಗ್ರಾಮದ ಕಾಫಿ ತೋಟದಲ್ಲಿ ನಾಯಿ ತಿಂದು ಮಲಗಿದ್ದ ಬೃಹತ್ ಗಾತ್ರದ ಹೆಬ್ಬಾವು ಸೆರೆಯಾಗಿದೆ.
Updated on: Jun 07, 2023 | 9:26 AM

ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಹೊಸಕೊಪ್ಪ ಗ್ರಾಮದ ತೋಟದಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪತ್ತೆಯಾಗಿದೆ.

ನಾಯಿ ತಿಂದು ಕಾಫಿ ತೋಟದಲ್ಲಿ ಮಲಗಿದ್ದ ಬೃಹತ್ ಗಾತ್ರದ ಹೆಬ್ಬಾವು ಸೆರೆಯಾಗಿದೆ.

ಸುಮಾರು 12 ಅಡಿ ಉದ್ದದ ಬೃಹತ್ ಗಾತ್ರದ ಹೆಬ್ಬಾವು ಬುಸುಗುಟ್ಟ ಶಬ್ಧಕ್ಕೆ ಅರಣ್ಯ ಸಿಬ್ಬಂದಿ ಬೆಚ್ಚಿಬಿದ್ದಿದ್ದಾರೆ.

ಅರಣ್ಯ ಇಲಾಖೆಯ ಸಿಬ್ಬಂದಿಗಳ ಸಮ್ಮುಖದಲ್ಲಿ ಸ್ನೇಕ್ ಅರ್ಜುನ್ ಅವರು ಹೆಬ್ಬಾವು ಸೆರೆ ಹಿಡಿದು ಕಾಡಿಗೆ ಬಿಟ್ಟಿದ್ದಾರೆ.

ಹೆಬ್ಬಾವು ನಾಯಿಯನ್ನು ತಿಂದು ಹೊಟ್ಟೆ ಭಾರವಾಗಿ ವಿಶ್ರಾಂತಿ ಸ್ಥಿತಿಯಲ್ಲಿತ್ತು. ಇದನ್ನು ಗಮನಿಸಿದ ಸಿಬ್ಬಂದಿ ತಕ್ಷಣ ಅರಣ್ಯ ಇಲಾಖೆ ಮಾಹಿತಿ ನೀಡಿದ್ರು.

ಸ್ಥಳಕ್ಕೆ ಬಂದ ಸ್ನೇಕ್ ಅರ್ಜುನ್ ಹೆಬ್ಬಾವನ್ನು ಯಾವುದೇ ಅಪಾಯವಿಲ್ಲದೆ ಹಿಡಿದು ಜನರ ಭಯವನ್ನು ದೂರ ಮಾಡಿದ್ದಾರೆ. ಹೆಬ್ಬಾವನ್ನು ಅರಣ್ಯಕ್ಕೆ ಬಿಡಲಾಗಿದೆ.
Related Photo Gallery

'ಅಸಂಭವ'.... ಯುಜ್ವೇಂದ್ರ ಚಹಲ್ಗೆ ಸಿಕ್ಕಳು ಹೊಸ ಗರ್ಲ್ಫ್ರೆಂಡ್

ರಣರೋಚಕ ಪಂದ್ಯದಲ್ಲಿ ರೋಚಕ ಜಯ: ಇತಿಹಾಸ ನಿರ್ಮಿಸಿದ ಪಂಜಾಬ್ ಕಿಂಗ್ಸ್

ದಾವಣಗೆರೆ: ಬರಡು ಭೂಮಿಯಲ್ಲೂ ಸೇಬು ಬೆಳೆದು ಯಶಸ್ವಿಯಾದ ರೈತ

ಬಾಯಿಯ ದುರ್ವಾಸೆಯನ್ನು ಹೋಗಲಾಗಡಿಲು ಈ ಸಿಂಪಲ್ ಟಿಪ್ಸ್ ಪಾಲಿಸಿ

ಯಾವುದೇ ಕಾರಣಕ್ಕೂ ಈ ಹಣ್ಣುಗಳನ್ನು ಫ್ರಿಡ್ಜ್ನಲ್ಲಿಡುವ ತಪ್ಪು ಮಾಡಬೇಡಿ

30 ಪಂದ್ಯ ಪೂರ್ಣ: ಪ್ಲೇಆಫ್ಗೇರಲು ಯಾವ ತಂಡ ಎಷ್ಟು ಪಂದ್ಯ ಗೆಲ್ಲಬೇಕು?

PSL 2025: ಸ್ಫೋಟಕ ಸೆಂಚುರಿ... ವಿಶ್ವ ದಾಖಲೆ ಬರೆದ ಪಾಕಿಸ್ತಾನ್ ಬ್ಯಾಟರ್

‘45’ ಚಿತ್ರದ ಪ್ರಚಾರಕ್ಕಾಗಿ ಮುಂಬೈಗೆ ಹಾರಿದ ಶಿವಣ್ಣ, ಉಪೇಂದ್ರ, ಜನ್ಯ

ಬೇಸಿಗೆಯಲ್ಲಿ ತಪ್ಪದೆ ಬಿಲ್ವಪತ್ರೆ ಸೇವನೆ ಮಾಡಿ

IPL 2025: ಐಪಿಎಲ್ಗೆ ಮತ್ತೋರ್ವ ಕನ್ನಡಿಗ ಎಂಟ್ರಿ
ಸೊಂಟದ ಕೆಳಗಿನ ಮಾತು; ಮನೆಯಲ್ಲಿ ಸ್ಟ್ಯಾಂಡಪ್ ಕಾಮಿಡಿಯನ್ಸ್ಗೆ ಸಖತ್ ತೊಂದರೆ

ಘಟನೆ ನಡೆದ 2 ತಾಸು ಬಳಿಕ ಬಿಎಂಅರ್ಸಿಎಲ್ನವರು ಬಂದರು: ಪ್ರತ್ಯಕ್ಷದರ್ಶಿ

Video:ಅಕ್ರಮವಾಗಿ ನಿರ್ಮಿಸಿದ್ದ ದರ್ಗಾ ನೆಲಸಮ, ಪೊಲೀಸರ ಮೇಲೆ ಕಲ್ಲು ತೂರಾಟ

ಬೆಂಗಳೂರಿನ ವೈಟ್ ಫೀಲ್ಡ್ನಲ್ಲಿ ರೋಡ್ ರೇಜ್: ವಿಡಿಯೋ ನೋಡಿ

ಚಹಲ್ ಚಮತ್ಕಾರ: 3 ಓವರ್ಗಳಲ್ಲಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಯುಝಿ

ಕನಸಿನಲ್ಲಿ ಪದೇ ಪದೇ ಇಷ್ಟ ದೇವತೆಗಳು ಕಾಣಿಸಿಕೊಂಡರೆ ಏನರ್ಥ?

Daily Horoscope: ಈ ರಾಶಿಯವರಿಗೆ ಹಣಕಾಸಿನ ಸಮಸ್ಯೆ ಎದುರಾಗಬಹುದು

Video: ‘ಗುಡ್ ಬ್ಯಾಡ್ ಅಗ್ಲಿ’ ಸಿನಿಮಾ ನೋಡುವಾಗ ಫ್ಯಾನ್ಸ್ ಹೊಡೆದಾಟ

ಜಾತಿಗಣತಿ ವರದಿ ಜಾರಿ ವಿಚಾರ: ಸ್ವಪಕ್ಷದ ವಿರುದ್ಧ ಶಾಮನೂರು ವಾಗ್ದಾಳಿ

28 ಸೆಕೆಂಡಲ್ಲಿ 20 ಹೊಡೆತ; ಉತ್ತರಾಖಂಡದ ಮೆಡಿಕಲ್ ಶಾಪ್ ಮಾಲೀಕರ ಮೇಲೆ ಹಲ್ಲೆ
