AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Radhika Pandit: ಜನ್ಮದಿನಕ್ಕೂ ಮುನ್ನ ಸುಂದರ ಫೋಟೋ ಹಂಚಿಕೊಂಡ ರಾಧಿಕಾ ಪಂಡಿತ್​; ಹೇಳಿದ್ದೇನು?

ರಾಧಿಕಾ ಪಂಡಿತ್ ಅವರು ಮಾರ್ಚ್ 8ರಂದು 38ನೇ ವರ್ಷದ ಬರ್ತ್ಡೇ ಆಚರಿಸಿಕೊಳ್ಳುತ್ತಿದ್ದಾರೆ. ಪುನೀತ್ ನಿಧನ ಹಿನ್ನೆಲೆಯಲ್ಲಿ ಅವರು ಬರ್ತ್ಡೇ ಆಚರಿಸಿಕೊಳ್ಳೋದೆ ಇರಬಹುದು.

TV9 Web
| Edited By: |

Updated on: Mar 05, 2022 | 8:20 PM

Share
ನಟಿ ರಾಧಿಕಾ ಪಂಡಿತ್​ ಅವರು ಸೋಶಿಯಲ್​ ಮೀಡಿಯಾದಲ್ಲಿ ಸಖತ್​ ಆ್ಯಕ್ಟೀವ್​ ಆಗಿದ್ದಾರೆ. ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ನಟನೆಯಿಂದ ಅವರು ಅಂತರ ಕಾಯ್ದುಕೊಂಡಿದ್ದರೂ ಅಭಿಮಾನಿಗಳ ಜತೆ ಸಂಪರ್ಕದಲ್ಲಿರೋಕೆ ಎಲ್ಲ ರೀತಿಯ ಪ್ರಯತ್ನ ಮಾಡುತ್ತಾರೆ.

1 / 5
ರಾಧಿಕಾ ಪಂಡಿತ್​ ಅವರು ಮಾರ್ಚ್​ 8ರಂದು 38ನೇ ವರ್ಷದ ಬರ್ತ್​ಡೇ ಆಚರಿಸಿಕೊಳ್ಳುತ್ತಿದ್ದಾರೆ. ಪುನೀತ್​ ನಿಧನ ಹಿನ್ನೆಲೆಯಲ್ಲಿ ಅವರು ಬರ್ತ್​ಡೇ ಆಚರಿಸಿಕೊಳ್ಳೋದೆ ಇರಬಹುದು. ಸೋಶಿಯಲ್​ ಮೀಡಿಯಾದಲ್ಲಿ ಅಭಿಮಾನಿಗಳು ರಾಧಿಕಾಗೆ ವಿಶ್​ ಮಾಡಲು ಸಿದ್ಧರಾಗಿದ್ದಾರೆ.

2 / 5
ರಾಧಿಕಾ ಪಂಡಿತ್​ ಬರ್ತ್​​ಡೇಗೂ ಎರಡು ದಿನ ಮೊದಲು ಹೊಸ ಫೋಟೋ ಹಂಚಿಕೊಂಡಿದ್ದಾರೆ. ಈ ಫೋಟೋದಲ್ಲಿ  ‘ಹ್ಯಾಪಿ ವೀಕೆಂಡ್​’ ಎಂದು ಬರೆದುಕೊಂಡಿದ್ದಾರೆ. ಮೆಟ್ಟಿಲ ಮೇಲೆ ಕುಳಿತ ಫೋಟೋ ಇದಾಗಿದೆ.

3 / 5
ರಾಧಿಕಾ ಪಂಡಿತ್​ ಅವರು ಸಂಪೂರ್ಣವಾಗಿ ಮಕ್ಕಳ ಆರೈಕೆಯಲ್ಲಿ ಬ್ಯುಸಿ ಆಗಿದ್ದಾರೆ. ಆಯ್ರಾ ಹಾಗೂ ಯಥರ್ವ್​ ಜತೆಗೆ ಕಳೆಯುವ ಸಂತಸದ ಕ್ಷಣವನ್ನು ಅವರು ಹಂಚಿಕೊಳ್ಳುತ್ತಿರುತ್ತಾರೆ.

4 / 5
ಇತ್ತೀಚೆಗೆ ರಾಧಿಕಾ ಪಂಡಿತ್​ ಅವರು ಸಂಬಂಧಿಯ ಮದುವೆಯಲ್ಲಿ ಪಾಲ್ಗೊಂಡಿದ್ದರು. ಈ ಸಂತಸದ ಕ್ಷಣವನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಈ ಫೋಟೋಗಳು ವೈರಲ್​ ಆಗಿತ್ತು.

5 / 5
ಪೊಲೀಸರ ಮೇಲೆ ವಿಜಯಲಕ್ಷ್ಮಿ ದರ್ಶನ್ ಆರೋಪ: ಅಸಲಿ ವಿಷಯ ತಿಳಿಸಿದ ಕಮಿಷನರ್

ಕೋಗಿಲು ನಿರಾಶ್ರಿತರ ಪ್ರಕರಣಕ್ಕೂ ಪಾಕಿಸ್ತಾನಕ್ಕೂ ಇದೆಯಾ ಲಿಂಕ್?

ಕೋಗಿಲು ಲೇಔಟ್​​ ಸಂತ್ರಸ್ತರ ಸತ್ಯ ಬಿಚ್ಚಿಟ್ಟ ವಿಪಕ್ಷ ನಾಯಕ ಅಶೋಕ್​​

ನ್ಯೂ ಇಯರ್​​ ಆಚರಣೆ ವೇಳೆ ಯುವತಿಯರ ತಂಟೆಗೆ ಹೋದ್ರೆ ಜೋಕೆ: ಖಾಕಿ ಎಚ್ಚರಿಕೆ

ಕೋಗಿಲು ಲೇಔಟ್​ನಲ್ಲಿದ್ದಿದ್ದು ಬಾಂಗ್ಲಾ ಅಕ್ರಮ ವಲಸಿಗರೇ?

ಪೊಲೀಸ್ ಆಯುಕ್ತರ ಕಚೇರಿಗೆ ದಿಢೀರ್ ಭೇಟಿ ನೀಡಿದ ವಿಜಯಲಕ್ಷ್ಮಿ ದರ್ಶನ್

ಮಾಜಿ ಸಚಿವ ಬಿ. ನಾಗೇಂದ್ರ ಆಪ್ತನ ಮನೆ ಮೇಲೆ ಸಿಬಿಐ ದಾಳಿ

ಅಭಿಮಾನಿಗಳ ಜೊತೆ ‘ಮಾರ್ಕ್’ ನೋಡಿದ ಸುದೀಪ್; ಥಿಯೇಟರ್ ಮುಂದೆ ಜನಸಾಗರ

ಹೊಸ ವರ್ಷಾಚರಣೆ ವೇಳೆ ಎಣ್ಣೆ ಮತ್ತಲ್ಲಿರೋರನ್ನು ಪೊಲೀಸರೇ ಮನೆಗೆ ಬಿಡ್ತಾರಾ?

ಮಹಿಳಾ ಸುರಕ್ಷತೆಗಾಗಿ ಬೆಂಗಳೂರು ಪೊಲೀಸರಿಂದ 50 ಕಡೆ ಮಹಿಳಾ ಸಹಾಯ ಕೇಂದ್ರ