AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Radhika Pandit: ಯುರೋಪ್​ನಲ್ಲಿ ರಾಧಿಕಾ ಪಂಡಿತ್-ಯಶ್ ಸುತ್ತಾಟ

ಸ್ಲೋವೆನಿಯಾ ಇರೋದು ಯುರೋಪ್​ನಲ್ಲಿ. ಸ್ಲೋವಿನಾಯದಲ್ಲಿರುವ ಲೇಕ್ ಬ್ಲೆಡ್ ಚರ್ಚ್​ ಎದುರು ರಾಧಿಕಾ ಪಂಡಿತ್ ಹಾಗೂ ಯಶ್ ಪೋಸ್ ನೀಡಿದ್ದಾರೆ. ‘ಕೆಜಿಎಫ್​’ ತೆರೆಗೆ ಬಂದ ನಂತರದಲ್ಲಿ ಯಶ್ ಕೂದಲು ಹಾಗೂ ಗಡ್ಡಕ್ಕೆ ಕತ್ತರಿ ಹಾಕಿದ್ದರು. ಆದರೆ, ‘ಕೆಜಿಎಫ್ 2’ ರಿಲೀಸ್ ಆಗಿ ಮೂರು ತಿಂಗಳು ಕಳೆದರೂ ಅವರು ಕೂದಲು ಹಾಗೂ ಗಡ್ಡಕ್ಕೆ ಕತ್ತರಿ ಹಾಕಿಲ್ಲ.

TV9 Web
| Edited By: |

Updated on:Jul 20, 2022 | 10:14 PM

Share
ಯಶ್ ಅವರ ‘ಕೆಜಿಎಫ್ 2’ ತೆರೆಗೆ ಬಂದು ಮೂರು ತಿಂಗಳ ಮೇಲಾಗಿದೆ. ಅವರ ಮುಂದಿನ ಸಿನಿಮಾ ‘ಯಶ್ 19’ರ ಬಗ್ಗೆ ಅಪ್​​ಡೇಟ್ ಪಡೆಯಲು ಫ್ಯಾನ್ಸ್ ಕಾದಿದ್ದಾರೆ. ಈ ಮಧ್ಯೆ ರಾಧಿಕಾ ಪಂಡಿತ್-ಯಶ್​ ವಿದೇಶಕ್ಕೆ ಹಾರಿದ್ದಾರೆ.

1 / 6
ಯಶ್ ಜತೆ ವೆಕೇಶನ್ ಕಳೆಯುತ್ತಿರುವ ಫೋಟೋಗಳನ್ನು ರಾಧಿಕಾ ಪಂಡಿತ್ ಶೇರ್ ಮಾಡಿಕೊಂಡಿದ್ದಾರೆ. ಈ ಫೋಟೋಗಳು ಸಖತ್ ವೈರಲ್ ಆಗಿದೆ. ಬ್ಯೂಟಿಫುಲ್ ಕಪಲ್ ನೋಡಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ.

2 / 6
ಯಶ್​​ ಹಾಗೂ ರಾಧಿಕಾ ಪಂಡಿತ್​ ಚಿತ್ರರಂಗಕ್ಕೆ ಕಾಲಿಟ್ಟಿದ್ದು ‘ಮೊಗ್ಗಿನ ಮನಸು’ ಸಿನಿಮಾ ಮೂಲಕ. ಈ ಚಿತ್ರ ತೆರೆಗೆ ಬಂದು 14 ವರ್ಷ ಕಳೆದಿದೆ. ಇದನ್ನು ರಾಧಿಕಾ ಪಂಡಿತ್ ಸೋಶಿಯಲ್ ಮೀಡಿಯಾದಲ್ಲಿ ಸಂಭ್ರಮಿಸಿದ್ದರು. ಇದಾದ ಬೆನ್ನಲ್ಲೇ ಅವರು ಯಶ್​ ಜತೆ ವಿದೇಶಕ್ಕೆ ಹಾರಿದ್ದಾರೆ. ಈ ದಂಪತಿ ತೆರಳಿದ್ದು ಸ್ಲೊವೇನಿಯಾ ದೇಶಕ್ಕೆ.

3 / 6
ಸ್ಲೋವೆನಿಯಾ ಇರೋದು ಯುರೋಪ್​ನಲ್ಲಿ. ಸ್ಲೋವೆನಿಯಾದಲ್ಲಿರುವ ಲೇಕ್ ಬ್ಲೆಡ್ ಚರ್ಚ್​ ಎದುರು ರಾಧಿಕಾ ಪಂಡಿತ್ ಹಾಗೂ ಯಶ್ ಪೋಸ್ ನೀಡಿದ್ದಾರೆ. ‘ಕೆಜಿಎಫ್​’ ತೆರೆಗೆ ಬಂದ ನಂತರದಲ್ಲಿ ಯಶ್ ಕೂದಲು ಹಾಗೂ ಗಡ್ಡಕ್ಕೆ ಕತ್ತರಿ ಹಾಕಿದ್ದರು. ಆದರೆ, ‘ಕೆಜಿಎಫ್ 2’ ರಿಲೀಸ್ ಆಗಿ ಮೂರು ತಿಂಗಳು ಕಳೆದರೂ ಅವರು ಕೂದಲು ಹಾಗೂ ಗಡ್ಡಕ್ಕೆ ಕತ್ತರಿ ಹಾಕಿಲ್ಲ.

4 / 6
ನರ್ತನ್ ಜತೆಗಿನ ಸಿನಿಮಾ ವಿಳಂಬ ಆಗುತ್ತಿದ್ದು, ಯಶ್ ಅವರು ‘ಕೆಜಿಎಫ್ 3’ ಚಿತ್ರದಲ್ಲಿ ನಟಿಸುತ್ತಿದ್ದಾರೆ ಎಂಬ ವದಂತಿ ಇದೆ. ಆದರೆ, ಈ ಬಗ್ಗೆ ಯಾವುದೇ ಅಪ್​​ಡೇಟ್​ ಇಲ್ಲ. ಈಗ ಅವರು ಗಡ್ಡಕ್ಕೆ ಕತ್ತರಿ ಹಾಕಿಲ್ಲ ಎಂಬ ವಿಚಾರದಿಂದ ಅವರು ‘ಕೆಜಿಎಫ್ 3’ ಕೆಲಸಗಳಲ್ಲಿ ಪಾಲ್ಗೊಳ್ಳುತ್ತಾರಾ ಎಂಬ ಕುತೂಹಲ ಮೂಡಿದೆ.

5 / 6
ಯಶ್ ಹಾಗೂ ರಾಧಿಕಾ ಪಂಡಿತ್ ಅವರು ಈ ಮೊದಲು ಹಲವು ಕಡೆಗಳಲ್ಲಿ ವೆಕೇಶನ್​ಗೆ ತೆರಳಿದ್ದರು. ಕೆಲ ವರ್ಷಗಳ ಹಿಂದೆ ಈ ದಂಪತಿ ಮಾಲ್ಡೀವ್ಸ್​​ಗೆ ಭೇಟಿ ನೀಡಿದ್ದರು. ‘ಕೆಜಿಎಫ್ 2’ ತೆರೆಕಂಡ ನಂತರ ಯಶ್ ಹಾಗೂ ರಾಧಿಕಾ ಪಂಡಿತ್ ಗೋವಾಗೆ ತೆರಳಿದ್ದರು. ಈ ಫೋಟೋಗಳು ವೈರಲ್ ಆಗಿದ್ದವು.

6 / 6

Published On - 9:55 pm, Wed, 20 July 22

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?

ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು

‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ

ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ

ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ