ತಾಯಿ ಬರ್ತ್​ಡೇ ಆಚರಿಸಲು ಮಾಲ್ಡೀವ್ಸ್​ಗೆ ತೆರಳಿದ ಪೂಜಾ ಹೆಗ್ಡೆ; ಇಲ್ಲಿವೆ ಸಂಭ್ರಮದ ಫೋಟೋಗಳು

ಬಹುಬೇಡಿಕೆಯ ನಟಿ ಪೂಜಾ ಹೆಗ್ಡೆ ಅವರು ಈಗ ಮಾಲ್ಡೀವ್ಸ್​ಗೆ ತೆರಳಿದ್ದಾರೆ. ಅಲ್ಲಿನ ಸಮುದ್ರ ತೀರದಲ್ಲಿ ತಾಯಿಯ ಹುಟ್ಟುಹಬ್ಬ ಆಚರಿಸಿದ್ದಾರೆ.

TV9 Web
| Updated By: ಮದನ್​ ಕುಮಾರ್​

Updated on: Feb 14, 2022 | 12:11 PM

ಖ್ಯಾತ ನಟಿ ಪೂಜಾ ಹೆಗ್ಡೆ ಅವರು ಬಹುಭಾಷೆಯಲ್ಲಿ ಮಿಂಚುತ್ತಿದ್ದಾರೆ. ಸಿನಿಮಾಗಳ ಶೂಟಿಂಗ್​ ಬಿಡುವಿನಲ್ಲಿ ಅವರು ಕುಟುಂಬದವರಿಗೆ ಸಮಯ ಮೀಸಲಿಡುತ್ತಾರೆ. ಈಗ ಅವರು ತಾಯಿಯ ಜೊತೆ ಮಾಲ್ಡೀವ್ಸ್​ನಲ್ಲಿ ಎಂಜಾಯ್​ ಮಾಡುತ್ತಿದ್ದಾರೆ.

Radhe Shyam actress Pooja Hegde celebrates mother birthday in Maldives

1 / 5
ಪೂಜಾ ಹೆಗ್ಡೆ ಅವರ ತಾಯಿ 60ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಅಮ್ಮನ ಹುಟ್ಟುಹಬ್ಬವನ್ನು ಮಾಲ್ಡೀವ್ಸ್​ ಸಮುದ್ರ ತೀರಿದಲ್ಲಿ ಆಚರಿಸಿದ್ದಾರೆ ಪೂಜಾ. ಈ ಬರ್ತ್​ಡೇ ಪಾರ್ಟಿಯಲ್ಲಿ ಅವರ ಕುಟುಂಬದವರು ಮಾತ್ರ ಭಾಗಿ ಆಗಿದ್ದರು.

Radhe Shyam actress Pooja Hegde celebrates mother birthday in Maldives

2 / 5
ಸುಂದರ ಸಂಜೆಯಲ್ಲಿ ಬರ್ತ್​ಡೇ ಸೆಲೆಬ್ರೇಟ್​ ಮಾಡಲಾಗಿದೆ. ತಾಯಿ ಜೊತೆ ಕ್ಲಿಕ್ಕಿಸಿಕೊಂಡ ಫೋಟೋವನ್ನು ಸೋಶಿಯಲ್​ ಮೀಡಿಯಾದಲ್ಲಿ ಪೂಜಾ ಹೆಗ್ಡೆ ಹಂಚಿಕೊಂಡಿದ್ದಾರೆ. ಅಭಿಮಾನಿಗಳು ಕೂಡ ಜನ್ಮದಿನದ ಶುಭಾಶಯ ತಿಳಿಸಿದ್ದಾರೆ.

3 / 5
ಸಮುದ್ರ ತೀರದಲ್ಲಿ ತಾಯಿಯ ಜನ್ಮದಿನವನ್ನು ಆಚರಿಸಲು ವಿಶೇಷವಾಗಿ ವ್ಯವಸ್ಥೆ ಮಾಡಲಾಗಿತ್ತು. ಅದರ ಸಂಪೂರ್ಣ ಉಸ್ತುವಾರಿಯನ್ನು ಪೂಜಾ ಹೆಗ್ಡೆ ಅವರು ಖುದ್ದಾಗಿ ನೋಡಿಕೊಂಡಿದ್ದಾರೆ.

4 / 5
ಪೂಜಾ ಹೆಗ್ಡೆ ನಟನೆಯ ‘ರಾಧೆ ಶ್ಯಾಮ್​’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ತೆಲುಗು, ತಮಿಳು ಮತ್ತು ಹಿಂದಿ ಚಿತ್ರರಂಗದಲ್ಲಿ ಪೂಜಾ ಬ್ಯುಸಿ ಆಗಿದ್ದಾರೆ. ಸ್ಟಾರ್​ ಸಿನಿಮಾ ಆಫರ್​ಗಳು ಅವರನ್ನು ಹುಡುಕಿಕೊಂಡು ಬರುತ್ತಿವೆ.

5 / 5
Follow us
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?

Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ

ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ

ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು

’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’

ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್

ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್

ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ

ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?