Radhika Kumaraswamy: ರಾಧಿಕಾ ಕುಮಾರಸ್ವಾಮಿ ಹೊಸ ಚಿತ್ರಕ್ಕೆ ಮುಹೂರ್ತ; ಸಖತ್ ಕ್ಯೂಟ್​ ಆಗಿ ಕಾಣಿಸಿಕೊಂಡ ನಟಿ 

|

Updated on: May 15, 2023 | 12:38 PM

ಬಾಲಿವುಡ್​ನ ಖ್ಯಾತ ನಟ ಶ್ರೇಯಸ್ ತಲ್ಪಡೆ ಈ ಚಿತ್ರದ ನಾಯಕನಾಗಿ ನಟಿಸುತ್ತಿದ್ದಾರೆ. ರಾಧಿಕಾ ಕುಮಾರಸ್ವಾಮಿ ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ. ರಾಧಿಕಾ ಕುಮಾರಸ್ವಾಮಿ ಅವರು ಸಖತ್ ಕ್ಯೂಟ್ ಆಗಿ ಕಾಣಿಸಿಕೊಂಡಿದ್ದಾರೆ.

1 / 5
ರಾಧಿಕಾ ಕುಮಾರಸ್ವಾಮಿ ಅವರ ನಟನೆಯ ‘ಅಜಾಗ್ರತ’ ಚಿತ್ರಕ್ಕೆ ಇತ್ತೀಚೆಗೆ ಮುಹೂರ್ತ ನೆರವೇರಿದೆ. ರಾಮಾನಾಯ್ಡು ಸ್ಟುಡಿಯೋದಲ್ಲಿ ಅದ್ದೂರಿಯಾಗಿ ಈ ಸಮಾರಂಭ ನಡೆದಿದೆ.

2 / 5
ಬಾಲಿವುಡ್​ನ ಖ್ಯಾತ ನಟ ಶ್ರೇಯಸ್ ತಲ್ಪಡೆ ಈ ಚಿತ್ರದ ನಾಯಕನಾಗಿ ನಟಿಸುತ್ತಿದ್ದಾರೆ. ರಾಧಿಕಾ ಕುಮಾರಸ್ವಾಮಿ ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ. ರಾಧಿಕಾ ಕುಮಾರಸ್ವಾಮಿ ಅವರು ಸಖತ್ ಕ್ಯೂಟ್ ಆಗಿ ಕಾಣಿಸಿಕೊಂಡಿದ್ದಾರೆ.

ಬಾಲಿವುಡ್​ನ ಖ್ಯಾತ ನಟ ಶ್ರೇಯಸ್ ತಲ್ಪಡೆ ಈ ಚಿತ್ರದ ನಾಯಕನಾಗಿ ನಟಿಸುತ್ತಿದ್ದಾರೆ. ರಾಧಿಕಾ ಕುಮಾರಸ್ವಾಮಿ ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ. ರಾಧಿಕಾ ಕುಮಾರಸ್ವಾಮಿ ಅವರು ಸಖತ್ ಕ್ಯೂಟ್ ಆಗಿ ಕಾಣಿಸಿಕೊಂಡಿದ್ದಾರೆ.

3 / 5
ಹೆಸರಾಂತ ವಿತರಕ ಟ್ಯಾಗೋರ್ ಮಧು ಕ್ಯಾಮೆರಾ ಚಾಲನೆ ಮಾಡಿದರು. ಚಿತ್ರರಂಗದ ವಿವಿಧ ಗಣ್ಯರು ಮುಹೂರ್ತ ಸಮಾರಂಭಕ್ಕೆ ಆಗಮಿಸಿ ಶುಭ ಕೋರಿದರು.

4 / 5
ರಾವ್ ರಮೇಶ್‌, ಸುನೀಲ್, ಆದಿತ್ಯ ಮೆನನ್, ರಾಘವೇಂದ್ರ ಶ್ರವಣ್, ದೇವರಾಜ್, ಜಯಪ್ರಕಾಶ್, ವಿನಯಾಪ್ರಸಾದ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

5 / 5
ತೆಲುಗು, ಕನ್ನಡ ಸೇರಿದಂತೆ ಏಳು ಭಾಷೆಗಳಲ್ಲಿ ಈ ಚಿತ್ರ ನಿರ್ಮಾಣವಾಗುತ್ತಿದೆ. ರವಿರಾಜ್ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಎಂ.ಶಶಿಧರ್ ನಿರ್ದೇಶನ ಚಿತ್ರಕ್ಕಿದೆ.