ಯಶ್-ರಾಧಿಕಾ ಪಂಡಿತ್ ದಂಪತಿ ಇಷ್ಟ ಆಗೋದೇ ಈ ಕಾರಣಕ್ಕೆ
ಇತ್ತೀಚೆಗೆ ರಾಧಿಕಾ ಪಂಡಿತ್ ಅವರು ವರಮಹಾಲಕ್ಷ್ಮೀ ಹಬ್ಬ ಆಚರಿಸಿದ್ದಾರೆ. ಇದರಲ್ಲಿ ಯಶ್ ಅವರು ಭಾಗಿ ಆಗಿದ್ದಾರೆ. ಇಬ್ಬರೂ ಒಟ್ಟಾಗಿ ಹಬ್ಬ ಆಚರಿಸಿದ್ದಾರೆ. ಈ ಕಾರಣಕ್ಕೆ ಯಶ್-ರಾಧಿಕಾ ಇಷ್ಟ ಆಗುತ್ತಾರೆ.
1 / 5
ಯಶ್ ಹಾಗೂ ರಾಧಿಕಾ ಪಂಡಿತ್ ದಂಪತಿ ಅನೇಕರಿಗೆ ಮಾದರಿ. ಅವರು ತಮ್ಮ ದಾಂಪತ್ಯ ಜೀವನವನ್ನು ಉತ್ತಮ ರೀತಿಯಲ್ಲಿ ನಡೆಸಿಕೊಂಡು ಹೋಗುತ್ತಿದ್ದಾರೆ. ಈ ಕಾರಣಕ್ಕೆ ಅವರು ಅನೇಕರ ಮೆಚ್ಚುಗೆ ಪಡೆದಿದ್ದಾರೆ.
2 / 5
ಇತ್ತೀಚೆಗೆ ರಾಧಿಕಾ ಪಂಡಿತ್ ಅವರು ವರಮಹಾಲಕ್ಷ್ಮೀ ಹಬ್ಬ ಆಚರಿಸಿದ್ದಾರೆ. ಇದರಲ್ಲಿ ಯಶ್ ಅವರು ಭಾಗಿ ಆಗಿದ್ದಾರೆ. ಇಬ್ಬರೂ ಒಟ್ಟಾಗಿ ಹಬ್ಬ ಆಚರಿಸಿದ್ದಾರೆ.
3 / 5
ಯಶ್ ಅವರು ಕುಟುಂಬಕ್ಕೆ ಹೆಚ್ಚು ಆದ್ಯತೆ ನೀಡುತ್ತಾರೆ. ಅವರು ಸಿನಿಮಾ ಕೆಲಸಗಳ ಮಧ್ಯೆ ಫ್ಯಾಮಿಲಿಗಾಗಿ ಸಮಯ ಮೀಸಲು ಇಡುತ್ತಾರೆ. ಹೀಗಾಗಿ ಅವರು ಪೂಜೆಗಳಲ್ಲಿ ಭಾಗಿ ಆಗುತ್ತಾರೆ.
4 / 5
ರಾಧಿಕಾ ಪಂಡಿತ್ ಅವರು ಹಬ್ಬ ಆಚರಿಸುತ್ತಿರುವ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಇದರಲ್ಲಿ ಯಶ್ ಅವರು ಕೂಡ ಇದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಕ್ಕಿದೆ.
5 / 5
ರಾಧಿಕಾ ಪಂಡಿತ್ ಅವರನ್ನು ಯಶ್ ಅತಿಯಾಗಿ ಪ್ರೀತಿಸುತ್ತಾರೆ. ಅವರು ಆಗಾಗ ಸುತ್ತಾಟ ನಡೆಸುತ್ತಾ ಇರುತ್ತಾರೆ. ಸದ್ಯ ಯಶ್ ಅವರು ‘ಟಾಕ್ಸಿಕ್’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ.