AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Radhika Madan: ಧಾರಾವಾಹಿಗಳಿಂದ ಫೇಮಸ್​ ಆದ ಬಳಿಕ ಕಿರುತೆರೆ ಬಗ್ಗೆಯೇ ಕಟು ಟೀಕೆ ಮಾಡಿದ ರಾಧಿಕಾ ಮದನ್​

Radhika Madan Controversy: ಕಿರುತೆರೆಯಿಂದ ಬಂದು ಸಿನಿಮಾದಲ್ಲಿ ಅವಕಾಶ ಗಿಟ್ಟಿಸಿದವರು ನಟಿ ರಾಧಿಕಾ ಮದನ್​. ಆದರೆ ಈಗ ಅವರು ಧಾರಾವಾಹಿಗಳ ಕುರಿತು ಆಡಿದ ಮಾತನ್ನು ಅನೇಕರು ವಿರೋಧಿಸುತ್ತಿದ್ದಾರೆ.

TV9 Web
| Edited By: |

Updated on: Jan 20, 2023 | 8:29 PM

Share
ನಟಿ ರಾಧಿಕಾ ಮದನ್​ ಅವರು ಬಾಲಿವುಡ್​ನಲ್ಲಿ ಗುರುತಿಸಿಕೊಂಡಿದ್ದಾರೆ. ಈಗ ಅವರಿಗೆ ಹಲವು ಅವಕಾಶಗಳು ಸಿಗುತ್ತಿವೆ. ಆದರೆ ಕಿರುತೆರೆ ಬಗ್ಗೆ ಮಾತನಾಡಿ ಅವರು ವಿವಾದ ಮೈಮೇಲೆ ಎಳೆದುಕೊಂಡಿದ್ದಾರೆ.

1 / 5
ಸಿನಿಮಾಗೆ ಬರುವುದಕ್ಕೂ ಮುನ್ನ ರಾಧಿಕಾ ಮದನ್​ ಅವರು ಕಿರುತೆರೆಯ ಧಾರಾವಾಹಿಗಳಲ್ಲಿ ನಟಿಸುತ್ತಿದ್ದರು. ಆ ಸೀರಿಯಲ್​ಗಳಿಂದಲೇ ಅವರು ಫೇಮಸ್​ ಆಗಿದ್ದು. ಆದರೆ ಈಗ ಅವರು ಸೀರಿಯಲ್​ಗಳ ಕಾರ್ಯವೈಖರಿಯನ್ನು ಕಟುವಾಗಿ ಟೀಕಿಸಿದ್ದಾರೆ.

2 / 5
ಕಿರುತೆರೆ ಸೀರಿಯಲ್​ ಮಾಡುವವರಿಗೆ ವೃತ್ತಿಪರತೆ ಇಲ್ಲ ಎಂಬರ್ಥದಲ್ಲಿ ರಾಧಿಕಾ ಮದನ್​ ಮಾತನಾಡಿದ್ದಾರೆ. ಕೊನೆ ಹಂತದಲ್ಲಿ ಸ್ಕ್ರಿಪ್ಟ್​ ಕೊಡುತ್ತಾರೆ. ಸತತ 50 ಗಂಟೆ ಕೆಲಸ ಮಾಡಿಸುತ್ತಾರೆ ಎಂದೆಲ್ಲ ರಾಧಿಕಾ ಮದನ್​ ಹೇಳಿದ್ದಾರೆ.

3 / 5
ಸೀರಿಯಲ್​ಗಳ ಬಗ್ಗೆ ರಾಧಿಕಾ ಮದನ್​ ಹೇಳಿದ ಈ ಮಾತುಗಳಿಗೆ ಕಿರುತೆರೆ ಲೋಕದಿಂದ ಖಂಡನೆ ವ್ಯಕ್ತವಾಗಿದೆ. ನಿರ್ಮಾಪಕಿ ಏಕ್ತಾ ಕಪೂರ್​ ಸೇರಿದಂತೆ ಅನೇಕರು ಈ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.

4 / 5
ಬೆಳೆಯುವಾಗ ಸೀರಿಯಲ್​ಗಳನ್ನು ಬಳಸಿಕೊಂಡು, ನಂತರ ಸಿನಿಮಾದಲ್ಲಿ ಚಾನ್ಸ್​ ಸಿಗುತ್ತಿದ್ದಂತೆಯೇ ಕಿರುತೆರೆ ಬಗ್ಗೆ ಕೆಟ್ಟದಾಗಿ ಮಾತನಾಡಿರುವುದು ಧಾರಾವಾಹಿಗಳಿಗೆ ಅವಮಾನ ಮಾಡಿದಂತೆ ಆಗಿದೆ ಎಂದು ಹಲವರು ತಮ್ಮ ಅಭಿಪ್ರಾಯ ತಿಳಿಸಿದ್ದಾರೆ.

5 / 5
Follow Us
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ

'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು

ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!

ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು

ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ

ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ

ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ

ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ

ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ

ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್