AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಶ್​ಗಿಂತ ರಾಧಿಕಾ ಪಂಡಿತ್ ಎಷ್ಟು ವರ್ಷ ದೊಡ್ಡವರು? ಇಲ್ಲಿದೆ ವಯಸ್ಸಿನ ಅಂತರದ ಮಾಹಿತಿ

Radhika Pandit Birthday: ಹುಟ್ಟುಹಬ್ಬದ ದಿನ ಬೆಂಗಳೂರಿನ ನಿವಾಸದಲ್ಲಿ ಇರುವುದಿಲ್ಲ ಎಂಬುದನ್ನು ರಾಧಿಕಾ ಪಂಡಿತ್ ಈ ಮೊದಲೇ ಹೇಳಿದ್ದರು. ಹೀಗಾಗಿ, ಯಶ್ ಮನೆ ಎದುರು ಅಷ್ಟಾಗಿ ಫ್ಯಾನ್ಸ್ ನೆರೆದಿಲ್ಲ.

ರಾಜೇಶ್ ದುಗ್ಗುಮನೆ
|

Updated on: Mar 07, 2023 | 11:08 AM

Share
ಯಶ್ ಹಾಗೂ ರಾಧಿಕಾ ಪಂಡಿತ್ ಮದುವೆ ಆಗಿ ಹಲವು ವರ್ಷಗಳು ಕಳೆದಿವೆ. ಇಬ್ಬರೂ ಹಾಯಾಗಿ ಸಂಸಾರ ನಡೆಸುತ್ತಿದ್ದಾರೆ. ಇಂದು (ಮಾರ್ಚ್​ 7) ರಾಧಿಕಾ ಪಂಡಿತ್​ಗೆ ಬರ್ತ್​ಡೇ ಸಂಭ್ರಮ. ಅವರಿಗೆ ಎಲ್ಲ ಕಡೆಗಳಿಂದ ಶುಭಾಶಯ ಬರುತ್ತಿದೆ.

1 / 5
ಹುಟ್ಟುಹಬ್ಬದ ದಿನ ಬೆಂಗಳೂರಿನ ನಿವಾಸದಲ್ಲಿ ಇರುವುದಿಲ್ಲ ಎಂಬುದನ್ನು ರಾಧಿಕಾ ಪಂಡಿತ್ ಈ ಮೊದಲೇ ಹೇಳಿದ್ದರು. ಹೀಗಾಗಿ, ಯಶ್ ಮನೆ ಎದುರು ಅಷ್ಟಾಗಿ ಫ್ಯಾನ್ಸ್ ನೆರೆದಿಲ್ಲ.

2 / 5
ಯಶ್ ಹಾಗೂ ರಾಧಿಕಾ ಪಂಡಿತ್ ಕಿರುತೆರೆಯಲ್ಲಿ ಕೆಲಸ ಮಾಡಿದವರು. ನಂತರ ಹಿರಿತೆರೆಗೆ ಕಾಲಿಟ್ಟರು. ಇವರು ಒಟ್ಟಾಗಿ ನಟಿಸಿದ ‘ಮೊಗ್ಗಿನ ಮನಸು’ ಸೂಪರ್ ಹಿಟ್ ಆಯಿತು.

3 / 5
ಯಶ್ ಅವರಿಗಿಂತ ರಾಧಿಕಾ ಪಂಡಿತ್ ಸುಮಾರು ಎರಡು ವರ್ಷ ಹಿರಿಯವರು. ಯಶ್ ಜನಿಸಿದ್ದು 1986 ಜನವರಿ 8. ರಾಧಿಕಾ ಪಂಡಿತ್ ಜನಿಸಿದ್ದು ಮಾರ್ಚ್​ 7, 1984ರಂದು. ಅಂದರೆ ಯಶ್​ಗಿಂತ ರಾಧಿಕಾ 1 ವರ್ಷದ 10 ತಿಂಗಳು ಹಿರಿಯವರು. ಇವರ ಸಂಸಾರ ಅನೇಕರಿಗೆ ಮಾದರಿ.

4 / 5
ರಾಧಿಕಾ ಪಂಡಿತ್ ಅವರು ಹೊಸ ಸಿನಿಮಾ ಒಪ್ಪಿಕೊಳ್ಳುತ್ತಿಲ್ಲ. ಈ ಬಗ್ಗೆ ಫ್ಯಾನ್ಸ್​ಗೆ ಬೇಸರ ಇದೆ. ಅವರು ಹೊಸ ಸಿನಿಮಾ ಘೋಷಣೆ ಮಾಡಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ.

5 / 5