Sign In

By signing in or creating an account, you agree with Associated Broadcasting Company's Terms & Conditions and Privacy Policy.

Happy Birthday Radhika Pandit: ಬರ್ತ್​ಡೇ ಗರ್ಲ್​ ರಾಧಿಕಾ ಪಂಡಿತ್ ಕ್ಯೂಟ್ ಫೋಟೋಗಳು

ರಾಧಿಕಾ ಪಂಡಿತ್ ಮತ್ತೆ ಚಿತ್ರರಂಗಕ್ಕೆ ಕಂಬ್ಯಾಕ್ ಮಾಡಬೇಕು ಎಂಬುದು ಅವರ ಅಭಿಮಾನಿಗಳ ಬಯಕೆ. ಈ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ಒತ್ತಾಯ ಬರುತ್ತಲೇ ಇದೆ.

TV9 Web
| Updated By: Digi Tech Desk

Updated on: Mar 07, 2022 | 9:46 AM

ನಟಿ ರಾಧಿಕಾ ಪಂಡಿತ್​ ಇಂದು (ಮಾರ್ಚ್​ 7) 38ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಅಪಾರ ಅಭಿಮಾನಿಗಳನ್ನು ಹೊಂದಿರುವ ಅವರಿಗೆ ಸೆಲೆಬ್ರಿಟಿಗಳು ಹಾಗೂ ಫ್ಯಾನ್ಸ್​ ಕಡೆಯಿಂದ ಸೋಶಿಯಲ್​ ಮೀಡಿಯಾದಲ್ಲಿ ಶುಭಾಯಗಳು ಹರಿದು ಬರುತ್ತಿವೆ.

1 / 5
2008ರಲ್ಲಿ ತೆರೆಗೆ ಬಂದ ‘ಮೊಗ್ಗಿನ ಮನಸು’ ಸಿನಿಮಾ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟರು ರಾಧಿಕಾ ಪಂಡಿತ್​. ಮೊದಲ ಸಿನಿಮಾದಲ್ಲೇ ಭರ್ಜರಿ ಯಶಸ್ಸು ಕಂಡರು. ಆ ನಂತರ ಸ್ಯಾಂಡಲ್​ವುಡ್​ನಲ್ಲಿ ಬೇಡಿಕೆಯ ನಟಿಯಾಗಿ ಹೊರಹೊಮ್ಮಿದರು. ಧ್ರುವ ಸರ್ಜಾ, ಪುನೀತ್​ ರಾಜ್​ಕುಮಾರ್ ಸೇರಿ ಅನೇಕ ಸ್ಟಾರ್ ನಟರ ಜತೆ ರಾಧಿಕಾ ತೆರೆಹಂಚಿಕೊಂಡರು

2 / 5
2016ರಲ್ಲಿ ತೆರೆಕಂಡ ‘ಸಂತು ಸ್ಟ್ರೇಟ್​ ಫಾರ್ವರ್ಡ್’ ಸಿನಿಮಾ ನಂತರದಲ್ಲಿ ಯಶ್​ ಜತೆ ರಾಧಿಕಾ ವಿವಾಹ ಆಯಿತು. ಆ ಬಳಿಕ ಅವರು ಚಿತ್ರರಂಗದಿಂದ ಒಂದು ಸಣ್ಣ ಬ್ರೇಕ್​ ಪಡೆದರು. 2019ರಲ್ಲಿ ತೆರೆಗೆ ಬಂದ ‘ಆದಿ ಲಕ್ಷ್ಮೀ ಪುರಾಣ’ ಚಿತ್ರದ ಮೂಲಕ ಅವರು ಮತ್ತೆ ಕಂಬ್ಯಾಕ್​ ಮಾಡಿದರು. ಆ ನಂತರ ಅವರು ಯಾವುದೇ ಸಿನಿಮಾ ಒಪ್ಪಿಕೊಳ್ಳಲಿಲ್ಲ.

3 / 5
ರಾಧಿಕಾ ಪಂಡಿತ್ ಮತ್ತೆ ಚಿತ್ರರಂಗಕ್ಕೆ ಕಂಬ್ಯಾಕ್ ಮಾಡಬೇಕು ಎಂಬುದು ಅವರ ಅಭಿಮಾನಿಗಳ ಬಯಕೆ. ಈ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ಒತ್ತಾಯ ಬರುತ್ತಲೇ ಇದೆ. ಆದರೆ, ರಾಧಿಕಾ ಪಂಡಿತ್ ಈ ಬಗ್ಗೆ ಇನ್ನೂ ನಿರ್ಧಾರ ತೆಗೆದುಕೊಂಡಂತಿಲ್ಲ. ಅವರು ಮಗಳು ಆಯ್ರಾ ಹಾಗೂ ಯಥರ್ವ್​ ಅವರ ಆರೈಕೆಯಲ್ಲಿ ಬ್ಯುಸಿ ಆಗಿದ್ದಾರೆ. ಹೀಗಾಗಿ, ಅವರು ಚಿತ್ರರಂಗಕ್ಕೆ ಯಾವಾಗ ಮರಳುತ್ತಾರೆ ಅನ್ನೋದು ಪ್ರಶ್ನೆಯಾಗಿಯೇ ಉಳಿದಿದೆ.

4 / 5
ಬರ್ತ್​ಡೇ ಹಿನ್ನೆಲೆಯಲ್ಲಿ ರಾಧಿಕಾ ಪಂಡಿತ್ ಅವರಿಗೆ ಚಿತ್ರರಂಗಕ್ಕೆ ಮರಳುವಂತೆ ಅನೇಕರು ಒತ್ತಾಯ ಮಾಡಿದ್ದಾರೆ. ಅವರ ಮುಂದಿನ ಸಿನಿಮಾ ಬಗ್ಗೆ ಯಾವಾಗ ಘೋಷಣೆ ಆಗಲಿದೆ ಎನ್ನುವುದನ್ನು ಕಾದು ನೋಡಬೇಕಿದೆ.

5 / 5
Follow us
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪುತ್ರನ ಪ್ರಾಣ ಕಾಪಾಡಿದ ಮುಸ್ಲಿಂ ವ್ಯಕ್ತಿ

ಅಪ್ಪನ ಮುಖ ದಿಟ್ಟಿಸುತ್ತಿದ್ದ ಅಭಿಜಯನಲ್ಲಿನ ತಾಕಲಾಟಗಳು ಒಂದೆರಡಲ್ಲ

ಅಂತಿಮ ಸಂಸ್ಕಾರದಲ್ಲಿ ಭಾಗಿಯಾಗಲಿದ್ದಾರೆ ಉಸ್ತುವಾರಿ ಸಚಿವ ಮಧು ಬಂಗಾರಪ್ಪ

ಕಂಡಕ್ಟರ್​ನಿಂದ ಯುವತಿಗೆ ಲೈಂಗಿಕ ಕಿರುಕುಳ: ವಿಡಿಯೋ ವೈರಲ್

IPL 2025: ನಂಬಿ ಕೆಟ್ಟ ಇಶಾನ್ ಕಿಶನ್: ಇಲ್ಲಿದೆ ಒರಿಜಿನಲ್ ವಿಡಿಯೋ

‘ಅಪ್ಪನೇ ನನ್ನ ದೊಡ್ಡ ಪ್ರಪಂಚ’; ತಂದೆಯ ಕಾಲಿಗೆ ಬಿದ್ದು ಹೇಳಿದ ಪ್ರತಾಪ್

ಬೆಳಗ್ಗೆ 6 ಗಂಟೆಗೆ ದೆಹಲಿಯಿಂದ ಬೆಂಗಳೂರು ಆಗಮಿಸಿದ ಮಂಜುನಾಥ್ ದೇಹ

PSL 2025: ಬೌಲಿಂಗ್ ವೇಳೆ ಕಳ್ಳಾಟ: ಆಟಗಾರರ ನಡುವೆ ವಾಕ್ಕಲಹ

ಭರತ್ ಭೂಷಣ್ ಪತ್ನಿ ಮತ್ತು ಕುಟುಂಬಸ್ಥರಿಗೆ ಮುಖ್ಯಮಂತ್ರಿಯಿಂದ ಸಾಂತ್ವನ

ಬ್ಯಾಟರ್ ಬಿದ್ದು ಒದ್ದಾಡಿದರೂ ತಿರುಗಿ ಕೂಡ ನೋಡದ ಜಸ್​ಪ್ರೀತ್ ಬುಮ್ರಾ