Love 360: ‘ಜಗವೇ ನೀನು ಗೆಳತಿಯೇ’ ಎನ್ನುತ್ತಾ ರಾಜ್ಯಾದ್ಯಂತ ರಿಲೀಸ್ ಆಯ್ತು ‘ಲವ್ 360’ ಸಿನಿಮಾ
Love 360 | Kannada Movie: ‘ಲವ್ 360’ ಸಿನಿಮಾಗೆ ಶಶಾಂಕ್ ನಿರ್ದೇಶನ ಮಾಡಿದ್ದು, ಹೊಸ ನಟ ಪ್ರವೀಣ್ ನಾಯಕನಾಗಿ ನಟಿಸಿದ್ದಾರೆ. ಅವರಿಗೆ ರಚನಾ ಇಂದರ್ ಜೋಡಿ ಆಗಿದ್ದಾರೆ.
Updated on: Aug 19, 2022 | 8:09 AM
Share

Rachana Inder Praveen starrer Love 360 Kannada movie released

Rachana Inder Praveen starrer Love 360 Kannada movie released

ಮೊದಲ ಸಿನಿಮಾಗಾಗಿ ನಟ ಪ್ರವೀಣ್ ಅವರು ಸಕಲ ತಯಾರಿ ಮಾಡಿಕೊಂಡು ನಟಿಸಿದ್ದಾರೆ. ಒಂದು ಕ್ಯೂಟ್ ಲವ್ ಸ್ಟೋರಿ ಜೊತೆಗೆ ಸಸ್ಪೆನ್ಸ್ ಥ್ರಿಲ್ಲರ್ ಕಥೆ ಕೂಡ ಈ ಸಿನಿಮಾದಲ್ಲಿದೆ.

ಈ ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ ನಿರ್ದೇಶನ ಮಾಡಿದ್ದಾರೆ. ಸಿದ್ ಶ್ರೀರಾಮ್ ಹಾಡಿರುವ ‘ಜಗವೇ ನೀನು ಗೆಳೆತಿಯೇ..’ ಹಾಡು ಸೂಪರ್ ಹಿಟ್ ಆಗಿದೆ.

ಡ್ಯಾನಿ ಕುಟ್ಟಪ್ಪ, ಗೋಪಾಲ್ ದೇಶಪಾಂಡೆ, ಕಾವ್ಯಾ ಶಾಸ್ತ್ರಿ, ಮಹಂತೇಶ್, ಸುಕನ್ಯಾ ಗಿರೀಶ್, ಸುಜಿತ್ ಮುಂತಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ.
Related Photo Gallery
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್ವುಡ್ ಸಮಯ: ಡಿಕೆಶಿ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ




