ಹೊಸ ಆರಂಭಗಳಿಗೆ ನಾಂದಿ ಹಾಡಿದ ಫೋಟೋಗಳನ್ನು ಹಂಚಿಕೊಂಡ ರಾಧಿಕಾ ಪಂಡಿತ್

ಯಶ್ ಹಾಗೂ ರಾಧಿಕಾ ಪಂಡಿತ್ ನಟನೆಯ ‘ಮೊಗ್ಗಿನ ಮನಸು’ ಚಿತ್ರ ತೆರೆಕಂಡು ಜುಲೈ 18ಕ್ಕೆ 14 ವರ್ಷ. ಈ ವಿಶೇಷ ದಿನದಂದು ರಾಧಿಕಾ ಪಂಡಿತ್ ಅವರು ಕೆಲ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

TV9 Web
| Updated By: ರಾಜೇಶ್ ದುಗ್ಗುಮನೆ

Updated on: Jul 19, 2022 | 8:25 PM

ನಟಿ ರಾಧಿಕಾ ಪಂಡಿತ್ ಹಾಗೂ ಯಶ್ ಇಬ್ಬರೂ ಒಟ್ಟಾಗಿ ನಟಿಸಿದ ಮೊದಲ ಚಿತ್ರ ‘ಮೊಗ್ಗಿನ ಮನಸು’. ವಿಶೇಷ ಎಂದರೆ ಇದು ಇಬ್ಬರಿಗೂ ಮೊದಲ ಚಿತ್ರ. ಈ ಸಿನಿಮಾ ಹಿಟ್ ಆಯಿತು. ಇದರಿಂದ ಯಶ್ ಹಾಗೂ ರಾಧಿಕಾ ಪಂಡಿತ್ ವೃತ್ತಿ ಜೀವನಕ್ಕೆ ಮೈಲೇಜ್ ಸಿಕ್ಕಿತು.

1 / 5
ಯಶ್ ಹಾಗೂ ರಾಧಿಕಾ ಪಂಡಿತ್ ನಟನೆಯ ‘ಮೊಗ್ಗಿನ ಮನಸು’ ಚಿತ್ರ ತೆರೆಕಂಡು ಜುಲೈ 18ಕ್ಕೆ 14 ವರ್ಷ. ಈ ವಿಶೇಷ ದಿನದಂದು ರಾಧಿಕಾ ಪಂಡಿತ್ ಅವರು ಕೆಲ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ಯಶ್ ಹಾಗೂ ರಾಧಿಕಾ ಪಂಡಿತ್ ನಟನೆಯ ‘ಮೊಗ್ಗಿನ ಮನಸು’ ಚಿತ್ರ ತೆರೆಕಂಡು ಜುಲೈ 18ಕ್ಕೆ 14 ವರ್ಷ. ಈ ವಿಶೇಷ ದಿನದಂದು ರಾಧಿಕಾ ಪಂಡಿತ್ ಅವರು ಕೆಲ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

2 / 5
‘ಮೊಗ್ಗಿನ ಮನಸು’ ಶೂಟಿಂಗ್ ಸಂದರ್ಭದಲ್ಲಿ ತೆಗೆದ ಫೋಟೋಗಳನ್ನು ರಾಧಿಕಾ ಪಂಡಿತ್ ಹಂಚಿಕೊಂಡಿದ್ದಾರೆ. ಈ ಚಿತ್ರ 14 ವರ್ಷ ಪೂರೈಸಿದೆ ಎಂಬ ಖುಷಿಯನ್ನು ಅವರು ಫ್ಯಾನ್ಸ್ ಜತೆ ಹಂಚಿಕೊಂಡಿದ್ದಾರೆ.

3 / 5
ಯಶ್ ಅವರು ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಬೆಳೆದಿದ್ದಾರೆ. ರಾಧಿಕಾ ಪಂಡಿತ್ ನಟನೆಯಿಂದ ದೂರ ಉಳಿದರೂ ಅವರಿಗೆ ಇರುವ ಬೇಡಿಕೆ ಕಡಿಮೆ ಆಗಿಲ್ಲ. ಯಶ್ ಹಾಗೂ ರಾಧಿಕಾ ಪಂಡಿತ್​ಗೆ ಇಷ್ಟು ದೊಡ್ಡ ಬೇಡಿಕೆ ಸೃಷ್ಟಿ ಆಗಲು ಅವರಿಗೆ ಸಿಕ್ಕ ಉತ್ತಮ ಆರಂಭ ಕಾರಣ ಎಂಬುದು ಫ್ಯಾನ್ಸ್ ಅಭಿಪ್ರಾಯ.

4 / 5
ಯಶ್ ಅವರು ಕುಟುಂಬದ ಜತೆ ಹಾಯಾಗಿ ಸಮಯ ಕಳೆಯುತ್ತಿದ್ದಾರೆ. ಯಶ್ 19ನೇ ಚಿತ್ರ ಯಾವುದು ಎಂಬ ಕುತೂಹಲ ಮೂಡಿದೆ. ಈ ವಿಚಾರದಲ್ಲಿ ಅಧಿಕೃತ ಘೋಷಣೆ ಇನ್ನಷ್ಟೇ ಆಗಬೇಕಿದೆ.

5 / 5
Follow us
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ

ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ

ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್

ವೀರಸೌಧದಲ್ಲಿ ಗಾಂಧಿ ಪ್ರತಿಮೆ ಅನಾವರಣಗೊಳಿಸಿದ ಸಿದ್ದರಾಮಯ್ಯ, ಡಿಕೆಶಿ

ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ: ಸಿಎಂ

Video: ಕಜಾಕಿಸ್ತಾನ ವಿಮಾನ ಪತನದ ಮೊದಲು ಹಾಗೂ ನಂತರದ ಭಯಾನಕ ವಿಡಿಯೋ

ಸುಖಾಸುಮ್ಮನೆ ವಿರಾಟ್ ಕೊಹ್ಲಿ ಕಿರಿಕ್: ತಿರುಗಿ ನಿಂತ ಸ್ಯಾಮ್ ಕೊನ್​ಸ್ಟಾಸ್

ಬಡತನದಿಂದ ಮುಕ್ತಿ ಹೊಂದಲು, ಮನೆಯಲ್ಲಿ ನೆಮ್ಮದಿಗೆ ಇಲ್ಲಿದೆ ಸುಲಭ ಉಪಾಯ

ಸಫಲ ಏಕಾದಶಿಯ ಈ ದಿನ ನಿಮ್ಮ ರಾಶಿ ಭವಿಷ್ಯ ಹೇಗಿರಲಿದೆ ನೋಡಿ

ಕ್ರಿಸ್​ಮಸ್ ಸಂಭ್ರಮ: ಬೆಂಗಳೂರಿನಲ್ಲಿ ಟ್ರಾಫಿಕ್ ​​ಜಾಮ್, ಸವಾರರು ಪರದಾಟ