AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rachel David: ಬೋಲ್ಡ್ ಫೋಟೋ ಮೂಲಕ ಗಮನ ಸೆಳೆದ ನಟಿ ರೇಚಲ್ ಡೇವಿಡ್

ರೇಚಲ್ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಹಲವು ಬೋಲ್ಡ್​ ಫೋಟೋಗಳನ್ನು ರೇಚಲ್ ಶೇರ್ ಮಾಡಿಕೊಳ್ಳುತ್ತಾರೆ.

ರಾಜೇಶ್ ದುಗ್ಗುಮನೆ
|

Updated on: May 09, 2023 | 11:26 AM

Share
ನಟಿ ರೇಚಲ್ ಡೇವಿಡ್ ಅವರು ಕನ್ನಡದ ‘ಲವ್ ಮಾಕ್ಟೇಲ್ 2’ ಚಿತ್ರದಲ್ಲಿ ನಟಿಸಿ ಫೇಮಸ್ ಆದರು. ಅವರು ಕನ್ನಡದಲ್ಲಿ ನಟಿಸಿದ ಮೊದಲ ಸಿನಿಮಾ ಇದು.

1 / 5
ರೇಚಲ್ ಹುಟ್ಟಿ ಬೆಳೆದಿದ್ದು ಬೆಂಗಳೂರಿನಲ್ಲಿ. ಪರಭಾಷೆಯಲ್ಲಿ ಅವರಿಗೆ ಸಾಕಷ್ಟು ಬೇಡಿಕೆ ಇದೆ. ಮಲಯಾಳಂ ಚಿತ್ರದಲ್ಲಿ ಹೆಚ್ಚು ಗುರುತಿಸಿಕೊಂಡಿದ್ದಾರೆ.

2 / 5
ರೇಚಲ್ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಹಲವು ಬೋಲ್ಡ್​ ಫೋಟೋಗಳನ್ನು ರೇಚಲ್ ಶೇರ್ ಮಾಡಿಕೊಳ್ಳುತ್ತಾರೆ.

ರೇಚಲ್ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಹಲವು ಬೋಲ್ಡ್​ ಫೋಟೋಗಳನ್ನು ರೇಚಲ್ ಶೇರ್ ಮಾಡಿಕೊಳ್ಳುತ್ತಾರೆ.

3 / 5
ರೇಚಲ್ ಸದ್ಯ ತಮಿಳು ಸಿನಿಮಾ ಕೆಲಸದಲ್ಲಿ ಬ್ಯುಸಿ ಆಗಿದ್ದಾರೆ. ‘ವಾಕಿಂಗ್ ಟಾಕಿಂಗ್ ಸ್ಟ್ರಾಬೆರಿ ಐಸ್​ಕ್ರೀಮ್’ ಚಿತ್ರದಲ್ಲಿ ಅವರು ನಟಿಸುತ್ತಿದ್ದಾರೆ.

4 / 5
ರೇಚಲ್ ಹೊಸ ಕನ್ನಡ ಸಿನಿಮಾ ಒಪ್ಪಿಕೊಳ್ಳಲಿ ಅನ್ನೋದು ಅಭಿಮಾನಿಗಳ ಆಸೆ. ಒಳ್ಳೆಯ ಕಥೆ ಸಿಕ್ಕರೆ ಒಪ್ಪಿ ನಟಿಸುವ ಆಲೋಚನೆಯಲ್ಲಿ ಅವರಿದ್ದಾರೆ.

5 / 5
Follow Us
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ

ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು

ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ

ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ

ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್

ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು

ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು

ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್

ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?

ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ