ರಾಯನ್​ ರಾಜ್​ ಸರ್ಜಾ ಹುಟ್ಟುಹಬ್ಬದ ಫೋಟೋ ಗ್ಯಾಲರಿ; ಸೆಲೆಬ್ರಿಟಿಗಳ ಜೊತೆ ಚಿರು-ಮೇಘನಾ ಪುತ್ರ ಮಿಂಚಿಂಗ್​

Raayan Raj Sarja: ಮೇಘನಾ ರಾಜ್​-ಚಿರಂಜೀವಿ ಸರ್ಜಾ ಪುತ್ರ ರಾಯನ್​ ರಾಜ್​ ಸರ್ಜಾಗೆ ಶುಕ್ರವಾರ (ಅ.22) ಜನ್ಮದಿನದ ಸಂಭ್ರಮ. ಜೆಪಿ ನಗರದ ಮನೆಯಲ್ಲಿ ಅದ್ದೂರಿಯಾಗಿ ಆಯೋಜಿಸಲಾಗಿದ್ದ ಪಾರ್ಟಿಯ ಫೋಟೋಗಳು ಇಲ್ಲಿವೆ...

TV9 Web
| Updated By: ಮದನ್​ ಕುಮಾರ್​

Updated on: Oct 23, 2021 | 8:46 AM

ರಾಯನ್​ ರಾಜ್​ ಸರ್ಜಾ ಬರ್ತ್​ಡೇ ಪಾರ್ಟಿಗೆ ಕೆಲವರಿಗೆ ಮಾತ್ರ ಆಹ್ವಾನ ನೀಡಲಾಗಿತ್ತು. ಕನ್ನಡ ಚಿತ್ರರಂಗದ ಹಲವು ಸೆಲೆಬ್ರಿಟಿಗಳು ಆಗಮಿಸಿ ಜ್ಯೂ. ಚಿರುಗೆ ವಿಶ್​ ಮಾಡಿದರು. ಸೋಶಿಯಲ್​ ಮೀಡಿಯಾದಲ್ಲಿ ಶುಭಾಶಯಗಳ ಮಹಾಪೂರ ಹರಿದು ಬಂದಿದೆ.

Raayan Raj Sarja birthday photos: Meghana Raj hosts grand party for film industry friends

1 / 5
ರಾಯನ್​ ರಾಜ್​ ಸರ್ಜಾಗೆ ಇದು ಮೊದಲ ವರ್ಷದ ಹುಟ್ಟುಹಬ್ಬ. ಇಡೀ ಮನೆಯನ್ನು ಕಾಡಿನ ಥೀಮ್​ನಲ್ಲಿ ಅಲಂಕಾರಗೊಳಿಸಲಾಗಿತ್ತು. ಗಿಡ, ಮರ, ಪ್ರಾಣಿ ಪಕ್ಷಿಗಳ ಪ್ರತಿಕೃತಿಗಳು ಗಮನ ಸೆಳೆದವು. ‘ರಾಯನ್​ ಕಿಂಗ್​ಡಮ್​ಗೆ ಸ್ವಾಗತ’ ಎಂದು ಅತಿಥಿಗಳನ್ನು ಬರಮಾಡಿಕೊಳ್ಳಲಾಯಿತು.

Raayan Raj Sarja birthday photos: Meghana Raj hosts grand party for film industry friends

2 / 5
ಕನ್ನಡ ಚಿತ್ರರಂಗದ ಹಿರಿಯ ನಟಿ ಸುಧಾರಾಣಿ, ಸ್ನೇಹಿತರಾದ ಪ್ರಜ್ವಲ್​ ದೇವರಾಜ್​, ಪನ್ನಗ ಭರಣ, ರಾಗಿಣಿ ಚಂದ್ರನ್​ ಮುಂತಾದವರು ಬರ್ತ್​ಡೇ ಪಾರ್ಟಿಯಲ್ಲಿ ಹಾಜರಿ ಹಾಕಿದ್ದರು. ರಾಯನ್​ಗೆ ಬಗೆಬಗೆಯ ಉಡುಗೊರೆ ನೀಡಿದರು.

3 / 5
ಮಗನ ಹುಟ್ಟುಹಬ್ಬದ ಸಂಭ್ರಮದಲ್ಲಿ ಮೇಘನಾ ಮಿಂದೆದ್ದಿದ್ದಾರೆ. ‘ನಮ್ಮ ಮಗು, ನಮ್ಮ ಪ್ರಪಂಚ, ನಮ್ಮ ಜಗತ್ತು, ನಮ್ಮ ಸರ್ವಸ್ವ! ನಮ್ಮ ಪುಟಾಣಿ ರಾಜಕುಮಾರನಿಗೆ ಈಗ ಒಂದು ವರ್ಷ’ ಎಂದು ಅವರು ಪೋಸ್ಟ್​ ಮಾಡಿದ್ದಾರೆ.

4 / 5
ಚಿರು ಸ್ನೇಹಿತ ಪನ್ನಗ ಭರಣ ಹೊಸ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಆ ಚಿತ್ರ ಇತ್ತೀಚೆಗಷ್ಟೇ ಲಾಂಚ್​ ಆಗಿದ್ದು, ಅದರಲ್ಲಿ ಮೇಘನಾ ರಾಜ್​ ಮುಖ್ಯಭೂಮಿಕೆ ನಿಭಾಯಿಸುತ್ತಿದ್ದಾರೆ. ಅವರು ಕಮ್​ಬ್ಯಾಕ್​ ಮಾಡುತ್ತಿರುವುದು ಅಭಿಮಾನಿಗಳಿಗೆ ಖುಷಿ ನೀಡಿದೆ.

5 / 5
Follow us
ಚಿಕ್ಕಬಳ್ಳಾಪುರ: ಬೆಂಗಳೂರು ಹೈದರಾಬಾದ್ ಹೆದ್ದಾರಿಯಲ್ಲಿ ದಟ್ಟವಾದ ಮಂಜು

ಹೇಗಿದೆ ಧರ್ಮಸ್ಥಳ ಸುಸಜ್ಜಿತ ಕ್ಯೂ ಕಾಂಪ್ಲೆಕ್ಸ್‌? ಇಲ್ಲಿದೆ ಡ್ರೋನ್ ದೃಶ್ಯ

ಫಿನಾಲೆ ಟಿಕೆಟ್ ಪಡೆಯಲು ತ್ರಿವಿಕ್ರಂ ಹಾಗೂ ಮಂಜು ಮಧ್ಯೆ ನಡೆಯಿತು ಯುದ್ಧ

ಹಿಟ್ಟಿನ ದೀಪ ಹಚ್ಚುವದರ ಹಿಂದಿನ ರಹಸ್ಯವೇನು? ಏನು ಪ್ರಯೋಜನ

Daily Horoscope: ಈ ರಾಶಿಯವರು ಭೂ ವ್ಯಾಪಾರದಲ್ಲಿ ಅಧಿಕ ಲಾಭ ಗಳಿಸುವರು

ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ

ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ

ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?

ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!

ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ