Rachel David: ಬೋಲ್ಡ್ ಫೋಟೋ ಮೂಲಕ ಗಮನ ಸೆಳೆದ ನಟಿ ರೇಚಲ್ ಡೇವಿಡ್
ರೇಚಲ್ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಹಲವು ಬೋಲ್ಡ್ ಫೋಟೋಗಳನ್ನು ರೇಚಲ್ ಶೇರ್ ಮಾಡಿಕೊಳ್ಳುತ್ತಾರೆ.
Updated on: May 09, 2023 | 11:26 AM
Share

ನಟಿ ರೇಚಲ್ ಡೇವಿಡ್ ಅವರು ಕನ್ನಡದ ‘ಲವ್ ಮಾಕ್ಟೇಲ್ 2’ ಚಿತ್ರದಲ್ಲಿ ನಟಿಸಿ ಫೇಮಸ್ ಆದರು. ಅವರು ಕನ್ನಡದಲ್ಲಿ ನಟಿಸಿದ ಮೊದಲ ಸಿನಿಮಾ ಇದು.

ರೇಚಲ್ ಹುಟ್ಟಿ ಬೆಳೆದಿದ್ದು ಬೆಂಗಳೂರಿನಲ್ಲಿ. ಪರಭಾಷೆಯಲ್ಲಿ ಅವರಿಗೆ ಸಾಕಷ್ಟು ಬೇಡಿಕೆ ಇದೆ. ಮಲಯಾಳಂ ಚಿತ್ರದಲ್ಲಿ ಹೆಚ್ಚು ಗುರುತಿಸಿಕೊಂಡಿದ್ದಾರೆ.

ರೇಚಲ್ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಹಲವು ಬೋಲ್ಡ್ ಫೋಟೋಗಳನ್ನು ರೇಚಲ್ ಶೇರ್ ಮಾಡಿಕೊಳ್ಳುತ್ತಾರೆ.

ರೇಚಲ್ ಸದ್ಯ ತಮಿಳು ಸಿನಿಮಾ ಕೆಲಸದಲ್ಲಿ ಬ್ಯುಸಿ ಆಗಿದ್ದಾರೆ. ‘ವಾಕಿಂಗ್ ಟಾಕಿಂಗ್ ಸ್ಟ್ರಾಬೆರಿ ಐಸ್ಕ್ರೀಮ್’ ಚಿತ್ರದಲ್ಲಿ ಅವರು ನಟಿಸುತ್ತಿದ್ದಾರೆ.

ರೇಚಲ್ ಹೊಸ ಕನ್ನಡ ಸಿನಿಮಾ ಒಪ್ಪಿಕೊಳ್ಳಲಿ ಅನ್ನೋದು ಅಭಿಮಾನಿಗಳ ಆಸೆ. ಒಳ್ಳೆಯ ಕಥೆ ಸಿಕ್ಕರೆ ಒಪ್ಪಿ ನಟಿಸುವ ಆಲೋಚನೆಯಲ್ಲಿ ಅವರಿದ್ದಾರೆ.
Related Photo Gallery
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಲಕ್ನೋ ಬೆಂಕಿ ದುರಂತಕ್ಕೆ ತಲೆದಂಡ; ಉತ್ತರ ಪ್ರದೇಶದ 4 ಅಧಿಕಾರಿಗಳ ಅಮಾನತು
ಸಿನಿಮಾ ಸ್ಟೈಲ್ನಲ್ಲಿ ವಿರೋಧಿಗಳಿಗೆ ಎಚ್ಚರಿಕೆ ಕೊಟ್ಟ ದಳಪತಿ ವಿಜಯ್
ನವಿಲು ಗರಿ ಉಡುಪು ಧರಿಸಿದ ಕಿಶನ್ ಹಾಗೂ ನಿವೇದಿತಾಗೆ ಸಂಕಷ್ಟ;ದೂರು ದಾಖಲು
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ




