AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Radhika Pandit: ಮಕ್ಕಳ ಜತೆ ಯಶ್ ಮಸ್ತಿ; ಫೋಟೋ ಹಂಚಿಕೊಂಡ ರಾಧಿಕಾ ಪಂಡಿತ್

 ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಎಲ್ಲರೂ ಗಿಳಿಯ ಜತೆ ಆಟ ಆಡುತ್ತಾ ಸಮಯ ಕಳೆದಿದ್ದಾರೆ.

TV9 Web
| Updated By: ರಾಜೇಶ್ ದುಗ್ಗುಮನೆ|

Updated on: Jun 09, 2022 | 9:45 PM

Share
‘ಕೆಜಿಎಫ್ 2’ ಸಿನಿಮಾ ತೆರೆಗೆ ಬಂದು ಎರಡು ತಿಂಗಳು ಕಳೆಯುತ್ತಾ ಬಂದಿದೆ. ಈ ಚಿತ್ರದ ಶೂಟಿಂಗ್ ಹಾಗೂ ಪ್ರಚಾರದಲ್ಲಿ ಬ್ಯುಸಿ ಆಗಿದ್ದ ಯಶ್, ಸಿನಿಮಾ ತೆರೆಗೆ ಬಂದ ಬಳಿಕ ಕುಟುಂಬದ ಜತೆ ಹಾಯಾಗಿ ಸಮಯ ಕಳೆಯುತ್ತಿದ್ದಾರೆ.

1 / 4
ಮಕ್ಕಳಾದ ಆಯ್ರಾ ಹಾಗೂ ಯಥರ್ವ್ ಕಂಡರೆ ಯಶ್​ಗೆ ಎಲ್ಲಿಲ್ಲದ ಪ್ರೀತಿ. ಈ ಕಾರಣಕ್ಕೆ ಕುಟುಂಬಕ್ಕೆ ಹೆಚ್ಚು ಸಮಯ ನೀಡುತ್ತಿದ್ದಾರೆ ಅವರು. ಯಶ್ ಅವರು ಪತ್ನಿ ರಾಧಿಕಾ ಪಂಡಿತ್​, ಮಕ್ಕಳಾದ ಆಯ್ರಾ ಹಾಗೂ ಯಥರ್ವ್​ ಜತೆ ಕನಕಪುರ ರಸ್ತೆಯಲ್ಲಿರುವ ಅನಿಮಲ್ ಪಾರ್ಕ್​​ಗೆ   ತೆರಳಿದ್ದಾರೆ.

2 / 4
 ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಎಲ್ಲರೂ ಗಿಳಿಯ ಜತೆ ಆಟ ಆಡುತ್ತಾ ಸಮಯ ಕಳೆದಿದ್ದಾರೆ.

 ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಎಲ್ಲರೂ ಗಿಳಿಯ ಜತೆ ಆಟ ಆಡುತ್ತಾ ಸಮಯ ಕಳೆದಿದ್ದಾರೆ.

3 / 4
ರಾಧಿಕಾ ಪಂಡಿತ್ ಅವರ ಮದುವೆ ನಂತರ ತೆರೆಗೆ ಬಂದಿದ್ದು ಕೇವಲ ಒಂದು ಚಿತ್ರ ಮಾತ್ರ. ಅವರು ನಟನೆಗೆ ಕಂಬ್ಯಾಕ್ ಮಾಡಬೇಕು ಎಂಬುದು ಅಭಿಮಾನಿಗಳ ಆಸೆ. ಈ ಆಸೆ ಯಾವಾಗ ಈಡೇರಲಿದೆ ಅನ್ನೋದು ಇನ್ನಷ್ಟೇ ಗೊತ್ತಾಗಬೇಕಿದೆ.

4 / 4
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್

ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ

NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ

ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ

ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್

ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ