ತಾಯಿ ಬರ್ತ್ಡೇ ಆಚರಿಸಲು ಮಾಲ್ಡೀವ್ಸ್ಗೆ ತೆರಳಿದ ಪೂಜಾ ಹೆಗ್ಡೆ; ಇಲ್ಲಿವೆ ಸಂಭ್ರಮದ ಫೋಟೋಗಳು
ಬಹುಬೇಡಿಕೆಯ ನಟಿ ಪೂಜಾ ಹೆಗ್ಡೆ ಅವರು ಈಗ ಮಾಲ್ಡೀವ್ಸ್ಗೆ ತೆರಳಿದ್ದಾರೆ. ಅಲ್ಲಿನ ಸಮುದ್ರ ತೀರದಲ್ಲಿ ತಾಯಿಯ ಹುಟ್ಟುಹಬ್ಬ ಆಚರಿಸಿದ್ದಾರೆ.
Updated on: Feb 14, 2022 | 12:11 PM
Share

Radhe Shyam actress Pooja Hegde celebrates mother birthday in Maldives

Radhe Shyam actress Pooja Hegde celebrates mother birthday in Maldives

ಸುಂದರ ಸಂಜೆಯಲ್ಲಿ ಬರ್ತ್ಡೇ ಸೆಲೆಬ್ರೇಟ್ ಮಾಡಲಾಗಿದೆ. ತಾಯಿ ಜೊತೆ ಕ್ಲಿಕ್ಕಿಸಿಕೊಂಡ ಫೋಟೋವನ್ನು ಸೋಶಿಯಲ್ ಮೀಡಿಯಾದಲ್ಲಿ ಪೂಜಾ ಹೆಗ್ಡೆ ಹಂಚಿಕೊಂಡಿದ್ದಾರೆ. ಅಭಿಮಾನಿಗಳು ಕೂಡ ಜನ್ಮದಿನದ ಶುಭಾಶಯ ತಿಳಿಸಿದ್ದಾರೆ.

ಸಮುದ್ರ ತೀರದಲ್ಲಿ ತಾಯಿಯ ಜನ್ಮದಿನವನ್ನು ಆಚರಿಸಲು ವಿಶೇಷವಾಗಿ ವ್ಯವಸ್ಥೆ ಮಾಡಲಾಗಿತ್ತು. ಅದರ ಸಂಪೂರ್ಣ ಉಸ್ತುವಾರಿಯನ್ನು ಪೂಜಾ ಹೆಗ್ಡೆ ಅವರು ಖುದ್ದಾಗಿ ನೋಡಿಕೊಂಡಿದ್ದಾರೆ.

ಪೂಜಾ ಹೆಗ್ಡೆ ನಟನೆಯ ‘ರಾಧೆ ಶ್ಯಾಮ್’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ತೆಲುಗು, ತಮಿಳು ಮತ್ತು ಹಿಂದಿ ಚಿತ್ರರಂಗದಲ್ಲಿ ಪೂಜಾ ಬ್ಯುಸಿ ಆಗಿದ್ದಾರೆ. ಸ್ಟಾರ್ ಸಿನಿಮಾ ಆಫರ್ಗಳು ಅವರನ್ನು ಹುಡುಕಿಕೊಂಡು ಬರುತ್ತಿವೆ.
Related Photo Gallery
ನಿದ್ದೆಗಣ್ಣಿನಲ್ಲಿ 10ನೇ ಮಹಡಿಯಿಂದ ಕೆಳಗೆ ಬಿದ್ದ ವ್ಯಕ್ತಿ
ತೋರು ಬೆರಳಿನ ಆಕಾರದಿಂದ ಮನುಷ್ಯನ ವ್ಯಕ್ತಿತ್ವ ಗೊತ್ತಾಗುತ್ತಾ?
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಿಗೆ ಅಡ್ಡಿ
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್: ಟಾರ್ಗೆಟ್ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ




