AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಧಿಕಾ ಪಂಡಿತ್​-ಯಶ್​ ಮನೆಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಡಗರ; ಇಲ್ಲಿದೆ ಫೋಟೋ ಗ್ಯಾಲರಿ

ಹಬ್ಬಗಳ ಬಗ್ಗೆ ರಾಧಿಕಾ ಪಂಡಿತ್​ ಅವರಿಗೆ ವಿಶೇಷ ಆಸಕ್ತಿ ಇದೆ. ಅವರ ಜೊತೆ ಯಶ್​ ಕೂಡ ಅಷ್ಟೇ ಆಸಕ್ತಿಯಿಂದ ಭಾಗಿ ಆಗುತ್ತಾರೆ. ಈ ಬಾರಿ ಅವರ ಮನೆಯಲ್ಲಿ ವರಮಹಾಲಕ್ಷ್ಮಿ ಹಬ್ಬ ಹೇಗಿತ್ತು ಎಂಬುದನ್ನು ಈ ಫೋಟೋಗಳೇ ವಿವರಿಸುತ್ತವೆ..

ಮದನ್​ ಕುಮಾರ್​
|

Updated on: Aug 27, 2023 | 12:26 PM

Share
ನಟಿ ರಾಧಿಕಾ ಪಂಡಿತ್​ ಅವರು ಈಗ ಕುಟುಂಬಕ್ಕೆ ಪೂರ್ತಿ ಸಮಯ ನೀಡುತ್ತಿದ್ದಾರೆ. ಮಕ್ಕಳಾದ ಆಯ್ರಾ ಮತ್ತು ಯಥರ್ವ್​ನ ಆರೈಕೆಯಲ್ಲಿ ಅವರು ತೊಡಗಿಕೊಂಡಿದ್ದಾರೆ. ಅವರ ಜೊತೆಗೆ ಹಬ್ಬ-ಹರಿದಿನಗಳನ್ನು ಸಡಗರದಿಂದ ಅವರು ಆಚರಿಸುತ್ತಿದ್ದಾರೆ.

1 / 7
ಇತ್ತೀಚೆಗೆ ರಾಧಿಕಾ ಪಂಡಿತ್​ ಅವರ ಮನೆಯಲ್ಲಿ ಬಹಳ ಸಡಗರದಿಂದ ವರಮಹಾಲಕ್ಷ್ಮಿ ಹಬ್ಬವನ್ನು ಆಚರಿಸಲಾಗಿದೆ. ಶ್ರದ್ಧೆ-ಭಕ್ತಿಯಿಂದ ಪೂಜೆ ನೆರವೇರಿಸಲಾಗಿದೆ. ಆ ಸಂದರ್ಭದ ಕಲರ್​ಫುಲ್​ ಫೋಟೋಗಳು ಈಗ ವೈರಲ್​ ಆಗಿವೆ.

2 / 7
ರಾಧಿಕಾ ಪಂಡಿತ್​ ಅವರು ಪ್ರತಿ ಭಾನುವಾರ ಅಭಿಮಾನಿಗಳಿಗಾಗಿ ಹೊಸ ಫೋಟೋಸ್​ ಹಂಚಿಕೊಳ್ಳುತ್ತಾರೆ. ಈ ವಾರ ಅವರು ತಮ್ಮ ಮನೆಯಲ್ಲಿನ ಹಬ್ಬದ ಝಲಕ್​ ತೋರಿಸುವಂತಹ ಫೋಟೋಗಳನ್ನು ಶೇರ್​ ಮಾಡಿಕೊಂಡಿದ್ದಾರೆ.

3 / 7
ಯಶ್​ ಅವರು ‘ಕೆಜಿಎಫ್​: ಚಾಪ್ಟರ್​ 2’ ಬಳಿಕ ಹೊಸ ಸಿನಿಮಾ ಅನೌನ್ಸ್​ ಮಾಡಿಲ್ಲ. ಸದ್ಯಕ್ಕೆ ಅವರು ಫ್ಯಾಮಿಲಿ ಜೊತೆ ಹೆಚ್ಚು ಸಮಯ ಕಳೆಯುತ್ತಿದ್ದಾರೆ. ಪತ್ನಿ ಮತ್ತು ಮಕ್ಕಳ ಜೊತೆ ಸೇರಿ ಅವರು ಹಬ್ಬದಲ್ಲಿ ಪಾಲ್ಗೊಂಡಿದ್ದಾರೆ.

4 / 7
ರಾಧಿಕಾ ಪಂಡಿತ್​ ಅವರು ನಟನೆಯಿಂದ ಅಂತರ ಕಾಯ್ದುಕೊಂಡಿದ್ದಾರೆ. ಹಾಗಿದ್ದರೂ ಅವರು ಅಭಿಮಾನಿಗಳ ಜೊತೆ ಸಂಪರ್ಕದಲ್ಲಿ ಇದ್ದಾರೆ. ಇನ್​ಸ್ಟಾಗ್ರಾಮ್​ ಮೂಲಕ ಅವರು ಆಗಾಗ ಏನಾದರೂ ಅಪ್​ಡೇಟ್​ ನೀಡುತ್ತಾ ಇರುತ್ತಾರೆ.

5 / 7
ಸೋಶಿಯಲ್​ ಮೀಡಿಯಾದಲ್ಲಿ ರಾಧಿಕಾ ಪಂಡಿತ್​ ಅವರಿಗೆ ದೊಡ್ಡ ಫ್ಯಾನ್​​ ಫಾಲೋಯಿಂಗ್​ ಇದೆ. ಇನ್​ಸ್ಟಾಗ್ರಾಮ್​ನಲ್ಲಿ ಅವರನ್ನು 32 ಲಕ್ಷಕ್ಕೂ ಅಧಿಕ ಜನರು ಫಾಲೋ ಮಾಡುತ್ತಿದ್ದಾರೆ. ಈ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.

6 / 7
ರಾಧಿಕಾ ಪಂಡಿತ್ ಅವರು ಇನ್​ಸ್ಟಾಗ್ರಾಮ್​ನಲ್ಲಿ ಈ ಫೋಟೋಗಳನ್ನು ಹಂಚಿಕೊಂಡು ಒಂದು ಗಂಟೆ ಕಳೆಯುವುದರೊಳಗೆ ನಾಲ್ಕು ಲಕ್ಷಕ್ಕೂ ಅಧಿಕ ಜನರು ಲೈಕ್​ ಮಾಡಿದ್ದಾರೆ. ಸಾವಿರಾರು ಜನರು ಕಮೆಂಟ್​ ಮೂಲಕ ವಿಶ್​ ಮಾಡಿದ್ದಾರೆ.

7 / 7
Follow Us
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ

ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ

‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?

‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...

‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ

ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ

ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..

ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ

ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ

ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು