ಸಂಬಂಧದಲ್ಲಿ ಅತಿ ಮುಖ್ಯವಾದದ್ದು ಏನು? ಫೋಟೋ ಜೊತೆ ವಿವರಿಸಿದ ರಾಧಿಕಾ ಪಂಡಿತ್
ನಟಿ ರಾಧಿಕಾ ಪಂಡಿತ್ ಅವರು ನಟನೆಯಿಂದ ದೂರ ಉಳಿದುಕೊಂಡಿದ್ದಾರೆ. ಕುಟುಂಬದ ಕಡೆಗೆ ಅವರು ಹೆಚ್ಚು ಗಮನ ಹರಿಸಿದ್ದಾರೆ. ಆದರೆ ಅಭಿಮಾನಿಗಳಿಗಾಗಿ ಅವರು ಆಗಾಗ ಫೋಟೋ ಪೋಸ್ಟ್ ಮಾಡುತ್ತಾರೆ. ಈಗ ಅವರು ಯಶ್ ಜೊತೆಗಿನ ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಸಂಬಂಧದ ಬಗ್ಗೆ ಮುಖ್ಯವಾದ ವಿಷಯನ್ನೂ ಅವರು ತಿಳಿಸಿದ್ದಾರೆ.

1 / 5

2 / 5

3 / 5

4 / 5

5 / 5