Radhika Kumaraswamy: ರಾಧಿಕಾ ಕುಮಾರಸ್ವಾಮಿ ಹೊಸ ಚಿತ್ರಕ್ಕೆ ಮುಹೂರ್ತ; ಸಖತ್ ಕ್ಯೂಟ್ ಆಗಿ ಕಾಣಿಸಿಕೊಂಡ ನಟಿ
ಬಾಲಿವುಡ್ನ ಖ್ಯಾತ ನಟ ಶ್ರೇಯಸ್ ತಲ್ಪಡೆ ಈ ಚಿತ್ರದ ನಾಯಕನಾಗಿ ನಟಿಸುತ್ತಿದ್ದಾರೆ. ರಾಧಿಕಾ ಕುಮಾರಸ್ವಾಮಿ ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ. ರಾಧಿಕಾ ಕುಮಾರಸ್ವಾಮಿ ಅವರು ಸಖತ್ ಕ್ಯೂಟ್ ಆಗಿ ಕಾಣಿಸಿಕೊಂಡಿದ್ದಾರೆ.
Updated on: May 15, 2023 | 12:38 PM
Share

ರಾಧಿಕಾ ಕುಮಾರಸ್ವಾಮಿ ಅವರ ನಟನೆಯ ‘ಅಜಾಗ್ರತ’ ಚಿತ್ರಕ್ಕೆ ಇತ್ತೀಚೆಗೆ ಮುಹೂರ್ತ ನೆರವೇರಿದೆ. ರಾಮಾನಾಯ್ಡು ಸ್ಟುಡಿಯೋದಲ್ಲಿ ಅದ್ದೂರಿಯಾಗಿ ಈ ಸಮಾರಂಭ ನಡೆದಿದೆ.

ಬಾಲಿವುಡ್ನ ಖ್ಯಾತ ನಟ ಶ್ರೇಯಸ್ ತಲ್ಪಡೆ ಈ ಚಿತ್ರದ ನಾಯಕನಾಗಿ ನಟಿಸುತ್ತಿದ್ದಾರೆ. ರಾಧಿಕಾ ಕುಮಾರಸ್ವಾಮಿ ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ. ರಾಧಿಕಾ ಕುಮಾರಸ್ವಾಮಿ ಅವರು ಸಖತ್ ಕ್ಯೂಟ್ ಆಗಿ ಕಾಣಿಸಿಕೊಂಡಿದ್ದಾರೆ.

ಹೆಸರಾಂತ ವಿತರಕ ಟ್ಯಾಗೋರ್ ಮಧು ಕ್ಯಾಮೆರಾ ಚಾಲನೆ ಮಾಡಿದರು. ಚಿತ್ರರಂಗದ ವಿವಿಧ ಗಣ್ಯರು ಮುಹೂರ್ತ ಸಮಾರಂಭಕ್ಕೆ ಆಗಮಿಸಿ ಶುಭ ಕೋರಿದರು.

ರಾವ್ ರಮೇಶ್, ಸುನೀಲ್, ಆದಿತ್ಯ ಮೆನನ್, ರಾಘವೇಂದ್ರ ಶ್ರವಣ್, ದೇವರಾಜ್, ಜಯಪ್ರಕಾಶ್, ವಿನಯಾಪ್ರಸಾದ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

ತೆಲುಗು, ಕನ್ನಡ ಸೇರಿದಂತೆ ಏಳು ಭಾಷೆಗಳಲ್ಲಿ ಈ ಚಿತ್ರ ನಿರ್ಮಾಣವಾಗುತ್ತಿದೆ. ರವಿರಾಜ್ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಎಂ.ಶಶಿಧರ್ ನಿರ್ದೇಶನ ಚಿತ್ರಕ್ಕಿದೆ.
Related Photo Gallery
ಡಿಕೆಶಿ ಪರ ಹಿಂದುಳಿದ ಮಠಾಧೀಶರಿಂದ ಬ್ಯಾಟಿಂಗ್
6 ತಿಂಗಳಿಂದ ಪಾವತಿಯಾಗಿಲ್ಲ ಸಂಬಳ! ಗುತ್ತಿಗೆ ವೈದ್ಯಾಧಿಕಾರಿ ರಾಜೀನಾಮೆ
ನ್ಯೂಝಿಲೆಂಡ್ ತಂಡಕ್ಕೆ ಬರೋಬ್ಬರಿ 323 ರನ್ಗಳ ಜಯ
ಬಿಗ್ ಬಾಸ್ ಮನೆಗೆ ಹೋಗಿದ್ದು ಅಶ್ವಿನಿ, ಗಿಲ್ಲಿಗೆ ಠಕ್ಕರ್ ಕೊಡೋಕಾ?
ಪ್ರೊಪೋಸ್ ಮಾಡಲು ಉಂಗುರವಲ್ಲ, ಸಿಂಧೂರದೊಂದಿಗೆ ಬಂದ ಯುವಕ
ಭೀಕರ ಕೊಲೆ ಪ್ರಕರಣದಿಂದ ಪೊಲೀಸರಿಗೇ ಶಾಕ್! ಎಸ್ಪಿ ಹೇಳಿದ್ದೇನು ನೋಡಿ
ಭಾರತ ಹಿಂದೂ ರಾಷ್ಟ್ರ, ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ
ಅಪ್ಪನೇ ಗರ್ಭಿಣಿ ಮಗಳ ಕುರಿ ಕಡಿದಂಗೆ ಕಡಿದವ್ನೆ: ಭೀಕರತೆ ಬಿಚ್ಚಿಟ್ಟ ಮಹಿಳೆ
ILT20: ಸೋತರೂ ಪ್ಲೇಆಫ್ಗೇರಿದ ಡೆಸರ್ಟ್ ವೈಪರ್ಸ್
ಕುಕ್ಕೆ ಕಿರುಷಷ್ಠಿ: ಖಾದರ್ ಸೇರಿ ಅನ್ಯಧರ್ಮದ ನಾಯಕರ ಕರೆಸಿದ್ದಕ್ಕೆ ಆಕ್ರೋಶ




