ತಾಯಿ ಬರ್ತ್ಡೇ ಆಚರಿಸಲು ಮಾಲ್ಡೀವ್ಸ್ಗೆ ತೆರಳಿದ ಪೂಜಾ ಹೆಗ್ಡೆ; ಇಲ್ಲಿವೆ ಸಂಭ್ರಮದ ಫೋಟೋಗಳು
ಬಹುಬೇಡಿಕೆಯ ನಟಿ ಪೂಜಾ ಹೆಗ್ಡೆ ಅವರು ಈಗ ಮಾಲ್ಡೀವ್ಸ್ಗೆ ತೆರಳಿದ್ದಾರೆ. ಅಲ್ಲಿನ ಸಮುದ್ರ ತೀರದಲ್ಲಿ ತಾಯಿಯ ಹುಟ್ಟುಹಬ್ಬ ಆಚರಿಸಿದ್ದಾರೆ.
Updated on: Feb 14, 2022 | 12:11 PM
Share

Radhe Shyam actress Pooja Hegde celebrates mother birthday in Maldives

Radhe Shyam actress Pooja Hegde celebrates mother birthday in Maldives

ಸುಂದರ ಸಂಜೆಯಲ್ಲಿ ಬರ್ತ್ಡೇ ಸೆಲೆಬ್ರೇಟ್ ಮಾಡಲಾಗಿದೆ. ತಾಯಿ ಜೊತೆ ಕ್ಲಿಕ್ಕಿಸಿಕೊಂಡ ಫೋಟೋವನ್ನು ಸೋಶಿಯಲ್ ಮೀಡಿಯಾದಲ್ಲಿ ಪೂಜಾ ಹೆಗ್ಡೆ ಹಂಚಿಕೊಂಡಿದ್ದಾರೆ. ಅಭಿಮಾನಿಗಳು ಕೂಡ ಜನ್ಮದಿನದ ಶುಭಾಶಯ ತಿಳಿಸಿದ್ದಾರೆ.

ಸಮುದ್ರ ತೀರದಲ್ಲಿ ತಾಯಿಯ ಜನ್ಮದಿನವನ್ನು ಆಚರಿಸಲು ವಿಶೇಷವಾಗಿ ವ್ಯವಸ್ಥೆ ಮಾಡಲಾಗಿತ್ತು. ಅದರ ಸಂಪೂರ್ಣ ಉಸ್ತುವಾರಿಯನ್ನು ಪೂಜಾ ಹೆಗ್ಡೆ ಅವರು ಖುದ್ದಾಗಿ ನೋಡಿಕೊಂಡಿದ್ದಾರೆ.

ಪೂಜಾ ಹೆಗ್ಡೆ ನಟನೆಯ ‘ರಾಧೆ ಶ್ಯಾಮ್’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ತೆಲುಗು, ತಮಿಳು ಮತ್ತು ಹಿಂದಿ ಚಿತ್ರರಂಗದಲ್ಲಿ ಪೂಜಾ ಬ್ಯುಸಿ ಆಗಿದ್ದಾರೆ. ಸ್ಟಾರ್ ಸಿನಿಮಾ ಆಫರ್ಗಳು ಅವರನ್ನು ಹುಡುಕಿಕೊಂಡು ಬರುತ್ತಿವೆ.
Related Photo Gallery
ಮತ್ತೊಮ್ಮೆ ಶುರುವಾಯ್ತು ಹೆಚ್ಡಿಕೆ ವಿರುದ್ಧ ಪೋಸ್ಟರ್ ವಾರ್!
ಆ ಶಾಸಕರಿಂದಲೇ ಅಡ್ಡಮತದಾನ? ಸಿಟಿ ರವಿ ಏನಂದ್ರು ನೋಡಿ
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್ಗೆ ನುಗ್ಗಿದ ಬೃಹತ್ ಗಾತ್ರದ ಉಡ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಆರ್ಜಿ ಕರ್ ಪ್ರಕರಣದ ಆರೋಪಿಗಳಿಗೆ ಶಿಕ್ಷೆ ಕೊಡಿಸಿ ಎಂದು ವಿಧಾನಸಭೆಯಲ್ಲಿ ಕಣ್ಣೀರಿಟ್ಟ ಬಿಜೆಪಿ ಶಾಸಕಿ
ಉತ್ತರ ಕನ್ನಡದಲ್ಲಿ 5 ದಿನ ಆರೆಂಜ್ ಅಲರ್ಟ್
ಪೋಲೆಂಡ್ ರಾಯಭಾರಿ ನಿಯೋಗದಿಂದ ಸಿಎಂ ಡಿಕೆಶಿ ಭೇಟಿ
ಮುದ್ದಿನ ನಾಯಿ ಮರಿಯೊಟ್ಟಿಗೆ ರಶ್ಮಿಕಾ ಮಂದಣ್ಣ ಆಟ: ವಿಡಿಯೋ
ಮುಮ್ಮಡಿ ಶ್ರೀಗಳ ಪಾದುಕೆ ಮುಟ್ಟಿ ಡಿಕೆಶಿ ಕಣ್ಣೀರು
ರಸ್ತೆ ದಾಟುತ್ತಿದ್ದ ಚಿರತೆ ಕಂಡು ಸವಾರರು ಕಂಗಾಲು!




